ಬೆಂಗಳೂರು: ಕಳೆದ ಆವೃತ್ತಿಯ ಪಿಕೆಎಲ್‌ನ ಕಳಪೆ ಪ್ರದರ್ಶನದ ಪರಿಣಾಮ ಫ್ರಾಂಚೈಸಿ ಮೇಲೆ ಬೀರಿದೆ. 11 ವರ್ಷಗಳ ಕಾಲ ಕೋಚ್ ಆಗಿದ್ದ ರಣಧೀರ್ ಸಿಂಗ್ ಸೆಹ್ರಾವತ್ (Randhir Singh...
Read moreDetailsಬೆಂಗಳೂರು: ನಟ ಶಿವರಾಜಕುಮಾರ್ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಮರಳಿ ತಾಯ್ನಾಡಿಗೆ ಬಂದಿದ್ದಾರೆ. ಸದ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ ಚಲನಚಿತ್ರ...
Read moreDetailsಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಇನ್ನೆರಡು ಬಿಟ್ಟು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ರಾಮುಲುಗೆ ದೆಹಲಿಗೆ ಬರುವಂತೆ ಸೂಚನೆ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿ ಖದೀಮರು ಪರಾರಿಯಾಗಿರುವ ಘಟನೆಯೊಂದು ವೈರಲ್ ಆಗಿದೆ. ಮನೆ ಗೇಟ್...
Read moreDetailsಬೆಂಗಳೂರು: ಬಿಬಿಎಂಪಿಯಿಂದ ಇ ಖಾತಾ ವಿತರಣೆಗೆ ಮತ್ತಷ್ಟು ಸುಲಭ ಮಾರ್ಗಗಳನ್ನು ಕಂಡು ಹಿಡಿಯಲಾಗಿದ್ದು, ಕಂದಾಯ ಅಧಿಕಾರಿಗಳ ಲಂಚಕ್ಕೆ ಬ್ರೇಕ್ ಹಾಕಲು ಕೂಡ ಹೊಸ ಪ್ಲಾನ್ ರೂಪಿಸಲಾಗಿದೆ.ಇ ಖಾತ...
Read moreDetailsಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್ಗಳನ್ನು ಬದಲಾಯಿಸಿ, ಕರ್ಕಶ ಶಬ್ದ ಮಾಡುತ್ತ ಓಡಾಟ ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ಈ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಕನ್ನಡಿಗರಿಗಿಂತ ಅನ್ಯ ಭಾಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದಾರೆ. ಹೀಗಾಗಿ ಆಗಾಗ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಹೀಗಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು...
Read moreDetailsಬೆಂಗಳೂರು: ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ...
Read moreDetailsಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಪೈನಾನ್ಸ್ ಕಿರುಕುಳಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ. ಈಗಾಗಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಳಗಾಗಿರುವ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ನಡೆದಿದೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.ಚೆನ್ನಸಂದ್ರ ಲೇಕ್ ನಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.