ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಆರೋಪಿಗಳಾಗಿರುವ ಡಿ ಗ್ಯಾಂಗ್ ಇಂದು ಕೋರ್ಟ್ ಗೆ ಹಾಜರಾಗುವ ಸಾಧ್ಯತೆ ಇದೆ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಬೇಕು. ಹೀಗಾಗಿ...
Read moreDetailsಡಿ.ಕೆ. ಸುರೇಶ್ ನಕಲಿ ತಂಗಿ ಐಶ್ವರ್ಯಾ ಗೌಡಗೆ ವಂಚನೆAishwarya Gowda Gold Fraud Caseಯ ಮೂರನೇ ಪ್ರಕರಣದಲ್ಲೂ ಜಾಮೀನು ಸಿಕ್ಕಿದೆ. ಈ ಮೂಲಕ ಆರೋಪಿ ಐಶ್ವರ್ಯ ಗೌಡ...
Read moreDetailsಬೆಂಗಳೂರು : ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಸ್ ಟಿಕೆಟ್ ದರವನ್ನು ಶೇ. 15ರಷ್ಟು ಏರಿಕೆ ಮಾಡಿದೆ. ಇದರ ಮಧ್ಯೆ ಹಾಲು, ನೀರು, ಕರೆಂಟ್ ದರ ಕೂಡ ಏರಿಕೆ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಡಿನ್ನರ್ ಪಾಲಿಟಿಕ್ಸ್ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿಯಲ್ಲಿಯೂ (BJP) ಡಿನ್ನರ್ ಪಾಲಿಟಿಕ್ಸ್ ಟ್ರೆಂಡ್ ಆಗುತ್ತಿದೆ. ನಾಳೆ (ಜ.10)...
Read moreDetailsಬೆಂಗಳೂರು: ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಎದುರಾಗಿದೆ.ಅನರ್ಹ ಬಿಪಿಎಲ್ ಕಾರ್ಡ್ (BPL Card) ಪಡಿತರದಾರರನ್ನು ಕೈ ಬಿಡುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah)...
Read moreDetailsಬೆಂಗಳೂರು: ವಕ್ಫ್ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಬಣ ಈಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಸದ್ಯ 2ನೇ ಹಂತದ...
Read moreDetailsಬೆಂಗಳೂರು: ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಡಿವೈಎಸ್‌ಪಿ ಎ ರಾಮಚಂದ್ರಪ್ಪ(A Ramachandrappa) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ....
Read moreDetailsಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ವಿರುದ್ಧ ಸುವರ್ಣಸೌಧದಲ್ಲಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ವಿಪಸ ಸದಸ್ಯ ಸಿ.ಟಿ. ರವಿ (CT Ravi) ಮೇಲಿದೆ. ಈ...
Read moreDetails2025 ಏಥರ್ 450ಯಲ್ಲಿ ಮಲ್ಟಿ ಮೋಡ್ ಟ್ರಾಕ್ಷನ್ ಕಂಟ್ರೋಲ್, ಮ್ಯಾಜಿಕ್ ಟ್ವಿಸ್ಟ್ ಮತ್ತುಅಧಿಕ ರೇಂಜ್‌ಹೊಂದಿದೆ. . ಬೆಂಗಳೂರು, 09 ಜನವರಿ 2025: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ...
Read moreDetailsಶರಣಾಗತರಾದ 6 ಜನ ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಗೆ ಹಾಜರು ಪಡಿಸುವುದಕ್ಕೂ ಮುನ್ನ ನಕ್ಸಲರನ್ನು ವಿಕ್ಟೋರಿಯಾ(victoria)...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.