ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಸೂರಜ್ ರೇವಣ್ಣಗೆ ಜು. 18ರ ವರೆಗೆ ನ್ಯಾಯಾಂಗ ಬಂಧನ; ಮತ್ತೆ ಪರಪ್ಪನ ಅಗ್ರಹಾರಕ್ಕೆ!

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna) ಜು.18 ರ ವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ...

Read moreDetails

ಕಾಲೇಜಿಗೆ ಕುಡಿದು ಬಂದ ವಿದ್ಯಾರ್ಥಿ; ಪ್ರಶ್ನಿಸಿದ್ದಕ್ಕೆ ಸೆಕ್ಯೂರಿಟಿ ಕೊಲೆ!

ಬೆಂಗಳೂರು: ಮದ್ಯಪಾನ ಮಾಡಿ ಕಾಲೇಜಿಗೆ ಬಂದಿದ್ದನ್ನು ವಿರೋಧಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕನನ್ನೇ ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬಾತ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ...

Read moreDetails

ಬಡ್ಡಿ ಹಣದ ಗಲಾಟೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಂಗಳೂರು: ಬಡ್ಡಿ ಹಣಕ್ಕಾಗಿ (Usury Money) ದುಷ್ಕರ್ಮಿಯೊಬ್ಬಾತ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಘಟನೆಯೊಂದು ಬೆಂಗಳೂರಿನ (Bengaluru) ಕಾಕ್ಸ್‌ಟೌನ್ ದೊಡ್ಡಗುಂಟೆ (Doddagunte) ಹತ್ತಿರ ನಡೆದಿದೆ....

Read moreDetails

ಮಕ್ಕಳು ಜೈಲು ಪಾಲು; ದೈಹಿಕವಾಗಿ, ಮಾನಸಿಕವಾಗಿ ಕುಗ್ಗಿದ ಭವಾನಿ!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರನ್ನು ತಾಯಿ ಭವಾನಿ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೈಲಿನಲ್ಲಿರುವ ಮಗನನ್ನು...

Read moreDetails

ಡೆಂಗ್ಯೂ ಆತಂಕ; 27 ವರ್ಷದ ಯುವಕ ಬಲಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಡೆಂಗ್ಯೂ(Dengue) ಆತಂಕ ಹೆಚ್ಚಾಗುತ್ತಿದ್ದು, 27 ವರ್ಷದ ಯುವಕ ಸಾವನ್ನಪ್ಪಿರುವ ಸಂಗತಿಯನ್ನು ಬಿಬಿಎಂಪಿ (BBMP) ಖಚಿತಪಡಿಸಿದೆ. ಸಿಲಿಕಾನ್ ಸಿಟಿಯ ಕಗ್ಗದಾಸಪುರದ 27 ವರ್ಷದ...

Read moreDetails

ಕೋಟಿ ಆಸೆಗೆ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ವಿದ್ಯಾರ್ಥಿ

ದೊಡ್ಡಬಳ್ಳಾಪುರ: ವಿದ್ಯಾರ್ಥಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಲಕ್ಷ ಲಕ್ಷ ಕಳೆದುಕೊಂಡಿರುವ ಘಟನೆಯೊಂದು ನಡೆದಿದೆ. ಬೆಟ್ಟಿಂಗ್ ಆಪ್ ಮೂಲಕ ವಿದ್ಯಾರ್ಥಿಯೊಬ್ಬ ಬರೋಬ್ಬರಿ 2,38,995 ರೂ. ಕಳೆದುಕೊಂಡಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ...

Read moreDetails

ಹಣ ವಂಚನೆ ಪ್ರಕರಣ; ದೊಡ್ಡವರ ಹೆಸರು ಹೇಳಿ ಕಿಡ್ನಾಪ್!

ಬೆಂಗಳೂರು: ಇತ್ತೀಚೆಗಷ್ಟೇ ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬನನ್ನು ಶಾಸಕರು ಹಾಗೂ ಸಂಸದರು ಹೆಸರೇಳಿ ಅಪಹರಿಸಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ...

Read moreDetails

ಕಾಲೇಜು ಬಳಿ ನಿಲ್ಲಿಸಿದ್ದ 5 ಬಸ್ ಗಳು ಸುಟ್ಟು ಕರಕಲು!!

ನಿಲ್ಲಿಸಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ಗಳು ಸಂಪೂರ್ಣ...

Read moreDetails

ಹಂದಿ ಸಾಕಿ ಜೀವನ ಕಟ್ಟಿಕೊಂಡಿದ್ದ ರೈತ; 300ಕ್ಕೂ ಅಧಿಕ ಹಂದಿ ಎಗರಿಸಿದ ಖದೀಮರು!

ಬೆಂಗಳೂರು: ಇಲ್ಲಿಯ ಸೋಲದೇವನಹಳ್ಳಿ(Soladevanahalli) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಂದಿ (Pig) ಕಳ್ಳತನವಾಗುತ್ತಿರುವ ಘಟನೆ ಹೆಚ್ಚಾಗಿ ನಡೆಯುತ್ತಿವೆ. ಸಾಕಾಣಿಕೆ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದ ರೈತರಿಗೆ ಖದೀಮರು...

Read moreDetails

ಗುರಾಯಿಸ್ತೀಯಾ ಅಂತ ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆ!

ಆನೇಕಲ್: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಾನೆ ಎಂದು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್ ನಲ್ಲಿ (bar)...

Read moreDetails
Page 116 of 134 1 115 116 117 134
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist