ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಬೆಂಗಳೂರಿಗರಿಗೆ ನೀರಿನ ದರ ಏರಿಕೆಯ ಶಾಕ್!?

ಬೆಂಗಳೂರು: ಕೆಎಸ್ ಆರ್ ಟಿಸಿ ಟಿಕೆಟ್ ದರವನ್ನು ಶೇ. 15ರಷ್ಟು ಸರ್ಕಾರ ಹೆಚ್ಚಿಸಿದೆ. ಅಲ್ಲದೇ, ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆ ಕಂಡಿವೆ. ಈ ಮಧ್ಯೆ ಬೆಂಗಳೂರಿಗರಿಗೆ...

Read moreDetails

ಸರ್ಕಾರಿ ನೌಕರಸ್ಥರ ವಿರುದ್ಧ ಸೇವಾ ನಿಯಮಗಳ ಅಸ್ತ್ರ ಪ್ರಯೋಗಿಸಿದ ಲೋಕಾಯುಕ್ತ!

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿರುವ ಆರೋಪ ಎದುರಿಸುತ್ತಿರುವ ಸಿಬ್ಬಂದಿಗಳ ಆಸ್ತಿ ವಿವರ ನೀಡಲು ನಿರಾಕರಿಸುತ್ತಿರುವ ಇಲಾಖಾ ಮುಖ್ಯಸ್ಥರ ನಡೆಗೆ ಲೋಕಾಯುಕ್ತ ಗರಂ ಆಗಿದೆ. ಹೀಗಾಗಿ ರಾಜ್ಯ...

Read moreDetails

ರಾಜೀನಾಮೆ ನೀಡ್ತಾ ಹೋದರೆ, ಸಂಪುಟವೇ ಖಾಲಿ ಆಗತ್ತೆ; ಜಾರಕಿಹೊಳಿ

ಬೆಂಗಳೂರು: ಸಚಿವರೆಲ್ಲರೂ ರಾಜೀನಾಮೆ ನೀಡುತ್ತಾ ಹೋದರೆ ಇಡೀ ಮಂತ್ರಿ ಮಂಡಲವೇ ಖಾಲಿಯಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಗೆ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Read moreDetails

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮತ್ತಷ್ಟು ವಿಳಂಬ!!?

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಬೇಸರ ವ್ಯಕ್ತಪಡಿಸಿರುವ...

Read moreDetails

ಮಾಜಿ ಸಂಸದರ ನಕಲಿ ತಂಗಿ “ಐಶ್ವರ್ಯಾ” ಗೌಡ ಐಷಾರಾಮಿ “ಕಾರು”ಗಳು ಸೀಜ್!!

ಮಾಜಿ ಸಂಸದರ ನಕಲಿ ತಂಗಿ ಐಶ್ವರ್ಯಾಗೌಡಗೆ ಸಂಬಂಧಿಸಿದ ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯಾಗೌಡ ಚಿನ್ನದ...

Read moreDetails

ಮೊಟ್ಟೆ ದರ ಏರಿಕೆ: ಮುಖ್ಯ ಶಿಕ್ಷಕರ ಜೇಬಿಗೆ ಕತ್ತರಿ!?

ಬೆಂಗಳೂರು: ಮಾರುಕಟ್ಟೆಯಲ್ಲಿ ಮೊಟ್ಟೆ ದರ ಏರಿಕೆಯಾಗಿದ್ದು, ಶಿಕ್ಷಕರು ಪರದಾಡುವಂತಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕೆಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಉಚಿತ ಮೊಟ್ಟೆ ವಿತರಿಸುವ ಯೋಜನೆ ಜಾರಿಗೆ...

Read moreDetails

ಬೈಕ್ ಶೋರೂಂಗೆ ಬೆಂಕಿ; 50ಕ್ಕೂ ಅಧಿಕ ಬೈಕ್ ಗಳು ಸುಟ್ಟು ಭಸ್ಮ!

ಬೆಂಗಳೂರು: ಬೈಕ್ ಶೋರೂಂಗೆ ಬೆಂಕಿ (Fire Accident)ಹೊತ್ತಿಕೊಂಡ ಪರಿಣಾಮ ಭಾರೀ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ. ಅವಘಡದಲ್ಲಿ 50ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ....

Read moreDetails

ರಾಜ್ಯದಲ್ಲಿ 9ನೇ ವಿಮಾನ ನಿಲ್ದಾಣ ಆರಂಭ ಯಾವಾಗ?

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ರಚನೆಗೆ ಸಿದ್ಧತೆ ನಡೆದಿದೆ. ಈ ಮೂಲಕ ರಾಜ್ಯದ ವಿಮಾನ ನಿಲ್ದಾಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಲಿದೆ. 2025 ರಲ್ಲಿ ಈ ವಿಮಾನ...

Read moreDetails

ಬೆಂಗಳೂರಿನ ಯುವತಿ ನೇಣಿಗೆ ಶರಣು!!

ಬೆಂಗಳೂರಿನಲ್ಲಿ ಯುವತಿ ನೇಣಿಗೆ ಶರಣಾಗಿರುವ ಘಟನೆಯೊಂದು ನಡೆದಿದೆ.ರುಚಿತಾ(25) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಬಾಗಲಗುಂಟೆಯ ಮಲ್ಲಸಂದ್ರದಲ್ಲಿ ಈ ಘಟನೆ ನಡೆದಿದೆ. ಡಿ. 31ರಂದು ರಾತ್ರಿ ರುಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

Read moreDetails

ಸಾಕಿದ ನಾಯಿಯ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ!!

ಸಾಕಿದ ನಾಯಿಯ ಸಾವಿನ ಸುದ್ದಿ ಕೇಳಿ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಉತ್ತರದ ಹೆಗ್ಗಡದೇವನಪುರ ಗ್ರಾಮದಲ್ಲಿ...

Read moreDetails
Page 123 of 213 1 122 123 124 213
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist