ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದಾಗಿದೆ. ರಾಹುಲ್ ಅವರ ದ್ವೇಷದ ಅಂಗಡಿ ಕರ್ನಾಟಕವನ್ನು...
Read moreDetailsಬೆಂಗಳೂರು : ನಗರದ ಹೊರ ವಲಯ ನೆಲಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಮೂರು ದಿನಗಳಲ್ಲಿ ಮೂರು ಚಿರತೆಯನ್ನು ಸೆರೆ ಹಿಡಿದಿದೆ. ಇತ್ತೀಚೆಗಷ್ಟೇ ರೈತನೊಬ್ಬನ ಮೇಲೆ ದಾಳಿ...
Read moreDetailsಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎಂಬ ವಕೀಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಡಿವೈಎಸ್ಪಿ ಕನಕಲಕ್ಷ್ಮೀ ಅವರನ್ನು...
Read moreDetailsಬೆಂಗಳೂರು: ಮುಸ್ಲಿಂರಿಗೆ ಮತದಾನ ಹಕ್ಕು ರದ್ದುಗೊಳಿಸಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾಧಿಸಿದ್ದಾರೆ. ರೈತರಿಗೆ ಅನ್ಯಾಯ ಆಗುತ್ತಿರುವ...
Read moreDetailsಬೆಂಗಳೂರು: ವಿಧಾನ ಪರಿಷತ್ ಗೆ ಗೌರವ ಕಡಿಮೆ ಆಗುತ್ತಿದ್ದು, ಮುನ್ಸಿಪಾಲಿಟಿ ಆದಂತೆ ಆಗಿದೆ ಎಂದು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ವಿಷಾಧಿಸಿದ್ದಾರೆ. ನಾನು ಪರಿಷತ್ ಗೆ...
Read moreDetailsಬೆಂಗಳೂರು: ವ್ಯಕ್ತಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಸಿಐಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ....
Read moreDetailsಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ (Byelection) ನಂತರ ಸಚಿವ ಸಂಪುಟ ಪುನರ್ ರಚನೆಯ ಮಾತುಗಳು ಕೇಳಿ ಬರುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆ ಬಗ್ಗೆ...
Read moreDetailsಬೆಂಗಳೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್...
Read moreDetailsಬೆಂಗಳೂರು: ಚನ್ನಪಟ್ಟಣ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದು, ವಿರೋಧಿಗಳು ವ್ಯಂಗ್ಯವಾಡುತ್ತಿದ್ದಾರೆ. ಈ ಮಧ್ಯೆ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಗೆಲುವಿನಿಂದ ವ್ಯಂಗ್ಯವಾಡುತ್ತಿದೆ....
Read moreDetailsಬೆಂಗಳೂರು: ಬಿಜೆಪಿಯಲ್ಲಿ ಕೂಡ ಈಗ ಬಣ ರಾಜಕಾರಣ ಆರಂಭವಾಗಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಾಧ್ಯಕ್ಷರ ವಿರುದ್ಧ ತೊಡೆ ತಟ್ಟಿದ್ದಾರೆ. ಹೀಗಾಗಿ ಬಿವೈ ವಿಜಯೇಂದ್ರ ಬಣ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.