ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಸರಣಿ ಅಪಘಾತ; ಇಬ್ಬರು ಬಲಿ

ಬೆಂಗಳೂರು: ನಗರದ ಏರ್ ಪೋರ್ಟ್ ರಸ್ತೆಯ ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭಿಸಿದ್ದು, ಇಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್‌, ಟ್ರಕ್‌ ಹಾಗೂ ಇನೋವಾ ಕಾರುಗಳ ಮಧ್ಯೆ...

Read moreDetails

ಎನ್ ಐಎ ಅಧಿಕಾರಿಗಳಿಂದ ವಿವಿಧೆಡೆ ದಾಳಿ!

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ದಾಳಿ ನಡೆದಿದೆ. ಭಾರತವನ್ನು ಅಸ್ಥಿರಗೊಳಿಸುವ ಅಲ್ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ...

Read moreDetails

ಅಕ್ರಮ ಆರೋಪ ; ತನಿಖಾಧಿಕಾರಿ ನೇಮಕ ಮಾಡಿದ ಸರ್ಕಾರ!

ಬೆಂಗಳೂರು: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ತನಿಖೆಗೆ...

Read moreDetails

ಮುಜರಾಯಿ ಇಲಾಖೆಯಲ್ಲಿ ಫಲಕ ಹಾಕಲು ನಿರ್ಧರಿಸಿದ ಇಲಾಖೆ!

ಬೆಂಗಳೂರು: ದೇವಸ್ಥಾನದಲ್ಲಿ ಬರುವ ಕಾಣಿಕೆ ದುಡ್ಡು ಮಸೀದಿ, ಚರ್ಚ್ ಗಳಿಗೆ ಹೋಗುತ್ತಿವೆ. ಅವುಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದೇವಸ್ಥಾನಗಳಲ್ಲಿ...

Read moreDetails

ಬೆಂಗಳೂರಿನಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿ ಯೇತರ ಕಟ್ಟಡಗಳಿಗೆ ಬೀಗ ಹಾಕುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಖಡಕ್ ಆಗಿ...

Read moreDetails

ಮೂರು ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ; ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನ. 13ರಂದು ನಡೆಯಲಿದ್ದು, ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ, ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ....

Read moreDetails

ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ಯುವಕ ಆತ್ಮಹತ್ಯೆ

ನೆಲಮಂಗಲ: ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲ ಎಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಪಿತ್ರಾರ್ಜಿತ...

Read moreDetails

ಕೇಂದ್ರ ಸಚಿವರಿಗೆ ಶುರುವಾದ ಸಂಕಷ್ಟ

ಬೆಂಗಳೂರು: ನ್ಯಾಯಮೂರ್ತಿ ವಿರುದ್ಧ ಹಗುರವಾಗಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಸಂಕಷ್ಟ ಶುರುವಾಗಿದೆ. ಶಿಗ್ಗಾವಿ ಉಪಚುನಾವಣೆ ವೇಳೆ ಮಾತನಾಡಿದ್ದ ಜೋಶಿ, ನ್ಯಾಮೂರ್ತಿ ಮೈಕಲ್ ಕುನ್ಹಾ ಅವರನ್ನು...

Read moreDetails

ಕ್ರೆಡಿಟ್ ಗ್ಯಾರಂಟಿ ಸ್ಕೀಮ್; ಎಂಎಸ್ ಎಂಇಗಳಿಗೆ ಅಡಮಾನ ರಹಿತ ಸಾಲ

ಬೆಂಗಳೂರು: ಸರ್ಕಾರಿ ಬ್ಯಾಂಕ್ ಗಳಲ್ಲಿ ಹೊಸ ಸಾಲ ಮೌಲ್ಯಮಾಪನ ಮಾದರಿ ಸಿದ್ಧವಾಗಿದ್ದು, ಎಂಎಸ್ಎಂಇಗಳಿಗೆ ಅಡಮಾನರಹಿತವಾಗಿ 100 ಕೊಟಿ ರೂಗಳವರೆಗೆ ಸಾಲ ಸಿಗುವ ಅವಕಾಶ ಇದೆ ಎಂದು ಕೇಂದ್ರ...

Read moreDetails

ಡಿಸಿಎಂ ಡಿಕೆಶಿ ಕೊತ್ವಾಲ್ ಎಂದ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಡಿಕೆ ಸುರೇಶ್ ತಿರುಗೇಟು

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಎಂದಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
Page 157 of 213 1 156 157 158 213
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist