ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಸಿಲಿಕಾನ್ ಸಿಟಿಯಲ್ಲಿ ವರದಿಯಾದ ಮತ್ತೊಂದು ಆಟೋ ಕಿರಿಕ್!

ಬೆಂಗಳೂರು: ನಗರದಲ್ಲಿ ಮತ್ತೊಂದು ಆಟೋ ಕಿರಿಕ್ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬರು ಎರಡೆರಡು ಆಪ್ ನಲ್ಲಿ ಆಟೋ ಬುಕ್ ಮಾಡಿ, ಇಬ್ಬರೂ ಚಾಲಕರು ಬರುತ್ತಿದ್ದಂತೆ ಒಂದನ್ನು...

Read moreDetails

ರಾಜ್ಯದಲ್ಲಿರುವುದು 40 ಪರ್ಸೆಂಟ್ ಸರ್ಕಾರವಲ್ಲ, 80 ಪರ್ಸೆಂಟ್ ಸರ್ಕಾರ; ವಿಜಯೇಂದ್ರ

ಬೆಂಗಳೂರು: ಕರ್ನಾಟಕದಲ್ಲಿರುವುದು ಶೇ. 40 ಸರ್ಕಾರವಲ್ಲ, ಶೇ. 80 ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ...

Read moreDetails

ದೇವೇಗೌಡರ ಅಖಾಡದಲ್ಲಿ ಅಹಿಂದ ಸಮಾವೇಶಕ್ಕೆ ಮುಂದಾದ ಸಿಎಂ?

ಬೆಂಗಳೂರು: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಹಿರಂಗ ಸಭೆ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಸೇರಿದಂತೆ ಐದು...

Read moreDetails

ಮುಸ್ಲಿಂ ಓಲೈಕೆಯಿಂದ ಸರ್ಕಾರಕ್ಕ ಸಂಕಷ್ಟ; ಎಚ್ಚರಿಕೆ ಹೆಜ್ಜೆ ಇಡುತ್ತಿರುವ ಕಾಂಗ್ರೆಸ್

ಬೆಂಗಳೂರು: ಮುಸ್ಲಿಂ ಓಲೈಕೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು, ಈಗ ಎಚ್ಚರಿಕೆಯ ಹೆಜ್ಜೆ ಇಡಲು ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಓಲೈಕೆ ಮಾಡುವುದನ್ನೇ ಈಗ ಬಿಜೆಪಿ ಅಸ್ತ್ರವಾಗಿಟ್ಟುಕೊಂಡಿದೆ. ಹೀಗಾಗಿ...

Read moreDetails

ಬಿಜೆಪಿ ಅತೃಪ್ತರಿಂದ ನಡೆದ ಸುದ್ದಿಗೋಷ್ಠಿ; ಹೇಳಿದ್ದೇನು?

ಬೆಂಗಳೂರು: ಬಿಜೆಪಿಯಲ್ಲಿ ಅತೃಪ್ತರೆಂದು ಹೇಳಲಾಗುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಹಾಗೂ ಕುಮಾರ್ ಬಂಗಾರಪ್ಪ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ....

Read moreDetails

108 ಸಿಬ್ಬಂದಿಗೆ ಸಂಬಳ ಬಾಕಿ ಉಳಿಸಿಕೊಂಡಿಲ್ಲ; ದಿನೇಶ್ ಗುಂಡೂರಾವ್

ಬೆಂಗಳೂರು: 108 ಆರೋಗ್ಯ ಕವಚದ ಅಂಬುಲೆನ್ಸ್ (108 Ambulence) ಸಿಬ್ಬಂದಿಯ ಸಂಬಳವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ....

Read moreDetails

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿದ್ದಾರೆ; ಸುನಿಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಗೆ ಉಪ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆಯೇ ಸೋಲಿನ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಸಿಎಂ ಸಿಎಂ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ...

Read moreDetails

50 ಜನ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಮಿಷ ಒಡ್ಡಿದ್ದು ನಿಜ

ಬೆಂಗಳೂರು: ಬಿಜೆಪಿಯವರು, ಐವತ್ತು ಜನ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ...

Read moreDetails

ಸುಳ್ಳು ಸುದ್ದಿ ಪ್ರಕರಣ; ಸಂಸದ ತೇಜಸ್ವಿ ಸೂರ್ಯ ಪ್ರಕರಣಕ್ಕೆ ತಡೆ

ಬೆಂಗಳೂರು: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ ಸುಳ್ಳು ಸುದ್ದಿ ಮಾಡಿದ್ದಾರೆಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿಇಎನ್ ಹಾವೇರಿಯ...

Read moreDetails

ಪಾರ್ಕಿಂಗ್ ವಿಚಾರದ ಜಗಳ; ಚಾಕು ಇರಿತ

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತೆರಳಿ, ಆರೋಪಿ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

Read moreDetails
Page 158 of 218 1 … 157 158 159 … 218
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist