ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಬಿಬಿಎಂಪಿಯಿಂದ ರಸ್ತೆಯ ಹೆಸರಿನಲ್ಲಿ ಭ್ರಷ್ಟಾಚಾರ; ಎನ್. ಆರ್. ರಮೇಶ

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳ ವ್ಯಾಪ್ತಿಯಲ್ಲಿನ ಮುಖ್ಯ ರಸ್ತೆಗಳು ಮತ್ತು ವಾರ್ಡ್ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗಾಗಿ 2013-14 ರಿಂದ 2023-24 ರವರೆಗಿನ 10 ವರ್ಷಗಳ ಅವಧಿಯಲ್ಲಿ...

Read moreDetails

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD...

Read moreDetails

ವಕ್ಫ್ ವಿರುದ್ಧ ಬಿಜೆಪಿಯ ಪ್ರತಿಭಟನೆ; ಸಿಎಂ ಕಿಡಿ

ಬೆಂಗಳೂರು: ರೈತರ ಜಮೀನಿನಲ್ಲಿ ನಮೂದಾಗಿರುವ ವಕ್ಫ್ ಹೆಸರು ತಿದ್ದುಪಡಿಗೆ ಸಿಎಂ ಸೂಚಿಸಿದ್ದು, ನೋಟಿಸ್ ಹಿಂಪಡೆಯುವಂತೆ ಆದೇಶ ನೀಡಿದ್ದಾರೆ. ಆದರೆ, ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ....

Read moreDetails

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ...

Read moreDetails

ಗುರುಪ್ರಸಾದ್ ನಿಧನಕ್ಕೆ ಪತ್ನಿ ಹೇಳಿದ್ದೇನು?

ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಪತ್ನಿ ಕಂಬನಿ ಮಿಡಿಯುತ್ತಿದ್ದಾರೆ. ಗುರುಪ್ರಸಾದ್ ಅವರು ಮೊದಲ ಪತ್ನಿ ಆರತಿಗೆ ವಿಚ್ಛೇದನ ನೀಡಿ, 2ನೇ ಮದುವೆ ಆಗಿದ್ದರು. ಎರಡನೇ ಪತ್ನಿ ಸುಮಿತ್ರಾ ಅವರು...

Read moreDetails

ವಿಮಾನದಲ್ಲಿ ಬಂದು ಕಾರು ಎಗರಿಸುತ್ತಿದ್ದ ಖದೀಮರು ಅಂದರ್!

ಬೆಂಗಳೂರು: ವಿಮಾನದಿಂದ ಸಿಲಿಕಾನ್ ಸಿಟಿಗೆ ಬಂದು ಕಾರು ಖದೀಯುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಹ್ಯಾಕ್ ಮಾಡಿ ಎಗರಿಸುತ್ತಿದ್ದ ಖದೀಮರನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ...

Read moreDetails

ದೀಪಾವಳಿ ಸಂಭ್ರಮ; ಗಾಯಗೊಂಡವರ ಸಂಖ್ಯೆ ಎಷ್ಟಿದೆ?

ಬೆಂಗಳೂರು: ರಾಜ್ಯದ ಜನರು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆದರೆ, ಪಟಾಕಿಯಿಂದ ದೂರ ಇರಿ ಎಂದು ಹೇಳಿದರೂ ಜನರು ಮಾತ್ರ ಪಟಾಕಿ ಸಿಡಿಸಿ ಗಾಯಗೊಂಡಿದ್ದಾರೆ. ಕಳೆದ ಬಾರಿಗಿಂತಲೂ ಈ...

Read moreDetails

ಕನ್ನಡ ಜೀವ ಭಾಷೆಯಾಗಲಿ; ಪ್ರವೀಣ್ ಕುಮಾರ್ ಶೆಟ್ಟಿ!

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರು ತಮ್ಮ ಪದಾಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ನಗರದ ವಿವಿಧೆಡೆ ಧ್ವಜಾರೋಹಣ...

Read moreDetails

ದೀಪಾವಳಿಗೆ ಕೇಂದ್ರದಿಂದ ಉಡುಗೊರೆ; ಕಡಿಮೆ ದರದಲ್ಲಿ ಅಕ್ಕಿ ಮಾರಾಟಕ್ಕೆ ಚಾಲನೆ

ಬೆಂಗಳೂರು: ಈಗಾಗಲೇ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿರುವ ಮಧ್ಯೆ ಕೇಂದ್ರ ಸರ್ಕಾರವು ಜನರಿಗೆ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ಕೇವಲ 34 ರೂ.ಗೆ...

Read moreDetails

ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕಿದೆ. ಹೀಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ದಾಖಲಾಗಿದ್ದಾರೆ. ಈಗಾಗಲೇ ವೈದ್ಯರು ಹಲವಾರು ತಪಾಸಣೆ...

Read moreDetails
Page 160 of 213 1 159 160 161 213
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist