ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಡಿಕೆ ಬ್ರದರ್ಸ್ ಗೆ ಭಾರೀ ಮುಖಭಂಗ; ಮಂಜುನಾಥ್ ಭಾರೀ ಮುನ್ನಡೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಮಂಜುನಾಥ್ ಅವರು ಕಾಂಗ್ರೆಸ್ ಡಿಕೆ ಸುರೇಶ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನ ಮತ ಎಣಿಕೆ ಮುಕ್ತಾಯ...

Read moreDetails

ಮಾಜಿ ಸಚಿವ, ಆನೇಕಲ್ ನ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ ಇನ್ನಿಲ್ಲ!

ಬೆಂಗಳೂರು: ಮಾಜಿ ಸಚಿವ ಹಾಗೂ ಆನೇಕಲ್‌ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು...

Read moreDetails

ಮಳೆಗಾಲದ ಸಂದರ್ಭದಲ್ಲಿ ಯಾವುದೇ ಪ್ರಾಣ ಹಾನಿ, ತೊಂದರೆಯಾಗದಂತೆ ಕಾರ್ಯ ನಿರ್ವಹಿಸಿ; ಡಿಕೆಶಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಅಧಿಕಾರಿಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು...

Read moreDetails

ವಾಲ್ಮೀಕಿ ನಿಗಮದ ಹಗರಣ; ಸಿದ್ದರಾಮಯ್ಯ ವಿರುದ್ಧ ಆರೋಪ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ನೇರ ಹೊಣೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ...

Read moreDetails

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ; ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮುಖ್ಯಮಂತ್ರಿಗಳಿಗೆ...

Read moreDetails

ಕುಟುಂಬಸ್ಥರ ವಿರೋಧದ ಮಧ್ಯೆಯೇ ಪ್ರೇಮ ವಿವಾಹ ಮಾಡಿಕೊಂಡ ಮಗಳು; ಇಹಲೋಕ ತ್ಯಜಿಸಿದ ತಾಯಿ!

ಬೆಂಗಳೂರು: ಕುಟುಂಬಸ್ಥರ ವಿರೋಧದ ಮಧ್ಯೆ ಮಗಳು ಪ್ರೇಮ ವಿವಾಹ (Love Marriage) ಮಾಡಿಕೊಂಡಿದ್ದಕ್ಕೆ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ...

Read moreDetails

ಬೆಂಗಳೂರಿನಲ್ಲಿ ದಾಖಲೆಯ ಮಳೆ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಜೂನ್ ಆರಂಭದಿಂದಲೇ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಜನರು ಹೈರಾಣಾಗಿದ್ದಾರೆ. ರಸ್ತೆಗಳೆಲ್ಲ ನೀರು ತುಂಬಿ ದಾರಿ ಸಿಗದೆ ಹರಿಯುತ್ತಿದೆ. ಈ ಮಧ್ಯೆಯೇ ನಗರಕ್ಕೆ ಆರೆಂಜ್ ಅಲರ್ಟ್...

Read moreDetails

ಭಾರೀ ಮಳೆ; ಮೆಟ್ರೋ ಹಳಿ ಮೇಲೆ ಬಿದ್ದ ಮರ!!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಗಾಳಿಗೆ ಮೆಟ್ರೋ ಹಳಿಯ ಮೇಲೆಯೇ ಮರ ಬಿದ್ದಿರುವ ಘಟನೆ ನಡೆದಿದೆ. ಇದರಿಂದಾಗಿ ಮೆಟ್ರೋ ನೇರಳೆ ಮಾರ್ಗದ (Metro...

Read moreDetails

ಮಳೆಯಿಂದ ಹಾನಿಯಾಗದಂತೆ ಎಚ್ಚರಿಕೆ ವಹಿಸಿ; ಡಿಕೆಶಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ...

Read moreDetails

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಜನ – ಜೀವನ ಅಸ್ತವ್ಯಸ್ಥ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ಮಳೆಯಾಗಿದ್ದು, ರಸ್ತೆಗಳೆಲ್ಲ ಜಲಾವೃತವಾಗಿವೆ. ಜೂನ್ ತಿಂಗಳ ಮೊದಲ ದಿನದಿಂದಲೇ ಬೆಂಗಳೂರಿನಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಇಂದು ಕೂಡ ಭರ್ಜರಿಯಾಗಿಯೇ ಸುರಿದಿದ್ದಾನೆ. ಭಾನುವಾರ ನಗರದಲ್ಲಿ...

Read moreDetails
Page 199 of 213 1 198 199 200 213
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist