ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ "ಸಂಯುಕ್ತ ಲಸಿಕೆ"(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆಯ...
Read moreDetailsಬೆಂಗಳೂರು: ಇಲ್ಲಿನ ಕೆ.ಆರ್.ಮಾರುಕಟ್ಟೆ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.ಈ...
Read moreDetailsಬೆಂಗಳೂರು: ಭಾರತದ ಗಾನ ಕೋಗಿಲೆ ಸರೋಜಿನಿ ನಾಯ್ಡು ಅವರಿಗೆ ಸಿಎಂ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.ದೇಶದ ಸ್ವಾತಂತ್ರ್ಯ ಹೋರಾಟ, ಮಹಿಳೆಯರ ಸಬಲೀಕರಣ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಗಣನೀಯವಾಗಿ...
Read moreDetailsಬೆಂಗಳೂರು: ವ್ಹೀಲಿಂಗ್ ಹಾವಳಿ ವಿರುದ್ಧ ಪೊಲೀಸರು ಎಷ್ಟೇ ಸಮರ ಸಾರಿದರೂ ಪುಂಡರ ಹಾವಳಿ ಮಾತ್ರ ನಿಲ್ಲುತ್ತಿಲ್ಲ.ಹತ್ತಾರು ಯುವಕರು ರಸ್ತೆಯನ್ನೇ ಬ್ಲಾಕ್ ಮಾಡಿ ವ್ಹೀಲಿಂಗ್ ಮತ್ತು ಸ್ಟಂಟ್ ಮಾಡಿರುವ...
Read moreDetailsಬೆಂಗಳೂರು: ರಾಜ್ಯದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಇತ್ತೀಚೆಗಷ್ಟೇ ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದರ ಏರಿಕೆಯ ಬಿಸಿ ತಟ್ಟಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು....
Read moreDetailsಬೆಂಗಳೂರು: ರಾಜ್ಯ ರಾಜಧಾನಿಯ ನರನಾಡಿಯಂತಿರುವ ಮೆಟ್ರೋ ರೈಲುಗಳ ಬೆಲೆಯೇರಿಕೆಯಾಗಿದೆ. ಟಿಕೆಟ್ ದರವನ್ನು ಶೇ.45ರಿಂದ ಶೇ.100ರಷ್ಟು ಏರಿಕೆ ಮಾಡಿದ ಕಾರಣ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಭಾರಿ ಪ್ರಮಾಣದಲ್ಲಿ ಬೆಲೆಯೇರಿಕೆ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 2025ನೇ ಐಪಿಎಲ್ ಋತುವಿಗೆ (IPL 2025) ತಮ್ಮ ಹೊಸ ನಾಯಕನನ್ನು ಗುರುವಾರ (ಫೆಬ್ರವರಿ 13ರಂದು) ಘೋಷಿಸಲು ಸಜ್ಜಾಗಿದೆ ಎಂದು...
Read moreDetailsಬೆಂಗಳೂರು: ದರ ಏರಿಕೆ ಮಾಡಿ ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಮಂದಿಗೆ ಶಾಕ್ ನೀಡಿತ್ತು. ಈಗ ಬೆಂಗಳೂರಿಗರೇ ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ.ಫೆ. 9ರಿಂದ ಮೆಟ್ರೋ ದರ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಆಗಿದ್ದ ಹಗರಣದ ಬೆನ್ನು ಬಿದ್ದಿದೆ. ಇದರ ಬೆನ್ನಲ್ಲೇ ಈಗ ಪಾಲಿಕೆ ಕೂಡ ಈ ಹಗರಣದ ಬೇಟೆಗೆ ಸಜ್ಜಾಗಿ ನಿಂದಿದೆ.ಕಳೆದ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ಇ ಖಾತಾ ಪಡೆದವರಿಗೆ ಶಾಕ್ ಎದುರಾಗಿದೆ. ಒಂದು ವೇಳೆ ಅಕ್ರಮವಾಗಿ ಇ ಖಾತಾ ಮಾಡಿಸಿಕೊಂಡರೆ ಅವುಗಳನ್ನು ಹುಡುಕಿ ರದ್ದು ಮಾಡಲು ಪಾಲಿಕೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.