ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಸಿಗದ ಕೆಲಸ; ಮನನೊಂದು ಯುವಕ ಆತ್ಮಹತ್ಯೆ!

ಬೆಂಗಳೂರು: ಕೆಲಸ ಸಿಗದಿದ್ದಕ್ಕೆ ಯುವಕನೊಬ್ಬ ಪಿಜಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ...

Read moreDetails

ಜೈಲಿನಲ್ಲಿ ರೇವಣ್ಣ ಹೇಗಿದ್ದಾರೆ?

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಹೆಚ್.ಡಿ.ರೇವಣ್ಣ (HD Revanna) ಅವರು ಹೊಟ್ಟೆ ನೋವಿನಿಂದ ಬಳಲುದ್ದು, ಅಧಿಕಾರಿಗಳಿಗೆ ಹೇಳಿದ್ದಾರೆ. ಜೈಲಾಧಿಕಾರಿಗಳ ಬಳಿ ಹೊಟ್ಟೆ ನೋವೆಂದು ಅಳಲು ತೋಡಿಕೊಂಡಿದ್ದಾರೆ....

Read moreDetails

ಅಕ್ಕನ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂ. ಚಿನ್ನಾಭರಣ ದೋಚಿದ ಕಿಲಾಡಿ ತಂಗಿ!

ಬೆಂಗಳೂರು: ತಂಗಿಯೊಬ್ಬಳು ತನ್ನ ಅಕ್ಕನ ಮನೆಯಲ್ಲಿಯೇ ದೋಚಿ ಸಿಕ್ಕಿ ಹಾಕಿಕೊಂಡಿರುವ ಘಟನೆಯೊಂದು ನಡೆದಿದೆ. ಸಿಲಿಕಾನ್ ಸಿಟಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ...

Read moreDetails

ವಿಶ್ರಾಂತಿಗಾಗಿ ಊಟಿಯತ್ತ ಮುಖ ಮಾಡಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕೊನೆಯ ಹಂತದ ಮತದಾನ ಆರಂಭವಾಗಿದೆ. ನಾಯಕರು ಮತದಾರರನ್ನು ಸೆಳೆಯುವುದಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಚುನಾವಣೆ ಪ್ರಚಾರದಿಂದ ಬಳಲಿ ಬೆಂಡಾಗಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ರಿಲ್ಯಾಕ್ಸ್...

Read moreDetails

ಶಕ್ತಿ ಯೋಜನೆಯಡಿ ಇಲ್ಲಿಯವರೆಗೂ 200 ಕೋಟಿ ಮಹಿಳೆಯರಿಂದ ಪ್ರಯಾಣ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇಲ್ಲಿಯವರೆಗೆ ಅಂದರೆ ಈ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿವೆ. ಈ ಅವಧಿಯಲ್ಲಿ ಬರೋಬ್ಬರಿ 200 ಕೋಟಿ...

Read moreDetails

ಸಿಎಂ ಸಿದ್ದರಾಮಯ್ಯ, ಗೃಹ ಸಚಿವರ ಸಿಡಿ ಕೂಡ ಬರಬಹುದು; ಜಾರಕಿಹೊಳಿ ಬಾಂಬ್

ಬೆಳಗಾವಿ: ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಭಾರೀ ಸದ್ದು ಮಾಡುತ್ತಿದೆ. ಈ ವಿಷಯವಾಗಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿರುವ ಶಾಸಕ ರಮೇಶ್ ಜಾರಕಿಹೊಳಿ, ಸದ್ಯದಲ್ಲಿಯೇ...

Read moreDetails

ಬಿಕ್ಕಿ ಬಿಕ್ಕಿ ಅತ್ತ ಎಚ್.ಡಿ. ರೇವಣ್ಣ!!

ಬೆಂಗಳೂರು: ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಕಣ್ಣೀರು ಸುರಿಸಿರುವ ಘಟನೆ ನಡೆದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು...

Read moreDetails

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಬೆಂಕಿ ಅವಘಡ; ಆತಂಕ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಚರ್ಚ್ ಸ್ಟ್ರೀಟ್ (Church Street) ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆತಂಕ ಮನೆ ಮಾಡಿತ್ತು. ಬೆಂಕಿಯಿಂದಾಗಿ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆಯಿಂದ...

Read moreDetails

ಪ್ರೀತಿಸಿ ಕುಟುಂಬಸ್ಥರನ್ನೆಲ್ಲ ಬಿಟ್ಟು ಬಂದವಳ ಪ್ರಾಣ ತೆಗೆದ ಪಾಪಿ!

ಬೆಂಗಳೂರು: ಸಂಶಯಸ್ಥ ವ್ಯಕ್ತಿಯೊಬ್ಬ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಇಲ್ಲಿಯ ಕೊರಮಂಗಲದ ರೆಸಿಡೆನ್ಶಿಯಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಕೊಲೆಯಾದ ಪತ್ನಿಯಾಗಿದ್ದರೆ,...

Read moreDetails

ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ....

Read moreDetails
Page 209 of 217 1 208 209 210 217
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist