ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೂರ್ವ ಮುಂಗಾರು ಅಬ್ಬರ ಮತ್ತೆ ಜೋರು ಪಡೆದಿದ್ದು, ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ಶನಿವಾರ ಸಂಜೆಯಿಂದ ಸುರಿದ ಮಳೆಗೆ ಹಲವು ಮನೆಗಳಿಗೆ ನೀರು...
Read moreDetailsಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಟ್ರಾಫಿಕ್ ಪೊಲೀಸರು ಪರದಾಟ ನಡೆಸುವಂತಾಗಿದೆ. ಶನಿವಾರ ಸಂಜೆಯಿಂದ ಸುರಿದ ಒಂದೇ ಮಳೆಗೆ ಸಂಚಾರಿ ಪೊಲೀಸರು ಹರ ಸಾಹಸಪಟ್ಟು ವಾಹನ ಸವಾರರನ್ನು...
Read moreDetailsಬೆಂಗಳೂರು: ಇಂಡಿಯನ್ ಓವರ್ ಸೀಸ್ ಬ್ಯಾಂಕ್ನಲ್ಲಿ (IOB) 400 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೇ, ಪಂದ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ಪಂದ್ಯ ರದ್ದು ಮಾಡಲಾಗಿದೆ. ಶನಿವಾರ ಸಂಜೆ ನಗರದ ಬಹುತೇಕ ಪ್ರದೇಶಗಳಲ್ಲಿ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಮೂರು ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ....
Read moreDetailsಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟಕ್ಕೆ ಸೇರಲು ಸಜ್ಜಾಗಿದೆ. ಮೇ 15ರ ನಂತರ ಬಿಬಿಎಂಪಿ ನೆನಪಾಗಿ ಮಾತ್ರ ಉಳಿಯಲಿದೆ. ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣದಲ್ಲೇ...
Read moreDetailsಬೆಂಗಳೂರು: ಯುವಕನೋರ್ವ ನಗರದಲ್ಲಿ ಪಾಕ್ ಪರ ಘೋಷಣೆ ಮಾಡಿರುವ ಘಟನೆ ನಡೆದಿದೆ. ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ ಎನ್ನಲಾಗಿದೆ. ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್...
Read moreDetailsಬೆಂಗಳೂರು: ಭಾರತೀಯ ಸೇನೆಯು ಟೆರಿಟೋರಿಯಲ್ ಆರ್ಮಿಯಲ್ಲಿ ಖಾಲಿ ಇರುವ ಒಟ್ಟು 19 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೇ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 10...
Read moreDetailsಬೆಂಗಳೂರು ಗ್ರಾಮಾಂತರ: ಟೆಂಪೋ ಮತ್ತು ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.ಹೊಸಕೋಟೆ ತಾಲೂಕಿನ ಚಿಕ್ಕ ಉಲ್ಲೂರು ಹತ್ತಿರ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೇ ಮಧ್ಯದಲ್ಲಿ ಮಹತ್ವದ ಘಟನೆ ಸಂಭವಿಸಲಿದ್ದು, ರಾಜಧಾನಿಯ ಆಡಳಿತದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಮೇ 15 ರ ನಂತರ ಬೆಂಗಳೂರಿನ ಪ್ರಾದೇಶಿಕ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.