ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ರಾಮನಗರ : ವೃದ್ಧೆಗೂ-ಮಂಗನಿಗೂ ಜನ್ಮ.. ಜನ್ಮದ ಬಂಧನ. ಹೌದು.. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಶ್ಚರ್ಯಕರ ಸಂಗತಿಯೊಂದು ನಡೆದಿದ್ದು, ಮೃತ ವೃದ್ಧೆಯನ್ನ ತಬ್ಬಿ ಕೋತಿಯೊಂದು ಮುದ್ದಾಡಿ ಕಣ್ಣೀರು ಹಾಕಿರುವ...

Read moreDetails

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು!

ದೇವನಹಳ್ಳಿ : ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಕೋಡ ಕಾರೊಂದು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ದೇವನಹಳ್ಳಿಯಿಂದ...

Read moreDetails

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು

ಆನೇಕಲ್‌ : ಸಾಲಗಾರರ ಕಾಟ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಮಲ್ಲೇನಹಳ್ಳಿಯಲ್ಲಿ...

Read moreDetails

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಬೆಂಗಳೂರು : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರವ ಘಟನೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ನಡೆದಿದೆ. ಸುರೇಶ್ (21), ನರಸೇಗೌಡ (22) ಮೃತ ಯುವಕರು...

Read moreDetails

ಕ್ಲಾಸಲ್ಲೇ ವಿದ್ಯಾರ್ಥಿನಿಗೆ ‘I LOVE U’ ಎಂದಿದ್ದ ಪ್ರೊಫೆಸರ್‌ ಅರೆಸ್ಟ್!

ಬೆಂಗಳೂರು : ಬೆಂಗಳೂರು ಹೊರವಲಯದ ಟಿ.ಬೇಗೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ 'I LOVE U' ಎಂದಿದ್ದ ಪ್ರಾಧ್ಯಾಪಕ ಅಬ್ದುಲ್‌ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು...

Read moreDetails

ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಅಟ್ಟಾಡಿಸಿ ಹೊಡೆದ ಮೆಡಿಕಲ್ ಸ್ಟೂಡೆಂಟ್ಸ್!

ನೆಲಮಂಗಲ: ವಿದ್ಯಾರ್ಥಿನಿಯ ಗೌರವ, ಖಾಸಗಿತನ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕಾದ ಶಿಕ್ಷಕನೇ, ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ. ಈ ಹಿನ್ನಲೇ ಕ್ಯಾಂಪಸ್‌ನಲ್ಲಿ ಗಲಾಟೆ ನಡೆದ ಘಟನೆ ನೆಲಮಂಗಲ...

Read moreDetails

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆಐಎಡಿಬಿ ವತಿಯಿಂದ ಐದು...

Read moreDetails

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

ಬೆಂಗಳೂರು: ನಗರದ ಹೊರವಲಯದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಕೆ ಆರ್ ಪುರಂ ಸಂಚಾರಿ ಪೊಲೀಸ್ ಠಾಣೆ...

Read moreDetails

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿಯೂ...

Read moreDetails

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಬೆಂಗಳೂರು : ಮನೆಯೊಂದರಲ್ಲಿ ನಿಗೂಢ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ನಲಮಂಗಲ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ....

Read moreDetails
Page 3 of 216 1 2 3 4 216
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist