ಬೆಂಗಳೂರು: ಬಿಬಿಎಂಪಿ2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆ (Proparty Tax) ಸಂಗ್ರಹಕ್ಕೆ ಭಾರೀ ಕಠಿಣ ಕ್ರಮ ಕೈಗೊಂಡಿದೆ. ಹೀಗಾಗಿ ಈ ಬಾರಿ ತೆರಿಗೆ ಸಂಗ್ರಹ ಹೆಚ್ಚಾಗಿ ಹರಿದು ಬರುತ್ತಿದೆ....
Read moreDetailsಬೆಂಗಳೂರು: ತಪಾಸಣೆ ಸಂದರ್ಭದಲ್ಲಿ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಗಡಿ ರೋಡ್ (Magadi Road) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ...
Read moreDetailsಬೆಂಗಳೂರು: ಚಿನ್ನದ ವಂಚನೆ ಹಾಗೂ ದುರ್ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಪಿಎಸ್ ಐ ಅಮಾನತು ಆಗಿರುವ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ಪಿಎಸ್ಐ (PSI) ಸಂತೋಷ್ ಅಮಾನತುಗೊಂಡಿರುವ...
Read moreDetailsಬೆಂಗಳೂರು: ಹನಿಟ್ರ್ಯಾಪ್ (Honey Trap) ವಿಚಾರ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗುತ್ತಿದೆ. ಇದು ಕಾಂಗ್ರೆಸ್ ನಲ್ಲೇ ಆಂತರಿಕ ಕಚ್ಚಾಟಕ್ಕೆ ಕಾರಣವಾಗುತ್ತಿದೆ. ಈ ಮಧ್ಯೆ ಡಿಕೆಶಿ (DK Shivakumar)...
Read moreDetailsಬೆಂಗಳೂರು : ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಹನಿಟ್ರ್ಯಾಪ್ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದೆ. ಈ ಮಧ್ಯೆ ಇದು ಆಂತರಿಕ ಕಲಹಕ್ಕೆ ಕಾರಣವಾಗುತ್ತಿದೆ. ಈಗ ಡಿಕೆಶಿ ಹಲೋ ಹೇಳಿಕೆಗೆ...
Read moreDetailsಬೆಂಗಳೂರು: ಟೀಮ್ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಹಾಗೂ ಧನಶ್ರೀ ವರ್ಮಾ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ. ಮುಂಬೈ ಕೌಟುಂಬಿಕ ನ್ಯಾಯಾಲಯವು ಧನಶ್ರೀ ವರ್ಮಾ ಅವರಿಗೆ 4.75 ಕೋಟಿ...
Read moreDetailsಬೆಂಗಳೂರು: ಮದುವೆ ಸಂಭ್ರಮದಲ್ಲಿದ್ದವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ (Bengaluru) ಬಿಜಿಎಸ್ ಲೇಔಟ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಕೊಲೆಯಾಗಿರುವ...
Read moreDetailsಬೆಂಗಳೂರು: ಇಂದು ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇಂದು ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ,...
Read moreDetailsಬೆಂಗಳೂರು: ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಮತ್ತೆ ಮಳೆಯ ಮುನ್ಸೂಚನೆ Weather Forecast...
Read moreDetailsಬೆಂಗಳೂರು ಗ್ರಾಮಾಂತರ: ಹೊರವಲಯದ ಆನೇಕಲ್ ತಾಲೂಕಿನ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಬಲಿಯಾಗುವಂತಾಗಿದೆ.ಮದ್ದೂರಮ್ಮ ದೇವಿ ಜಾತ್ರೆಯ ತೇರು ಧರೆಗೆ ಉರುಳಿದ್ದರಿಂದಾಗಿ ಸಿಲುಕಿ ಓರ್ವ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.