ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ನಾಳೆ ಮದ್ಯದ ಅಂಗಡಿ ಬಂದ್ ಇಲ್ಲ; ಸಿಎಂ ಜೊತೆ ನಡೆದ ಸಭೆ ಯಶಸ್ವಿ

ಬೆಂಗಳೂರು: ಮದ್ಯ ಮಾರಾಟಗಾರರು ನ. 20ರಂದು ಬಂದ್ ಗೆ ಕರೆ ನೀಡಿದ್ದರು. ಆದರೆ, ಈ ಬಂದ್ ನ್ನು ಹಿಂಪಡೆದಿದ್ದಾರೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ ಗೆ...

Read moreDetails

ನಟ ದರ್ಶನ್ ತೂಗುದೀಪ್ ಗೆ ಶಾಕ್ ನೀಡಲು ಮುಂದಾದ ಖಾಕಿ ಪಡೆ

ಬೆಂಗಳೂರು:ನಟ ದರ್ಶನ್ ಈಗಾಗಲೇ ಶಸ್ತ್ರ ಚಿಕಿತ್ಸೆಗೆಂದು ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇದುವರೆಗೂ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈ ಮಧ್ಯೆ ಅವರಿಗೆ ಶಾಕ್ ಕೊಡಲು...

Read moreDetails

ಡಿ. 9ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ ಡಿ. 20ರ ವರೆಗೆ ನಡೆಯಲಿದೆ. ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿದೆ. ರಾಜ್ಯಪಾಲ ಥಾವರ್ಚಂದ್...

Read moreDetails

ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸಲು ಬಡವರ ಮೇಲೆ ಬರೆ; ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸುವುದಕ್ಕಾಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ರಾಜ್ಯದಲ್ಲಿ ರೇಷನ್...

Read moreDetails

ಟ್ರಾಫಿಕ್ ಉಲ್ಲಂಘನೆ; ಒಂದೇ ವಾರದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು?

ಬೆಂಗಳೂರು : ಇತ್ತೀಚೆಗೆ ಸರ್ಕಾರ ಟ್ರಾಫಿಕ್ ನಿಯಮಗಳನ್ನು ಕಠಿಣಗೊಳಿಸಲಾಗುತ್ತಿದೆ. ಆದರೂ ನಿಯಮಗಳ ಉಲ್ಲಂಘನೆ ಮಾತ್ರ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೂ ಇಳಿದಿದ್ದಾರೆ. ಇತ್ತೀಚೆಗೆ...

Read moreDetails

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆ ಸಂಕಷ್ಟ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಮುಗಿದಿದೆ. ಫಲಿತಾಂಶಕ್ಕಾಗಿ ಅಬ್ಯರ್ಥಿಗಳು ಸೇರಿದಂತೆ ಇಡೀ ರಾಜ್ಯವೇ ಕಾಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರಿಗೆ...

Read moreDetails

ನಕ್ಸಲ್ ನಾಯಕನ ಎನ್ ಕೌಂಟರ್ ಬಗ್ಗೆ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ನಕ್ಸಲ್ ನಾಯಕನ ಎನ್ ಕೌಂಟರ್ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ...

Read moreDetails

ಸಚಿವರ ಸಭೆ ಕರೆದ ಸಿಎಂ; ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡುವ ಕುರಿತು ಚರ್ಚೆ

ಬೆಂಗಳೂರು: ವಿಪಕ್ಷಗಳು ಇತ್ತೀಚೆಗೆ ಸರ್ಕಾರದ ಮೇಲೆ ಹಲವಾರು ಆರೋಪಗಳನ್ನು ಮಾಡುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಸಚಿವರ ಸಭೆ ನಡೆಸಿದರು. ಮುಂದಿನ ತಿಂಗಳು ಬೆಳಗಾವಿಯ ಚಳಿಗಾಲದ...

Read moreDetails

ಜಾತಿ-ಧರ್ಮ ಎಂಬುವುದು ಸಮಾಜಕ್ಕೆ ಕಂಠಕವೇ ಹೊರತು, ಮಾನವನಿಗೆ ಉಪಯುಕ್ತವಲ್ಲ; ಡಾ. ನಾಗಲಕ್ಷ್ಮೀ ಚೌಧರಿ

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಚಾಲಕರ ಸಂಘದ ವತಿಯಿಂದ ವಿಜಯನಗರದಲ್ಲಿ ದಾಸಶ್ರೇಷ್ಠ ಕನಕ ಜಯಂತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಎಐಸಿಸಿ ಮತ್ತು ಕೆಪಿಸಿಸಿ...

Read moreDetails

ಬಿಜೆಪಿ ಆಪರೇಷನ್ ಮೂಲಕವೇ ಅಧಿಕಾರಕ್ಕೆ ಬಂದಿದ್ದು; ಮಧು ಬಂಗಾರಪ್ಪ

ಬೆಂಗಳೂರು: ಬಿಜೆಪಿ ಯಾವತ್ತೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಅದು ಆಪರೇಷನ್ ಮೂಲಕವೇ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಆಪರೇಷನ್ ಕಮಲಕ್ಕೆ ಈಗಲೂ ಯತ್ನಿಸುತ್ತಿದೆ ಎಂದು ಶಿಕ್ಷಣ...

Read moreDetails
Page 95 of 157 1 94 95 96 157
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist