ಚಾಮರಾಜನಗರ: ಮಾಜಿ ಸಿಎಂ ಎಸ್.ಎಂ. ಕೃಷ್ಣ (SM Krishna) ಸಾವನ್ನಪ್ಪಿದ ಶೋಕದಲ್ಲಿ ರಾಜ್ಯದ ರಾಜಕೀಯ ರಂಗ ಇದೆ. ಆದರೆ, ಇದರ ಮಧ್ಯೆ ಮತ್ತೋರ್ವ ನಾಯಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
Read moreDetailsಚಾಮರಾಜನಗರ: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಔಷಧ ಸರಬರಾಜು ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಸದ್ಯದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ...
Read moreDetailsಚಾಮರಾಜನಗರ: ಆಹಾರ ಅರಸಿ ನಾಡಿಗೆ ಬಂದ ಆನೆ ಮರಿಯೊಂದು ವಿದ್ಯುತ್ ಶಾಕ್ ಗೆ ಬಲಿಯಾಗಿದೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ಕಾಡಂಚಿನಲ್ಲಿ ನಡೆದಿದೆ. ಷರೀಪ್...
Read moreDetailsಚಾಮರಾಜನಗರ: ಪೋನ್ ಮೂಲಕ ಪರಿಚಯವಾಗಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಐಪಿಸಿ ಕಲಂ 366ರ ಪ್ರಕಾರ...
Read moreDetailsಚಾಮರಾಜನಗರ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಸ್ವಾಮಿ ದೇಗುಲದ ಹುಂಡಿ ಹಣ ಎಣಿಕೆ ಮುಕ್ತಾಯವಾಗಿದ್ದು, ಬರೋಬ್ಬರಿ 2.43 ಕೋಟಿ ರೂ. ಹಣ ಸಂಗ್ರಹವಾಗಿದೆ. ಸಾಲೂರು...
Read moreDetailsಡಿಸಿಎಂ ಡಿಕೆ ಶಿವಕುಮಾರ್ ಕೇರಳದಲ್ಲಿ ಚುನಾವಣಾ ಪ್ರಚಾರದಲ್ಲಿ ನೀಡಿರುವ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಈ ವಿಷಯವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೂಡ...
Read moreDetailsಚಾಮರಾಜನಗರ: ಶಕ್ತಿ ಯೋಜನೆ (Shakti Scheme) ಜಾರಿಯಾಗಿ ಒಂದು ವರ್ಷ ಕಳೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ, ಈಗ ಮಹಿಳೆಯರಿಗೆ...
Read moreDetailsಚಾಮರಾಜನಗರ: ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲ್ಲೂಕಿನ ಮಲೆ ಮಹದೇಶ್ವರ ಒಂದೇ ತಿಂಗಳಲ್ಲಿ ಕೋಟ್ಯಾಧೀಶನಾಗಿದ್ದಾನೆ. ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28...
Read moreDetailsಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸಿದಷ್ಟು ನನ್ನ ಕುರ್ಚಿ ಗಟ್ಟಿಯಾಗುತ್ತ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು,...
Read moreDetailsನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುತ್ತಾರೆ. ಕಪಿಲಾ ನದಿಯ ಬಲದಂಡೆಯಲ್ಲಿರುವ ನಂಜನಗೂಡನ್ನು "ದಕ್ಷಿಣ ಕಾಶಿ ಎನ್ನುತ್ತಾರೆ. ಹೀಗಾಗಿ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.