ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಚಿಕ್ಕಮಗಳೂರು

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕಮಗಳೂರು: ಪಾಗಲ್‌ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ನೆಲಕ್ಕೆ ಹಾಕಿ ತುಳಿದು ಕ್ರೌರ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಎಸ್‌ಪಿ ಹಾಗೂ ಡಿಸಿ ಕಚೇರಿ ಪಕ್ಕದಲ್ಲಿರುವ...

Read moreDetails

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಬೆಂಗಳೂರು : ನೀವು ಚಿಕ್ಕಮಗಳೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ...

Read moreDetails

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಬೆಂಗಳೂರು : ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮೂವರು...

Read moreDetails

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!

ಚಿಕ್ಕಮಗಳೂರು : ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಮಾ (45) ಎಂದು ಗುರುತಿಸಲಾಗಿದ್ದು, ಅವರು...

Read moreDetails

ಡಿಕೆಶಿ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸರ್‌ ಹೊಡೆದು ಹಿಟ್ ವಿಕೆಟ್ ಆಗಿದೆ : ಸಿ.ಟಿ ರವಿ

ಚಿಕ್ಕಮಗಳೂರು: ಮೊದಲ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಸಿಕ್ಸರ್‌ ಹೊಡೆದ್ರು ಎಂದು ಬಿಂಬಿಸಲಾಗಿತ್ತು. ಈಗ ಹಿಟ್‌ ವಿಕೆಟ್‌ ಆಗಿದೆ ಎಂದು ಎಂಎಲ್‌ಸಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ನಗರದ...

Read moreDetails

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಯುವಕನೊಬ್ಬ ರೀಲ್ಸ್‌ಗಾಗಿ ನಡೆಸಿದ ಅಪಾಯಕಾರಿ ಸಾಹಸ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ನಿಷೇಧಿತ ಅರಣ್ಯ...

Read moreDetails

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರೊಂದು ರಸ್ತೆ ಬದಿಯ ತೋಟಕ್ಕೆ ನುಗ್ಗಿದ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಚೆಕ್‌ಪೋಸ್ಟ್ ಸಮೀಪ...

Read moreDetails

ಎಸ್ಟೇಟ್​​​ನಲ್ಲೇ ಬೀಡುಬಿಟ್ಟ ಕಾಡಾನೆಗಳ ಹಿಂಡು : ಸ್ಥಳೀಯರಲ್ಲಿ ಹೆಚ್ಚಿದ ಭೀತಿ!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸ್ಥಳೀಯರು ಹಾಗೂ ಎಸ್ಟೇಟ್ ಕಾರ್ಮಿಕರು ಭಯಭೀತರಾಗಿದ್ದಾರೆ. ಕಾಡಾನೆಗಳ ಹಿಂಡು ಎಸ್ಟೇಟ್ ಪ್ರದೇಶದಲ್ಲೇ ಬೀಡು ಬಿಟ್ಟಿರುವ ಪರಿಣಾಮ ಗ್ರಾಮಸ್ಥರಲ್ಲಿ ಆತಂಕದ...

Read moreDetails

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರು : ನಗರದಲ್ಲಿ ಪಾಗಲ್ ಪ್ರೇಮಿಯೊಬ್ಬ ತಾಯಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾದು ನಿಂತಿದ್ದ...

Read moreDetails

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಚಿಕ್ಕಮಗಳೂರು : ಜಿಲ್ಲೆಯ ಸಿಐಡಿ ಅರಣ್ಯ ಘಟಕದ ಪೊಲೀಸರು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಜಿಂಕೆಯನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಗ್ರಾಮದಲ್ಲಿ...

Read moreDetails
Page 1 of 28 1 2 28
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist