ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಚಿಕ್ಕಮಗಳೂರು

ಚಾರ್ಮಾಡಿಯಲ್ಲಿ ಭಾರೀ ಬೆಂಕಿ | ಧಗಧಗನೆ ಹೊತ್ತಿ ಉರಿದ ಅರಣ್ಯ ಸಂಪತ್ತು

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ ಹತ್ತಿ ಉರಿದಿದೆ. ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚು ಹರಡುತ್ತಿದ್ದು, ಅಗ್ನಿಶಾಮಕ ದಳ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ತಕ್ಷಣವೇ...

Read moreDetails

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್...

Read moreDetails

ಶೃಂಗೇರಿಯಲ್ಲಿ ಪೋಟೋಗ್ರಾಫರ್ ನಿಗೂಢ ಸಾವು | ಮನೆ ಹಿತ್ತಲಲ್ಲಿ ಶವ ಪತ್ತೆ!

ಚಿಕ್ಕಮಗಳೂರು: ಅನುಮಾನಾಸ್ಪದ ರೀತಿಯಲ್ಲಿ ಪೋಟೋಗ್ರಾಫರ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಪಟ್ಟಣದ ವಿದ್ಯಾರಣ್ಯಪುರ ಬಡಾವಣೆಯಲ್ಲಿ ನಡೆದಿದೆ. ಅಶ್ವಥ್ (30) ಮೃತ ಯುವಕ. ಮನೆಯ ಹಿಂಬದಿಯಲ್ಲಿ ಯುವಕನ...

Read moreDetails

ಚಿಕ್ಕಮಗಳೂರು | ಸಫಾರಿ ಹೋಗಿದ್ದ ಪ್ರವಾಸಿಗರಿಗೆ ವ್ಯಾಘ್ರನ ದರ್ಶನ‌

ಚಿಕ್ಕಮಗಳೂರು: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ. ಕೆಮ್ಮಣ್ಣುಗುಂಡಿಯ ಜಂಗಲ್ ರೆಸಾರ್ಟ್‌ನಿಂದ ಹೆಬ್ಬೆ ಪಾಲ್ಸ್‌ಗೆ ತೆರಳುತ್ತಿದ್ದ ಪ್ರವಾಸಿಗರಿಗೆ...

Read moreDetails

ಚಿಕ್ಕಮಗಳೂರು | SSLC ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ!  

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ಗಾನವಿ (15) ಮೃತ ವಿದ್ಯಾರ್ಥಿನಿ. ಎಸ್‌ಎಸ್‌ಎಲ್‌ಸಿ...

Read moreDetails

ಚಿಕ್ಕಮಗಳೂರು | ಹಿಂದು ಸಮಾಜೋತ್ಸವದ ಬ್ಯಾನರ್ ಹರಿದ ಕಿಡಿಗೇಡಿಗಳು

ಚಿಕ್ಕಮಗಳೂರು: ಹಿಂದು ಸಮಾಜೋತ್ಸವಕ್ಕೆ ಸಂಬಂಧಿಸಿದ ಬ್ಯಾನರ್ ಹಾಗೂ ಕೇಸರಿ ಬಾವುಟಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಹಿಂದು...

Read moreDetails

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ | ನಿಂತಿದ್ದ ಬೋರ್​ವೆಲ್​ ಲಾರಿಗೆ ಬೊಲೆರೋ ಡಿಕ್ಕಿ.. ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ!

ಚಿಕ್ಕಮಗಳೂರು | ನಿಂತಿದ್ದ ಬೋರ್​ವೆಲ್​ ಲಾರಿಗೆ ವೇಗವಾಗಿ ಬಂದ ಬೊಲೆರೋ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...

Read moreDetails

ಪವಿತ್ರ ಮುಳ್ಳಯ್ಯನಗಿರಿ ಕ್ಷೇತ್ರದಲ್ಲಿ ಚಪ್ಪಲಿ ಧರಿಸಿ ಗದ್ದುಗೆ ಮೇಲೆ ಓಡಾಟ | ಪ್ರವಾಸಿಗರ ವಿರುದ್ಧ ಭಜರಂಗದಳ-ವಿಹೆಚ್‌ಪಿ ಆಕ್ರೋಶ

ಚಿಕ್ಕಮಗಳೂರು : ಪವಿತ್ರ ಮುಳ್ಳಯ್ಯನಗಿರಿ ಕ್ಷೇತ್ರದಲ್ಲಿ ಪ್ರವಾಸಿಗರು ಚಪ್ಪಲಿ ಧರಿಸಿ ಮುಳ್ಳಪ್ಪ ಸ್ವಾಮಿ ಗದ್ದುಗೆ ಮೇಲೆ ಓಡಾಡಿದರೆಂದು ಪ್ರವಾಸಿಗರ ವಿರುದ್ಧ ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ವಿರುದ್ಧ...

Read moreDetails

ಚಿಕ್ಕಮಗಳೂರಲ್ಲಿ ಹಿಟ್ & ರನ್‍ | ಸಹಕಾರ ಸಂಘದ ಸಿಬ್ಬಂದಿ ಸಾವು!

ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಬಳಿ ನಡೆದಿದೆ. ನವಮಿ (26) ಮೃತ...

Read moreDetails

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಯುವಕ ಹಾಗೂ ದೂರದ ಚೀನಾದ ಯುವತಿಗೆ ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ...

Read moreDetails
Page 10 of 28 1 9 10 11 28
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist