ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ದಾರುಣ ಘಟನೆ ನಡೆದಿದ್ದು, ನಾಲ್ಕು ವರ್ಷದ ಬಾಲಕನೊಬ್ಬ ಎದೆ ಉರಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ....
Read moreDetailsಚಿತ್ರದುರ್ಗ : ಜಿಲ್ಲೆಯ ಹೊಳಲ್ಕೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಂತೆ ಬಿಂಬಿಸಲು ಯತ್ನಿಸಿದ್ದ...
Read moreDetailsತುಮಕೂರು : ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿಭಾಗದ ಕೆಂಕೆರೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಹಿರಿಯೂರು...
Read moreDetailsಚಿತ್ರದುರ್ಗ : ನಾವೆಲ್ಲ ಇಲ್ಲಿ ನಮ್ಮ ಸಚಿವ, ಸದಾ ಹಸನ್ಮುಖಿ ಸುಧಾಕರ್‌ರವರಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದೇವೆ. ಸುಧಾಕರ್ ಕೇವಲ ಕಾಂಗ್ರೆಸ್ ಅಥವಾ ಚಿತ್ರದುರ್ಗ ಜಿಲ್ಲೆಗೆ ಮಾತ್ರ...
Read moreDetailsಚಿತ್ರದುರ್ಗ : ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮಂಗಳವಾರ...
Read moreDetailsಬೆಂಗಳೂರು : ಮೇ 9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಅಭಿಮಾನೋತ್ಸವ ಸಮಾವೇಶ ಭರ್ಜರಿಯಾಗಿ ನಡೆಯಲಿದೆ. ಅವರ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣಗೊಂಡ...
Read moreDetailsಚಿತ್ರದುರ್ಗ : ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಶಿಕ್ಷಕನನ್ನು ತಳಕು ಠಾಣೆ ಪೊಲೀಸರು ಬಂಧಿಸಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿನಿಯನ್ನು ಗರ್ಭಿಣಿ...
Read moreDetailsಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬಿಜಿಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಿನಿಮೀಯ ರೀತಿಯಲ್ಲಿ ಕಾರು ಸ್ಕಿಡ್ ಆದ ಘಟನೆ ಬೆಳಕಿಗೆ ಬಳದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ...
Read moreDetailsಚಿತ್ರದುರ್ಗ: ಭ್ರಷ್ಟಾಚಾರದ ಆರೋಪದ ಹಿನ್ನೆಲೆ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮಾಹಿತಿಯ ಪ್ರಕಾರ, ಸುಶೀಲಮ್ಮ ವರ್ಷಕ್ಕೂ ಮೊದಲು ವಿಆರ್‌ಎಸ್...
Read moreDetailsಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.