ಬೆಂಗಳೂರು: ಇಂದು ಮಾರ್ಚ್ 17, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನ. ಕನ್ನಡಿಗರ ಹೃದಯದಲ್ಲಿ ಅಜರಾಮರವಾಗಿ ಉಳಿದಿರುವ ಅಪ್ಪು ಅವರನ್ನು ಕರುನಾಡಿನ ಅಭಿಮಾನಿಗಳು ಭಾವಪೂರ್ಣವಾಗಿ ನೆನಪಿಸಿಕೊಳ್ಳುತ್ತಿದ್ದಾರೆ....
Read moreDetailsಲಾಸ್ ಏಂಜಲೀಸ್ : ವಿಶ್ವದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿಯಾದ 98ನೇ ಅಕಾಡೆಮಿ ಅವಾರ್ಡ್ಸ್ (ಆಸ್ಕರ್ 2026) ಸಮಾರಂಭವು ಕೇವಲ ಸಿನಿಮಾ ಸಂಭ್ರಮಕ್ಕೆ ಮಾತ್ರವಲ್ಲದೆ, ಜಾಗತಿಕ ರಾಜಕೀಯ ಸಂದೇಶಕ್ಕೂ...
Read moreDetailsದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಕೊಟ್ಟಿದ್ದಾರೆ. ‘ಹುಲಿ ಹುಲಿ’ ಎಂದು ಬೈಕ್...
Read moreDetailsಬೆಂಗಳೂರು : ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಪ್ರಧಾನ ಆ್ಯಕ್ಷನ್ ಚಿತ್ರಗಳ ಸಂಖ್ಯೆ ತೀರಾ ವಿರಳ ಎಂದೇ ಹೇಳಬಹುದು. ಇಂಥ ವಿರಳ ಸಿನಿಮಾಗಳ ಸಾಲಿಗೆ ಈಗೊಂದು ಹೊಸ...
Read moreDetailsಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು...
Read moreDetailsಕರಾವಳಿ ಮೂಲದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮದುವೆ ಕುರಿತಾಗಿ ಹೊಸ ಸಮಾಚಾರವೊಂದು ಕೇಳಿ ಬರುತ್ತಿದೆ. 44ರ ವಯಸ್ಸಿನ ಈ ಚೆಲುವೆ ಈವರೆಗೂ ಮದುವೆ ಆಗದೆ ಇರುವುದು...
Read moreDetailsನಟಿ ರಶ್ಮಿಕಾ ಮಂದಣ್ಣ ಅವರ ತಾಯಿಯದ್ದು ಎನ್ನಲಾದ ಆಡಿಯೋ ತುಣುಕು ಸಾಮಾಜಿಕ ಜಾಲತಣದಲ್ಲಿ ಕಳೆದ ಕೆಲವು ದಿನಗಳಿಂದ ವೈರಲ್ ಆಗುತ್ತಿದೆ. ಈ ಆಡಿಯೋದಲ್ಲಿ ನಟ ರಕ್ಷಿತ್ ಶೆಟ್ಟಿ ಬಗ್ಗೆ...
Read moreDetailsಮೈಸೂರು: ಮೂಸೂರಲ್ಲಿ "ದಿ ಕೇರಳ ಸ್ಟೋರಿ-2” ಸಿನಿಮಾದ ಕಿಚ್ಚು ಜೋರಾಗಿದ್ದು, ವಿದ್ಯಾರ್ಥಿನಿಯರಿಗೆ ಉಚಿತ ಪ್ರದರ್ಶನ ನೀಡಿ ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ ನಡೆಸಿದೆ. ಮೈಸೂರಿನ DRC...
Read moreDetailsಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಸಂಬಂಧ ಸಿಸಿಬಿ ಸೈಬರ್...
Read moreDetailsನಟಿ ಹನ್ಸಿಕಾ ಮೋಟ್ವಾನಿ ಅವರು ತಮ್ಮ ಆಪ್ತ ಸ್ನೇಹಿತ ಮತ್ತು ಉದ್ಯಮಿ ಸೊಹೈಲ್ ಕಥುರಿಯಾ ಅವರನ್ನು 2022ರ ಡಿಸೆಂಬರ್ 4ರಂದು ವಿವಾಹವಾಗಿದ್ದರು. ಆದರೆ ಈ ಮದುವೆಗೆ ನಾಲ್ಕು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.