"ರಾಮಾ ರಾಮಾ ರೇ" ಖ್ಯಾತಿಯ ನಿರ್ದೇಶಕ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ "X&Y" ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಸತ್ಯಪ್ರಕಾಶ್,...
Read moreDetailsಚಾಲೆಜಿಂಗ್ ಸ್ಟಾರ್ ದರ್ಶನ್ ಸಖತ್ ಆಕ್ಟೀವ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬೇಲ್ ಪಡೆದು ಹೊರ ಬಂದಿರುವ ದರ್ಶನ್, ಡೆವಿಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಡೆವಿಲ್...
Read moreDetailsಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು...
Read moreDetailsಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಥಗ್ ಲೈಫ್ ಸಿನಿಮಾ ರಾಜ್ಯದಲ್ಲಿ...
Read moreDetailsತಮಿಳಿನಿಂದಲೇ ಕನ್ನಡಡ ಹುಟ್ಟಿದ್ದು ಅಂತಾ ಹೇಳುವ ಮೂಲಕ ಕನ್ನಡಿಗರ ರೋಷಾವೇಷಕ್ಕೆ ಕಾರಣವಾಗಿದ್ದ ಕಮಲ್ ಹಾಸನ್ ಇಲ್ಲಿಯವರೆಗೂ ಕ್ಷಮೆ ಕೇಳಿಲ್ಲ.ಹೈಕೋರ್ಟ್ ಸಲಹೆ ನೀಡಿದರೂ ಕಮಲ್ ತಮ್ಮ ಅಹಂಕಾರವನ್ನು ತೊರೆಯಲಿಲ್ಲ....
Read moreDetailsಬೆಂಗಳೂರು: ಕನ್ನಡಕ್ಕೆ ಅಪಮಾನ ಮಾಡಿರುವ ನಟ ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ಕನ್ನಡಿಗರು, ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು....
Read moreDetailsನಟಿ ರಚಿತಾ ರಾಮ್ (Rachita Ram) ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಚಿತ್ರದಲ್ಲಿ ನಟಿಸಿದರೂ ನಟಿ ರಚಿತಾ ರಾಮ್ ಪ್ರಚಾರದಲ್ಲಿ ಭಾಗವಹಿಸದೆ ತಂಡಕ್ಕೆ ಹಿನ್ನಡೆ ಆಗುವಂತೆ...
Read moreDetailsಪ್ರಭಾಸ್…ಟಾಲಿವುಡ್ ಅಂಗಳದ ಅತ್ಯಂತ ಸುರದ್ರೂಪಿ ನಟ. ಸಿನಿಮಾ ಹಿನ್ನಲೆಯ ಕುಟುಂಬದಿಂದಲೇ ಬಂದ ಪ್ರಭಾಸ್ ಇವತ್ತು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಪರಿ ನಿಜಕ್ಕೂ ಎಂಥವರಿಗೂ ಆನುಕರಣೀಯ....
Read moreDetailsಕಾಂತಾರ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಸದ್ದು ಮಾಡಿ ಜನ ಮನ ಗೆದ್ದಿತ್ತು. ಈ ಚಿತ್ರದ ನಂತರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishab...
Read moreDetails"ರಾಮಾ ರಾಮಾ ರೇ" ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.