ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಸುಪ್ರೀಂ ಕೋರ್ಟ್ ನೇಮಿಸಿದ ಎಸ್‌ಐಟಿಯಿಂದ ವಂತಾರಕ್ಕೆ ಕ್ಲೀನ್ ಚಿಟ್

ನವದೆಹಲಿ: ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವನ್ಯಪ್ರಾಣಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರದ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಕ್ಲೀನ್ ಚಿಟ್ ನೀಡಿದೆ. ಅಂದಹಾಗೆ ಸುಪ್ರೀಂ...

Read moreDetails

ಜಾರ್ಖಂಡ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಕಮಾಂಡರ್ ಸೇರಿ ಮೂವರ ಹತ್ಯೆ

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಸೋಮವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಬರೋಬ್ಬರಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಸಿಪಿಐ (ಮಾವೋವಾದಿ) ಸಂಘಟನೆಯ ಉನ್ನತ...

Read moreDetails

ಕೇರಳದಲ್ಲಿ ಘೋರ ಕೃತ್ಯ: ಇಬ್ಬರು ಯುವಕರನ್ನು ಮನೆಗೆ ಕರೆದು ಚಿತ್ರಹಿಂಸೆ ನೀಡಿ, ಖಾಸಗಿ ಅಂಗಗಳಿಗೆ ಸ್ಟೇಪಲ್ ಮಾಡಿದ ದಂಪತಿ

ತಿರುವನಂತಪುರಂ: ಇಬ್ಬರು ಯುವಕರನ್ನು ಮನೆಗೆ ಆಹ್ವಾನಿಸಿ, ಪೆಪ್ಪರ್ ಸ್ಪ್ರೇ ಬಳಸಿ, ಅವರ ದೇಹ ಮತ್ತು ಖಾಸಗಿ ಭಾಗಗಳಿಗೆ ಸ್ಟೇಪಲ್ ಪಿನ್ ಹೊಡೆದು ಚಿತ್ರಹಿಂಸೆ ನೀಡಿದ ಆಘಾತಕಾರಿ ಘಟನೆ...

Read moreDetails

ಅಸ್ಸಾಂ ಭೂಕಂಪದ ವೇಳೆ ನವಜಾತ ಶಿಶುಗಳಿಗೆ ರಕ್ಷಾಕವಚವಾದ ದಾದಿಯರು: ವಿಡಿಯೋ ವೈರಲ್

ಗುವಾಹಟಿ: ಅಸ್ಸಾಂನಲ್ಲಿ ಭಾನುವಾರ ಸಂಜೆ 5.8 ತೀವ್ರತೆಯ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ನಡೆದ ಹೃದಯಸ್ಪರ್ಶಿ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಶ್ಲಾಘನೆಗೆ ಪಾತ್ರವಾಗಿದೆ. ಭೂಕಂಪದ ತೀವ್ರತೆಗೆ...

Read moreDetails

ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಸಂಪೂರ್ಣ ಕಾಯ್ದೆಗೆ ತಡೆಯಿಲ್ಲ

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿ ಮಧ್ಯಂತರ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್, ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿದ್ದ ಈ ಕಾಯ್ದೆಯ ಪ್ರಮುಖ ನಿಬಂಧನೆಗಳಿಗೆ ತಡೆ ನೀಡಿದೆ. ಆದರೆ,...

Read moreDetails

“ಸತ್ತಿದ್ದಾಳೆಂದೇ” ಭಾವಿಸಲಾದ ಮಹಿಳೆ 36 ವರ್ಷಗಳ ಬಳಿಕ ಮನೆಗೆ ವಾಪಸ್!

ನಾಗಪುರ: ಎಷ್ಟೋ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದೇ ನಂಬಲಾಗಿದ್ದ ವ್ಯಕ್ತಿಯೊಬ್ಬರು ಹಠಾತ್ ನಿಮ್ಮ ಮುಂದೆ ಪ್ರತ್ಯಕ್ಷವಾದರೆ ನಿಮಗೆ ಹೇಗಾಗಬೇಡ? ಇಂಥದ್ದೊಂದು ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಬರೋಬ್ಬರಿ...

Read moreDetails

ಬೆಳೆಹಾನಿ ಪರಿಶೀಲನೆ ವೇಳೆ ಪೊಲೀಸ್ ಅಧಿಕಾರಿಗೆ ಗದರಿದ ಸಿಎಂ: ಜಾಲತಾಣದಲ್ಲಿ ಪರ-ವಿರೋಧ ಚರ್ಚೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬೆಳೆ ಹಾನಿ ಪರಿಶೀಲನೆಗೆ ಭೇಟಿ ನೀಡಿದ್ದ ವೇಳೆ, ರತ್ಲಾಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್ಪಿ) ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ....

Read moreDetails

ಏಷ್ಯಾ ಕಪ್‌| ಭಾರತ-ಪಾಕ್‌ ನಡುವಿನ ಪಂದ್ಯಕ್ಕೆ ತೀವ್ರ ವಿರೋಧ: ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಪ್ರತಿಭಟನೆ

ನವದೆಹಲಿ: ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ. ಏಪ್ರಿಲ್ 22 ರಂದು ಜಮ್ಮು...

Read moreDetails

ನೆರೆಮನೆಯವರನ್ನು ಅಣಕಿಸಲು ನಾಯಿಗೆ ‘ಶರ್ಮಾಜಿ’ ಎಂದು ಹೆಸರಿಟ್ಟ ವ್ಯಕ್ತಿ!

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಾಯಿಯೊಂದರ ಹೆಸರು ಎರಡು ಕುಟುಂಬಗಳ ನಡುವೆ ತೀವ್ರ ಜಗಳ, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರುವಲ್ಲಿಗೆ...

Read moreDetails

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಪರ ನಿರ್ಣಯಕ್ಕೆ ಭಾರತ ಬೆಂಬಲ!

ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ನಡೆದ ಮತದಾನದಲ್ಲಿ ಭಾರತವು ಪ್ಯಾಲೆಸ್ತೀನ್ ಸಮಸ್ಯೆಯ ಶಾಂತಿಯುತ ಪರಿಹಾರವನ್ನು ಬೆಂಬಲಿಸುವ ನಿರ್ಣಯಕ್ಕೆ ಅನುಮೋದನೆ ನೀಡಿದೆ. ಇದು ಗಾಜಾ ವಿಷಯದಲ್ಲಿ ಭಾರತ...

Read moreDetails
Page 1 of 321 1 2 321
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist