ಹೈದರಾಬಾದ್ : ಕೌಟುಂಬಿಕ ಕಲಹ ಹಾಗೂ ಪತಿಯ 2ನೇ ಮದುವೆಯಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ...
Read moreDetailsನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಇದರ ನೇರ ಬಿಸಿ ಭಾರತದ ಗ್ರಾಹಕರಿಗೆ ತಟ್ಟುತ್ತಿದೆ. ದೇಶದ ಸರ್ಕಾರಿ...
Read moreDetailsನವದೆಹಲಿ : ಇಂದು ಮುಂಜಾನೆ ಸೂರ್ಯ ಉದಯಿಸುವ ವೇಳೆಗೆ ಜಾಗತಿಕ ಐಟಿ ದೈತ್ಯ 'ಒರಾಕಲ್' ಸಂಸ್ಥೆಯು ತನ್ನ ಉದ್ಯೋಗಿಗಳಿಗೆ ಭಾರಿ ಆಘಾತ ನೀಡಿದೆ. ಕಂಪನಿಯು ಬೃಹತ್ ಪ್ರಮಾಣದ...
Read moreDetailsನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಪೂರೈಕೆಯಲ್ಲಿನ ವ್ಯತ್ಯಯದ ಕಾರಣಕ್ಕೆ ಭಾರತೀಯ ತೈಲ ಕಂಪನಿಗಳು ಇಂಧನ ದರಗಳಲ್ಲಿ ಭಾರೀ ಏರಿಕೆ ಮಾಡಿವೆ. ಪ್ರಮುಖವಾಗಿ...
Read moreDetailsನವದೆಹಲಿ : ಮದ್ಯಾಪ್ರಾಚ್ಯ ಯುದ್ದದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಇದರ ನೇರ ಪರಿಣಾಮ ಭಾರತದಲ್ಲಿಯೂ ಕಂಡುಬಂದಿದೆ. ಇಂದಿನಿಂದ (ಏಪ್ರಿಲ್ 1) ವಾಣಿಜ್ಯ ಬಳಕೆಯ...
Read moreDetailsಗಾಂಧಿನಗರ : ಸ್ವಿಮಿಂಗ್ ಪೂಲ್ನಲ್ಲಿ ಮುಳುಗಿ 22 ವರ್ಷದ ಯುವಕ ಸಾವನಪ್ಪಿರುವ ಆಘಾತಕಾರಿ ಘಟನೆ ಗುಜರಾತ್ನ ಸೂರತ್ನಲ್ಲಿರುವ ಅಕ್ಷಯ್ ರೆಸಾರ್ಟ್ನಲ್ಲಿ ನಡೆದಿದೆ. ಸೂರತ್ನ ಪಾಂಡೇಸರ ನಿವಾಸಿ ಪುರುಷೋತ್ತಮ್...
Read moreDetailsಇಂದೋರ್ : ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಪ್ರಕರಣ ನಿಮಗೆಲ್ಲರಿಗೂ ನೆನಪಿರಬಹುದು. ಹನಿಮೂನ್ಗೆಂದು ಮೇಘಾಲಯಕ್ಕೆ ತೆರಳಿದ್ದ ವೇಳೆ ತನ್ನ ಪತ್ನಿಯಿಂದಲೇ ಇಂದೋರ್ನ...
Read moreDetailsಹೈದರಾಬಾದ್ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್ನ ಐಷಾರಾಮಿ ಬಂಗಲೆಯನ್ನು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಅಧಿಕಾರಿಗಳು ಮಂಗಳವಾರ...
Read moreDetailsನವದೆಹಲಿ : ಇರಾನ್ನ ಮಶಾದ್ ವಿಮಾನ ನಿಲ್ದಾಣದ ಮೇಲೆ ಸೋಮವಾರ ರಾತ್ರಿ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಾನ್ ಏರ್ ಸಂಸ್ಥೆಯ ವಿಮಾನವೊಂದು ಹಾನಿಗೀಡಾಗಿದೆ. ವಿಶೇಷವೆಂದರೆ, ಈ...
Read moreDetailsಪಾಟ್ನಾ : ಬಿಹಾರದ ನಳಂದಾ ಜಿಲ್ಲೆಯ ಪ್ರಸಿದ್ಧ ಮಾತಾ ಶೀತಲಾ ದೇವಾಲಯದಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 8 ಮಂದಿ ಮಹಿಳಾ ಭಕ್ತರು ಸಾವಿಗೀಡಾದ ಘಟನೆ ನಡೆದಿದೆ. ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.