ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!

ಹೈದರಾಬಾದ್ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಅಧಿಕಾರಿಗಳು ಮಂಗಳವಾರ...

Read moreDetails

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

ನವದೆಹಲಿ : ಇರಾನ್‌ನ ಮಶಾದ್ ವಿಮಾನ ನಿಲ್ದಾಣದ ಮೇಲೆ ಸೋಮವಾರ ರಾತ್ರಿ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಾನ್ ಏರ್ ಸಂಸ್ಥೆಯ ವಿಮಾನವೊಂದು ಹಾನಿಗೀಡಾಗಿದೆ. ವಿಶೇಷವೆಂದರೆ, ಈ...

Read moreDetails

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

ಪಾಟ್ನಾ : ಬಿಹಾರದ ನಳಂದಾ ಜಿಲ್ಲೆಯ ಪ್ರಸಿದ್ಧ ಮಾತಾ ಶೀತಲಾ ದೇವಾಲಯದಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 8 ಮಂದಿ ಮಹಿಳಾ ಭಕ್ತರು ಸಾವಿಗೀಡಾದ ಘಟನೆ ನಡೆದಿದೆ. ಈ...

Read moreDetails

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಸೂರತ್ : ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಎಂಬಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನಿವೃತ್ತ ವಿಜ್ಞಾನಿಗಳ ತಂಡವೊಂದು ಗುಜರಾತ್‌ನ ಸೂರತ್‌ನಲ್ಲಿ 'ಭಾರತ್...

Read moreDetails

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ನವದೆಹಲಿ : ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಸದಸ್ಯ, ಉಗ್ರ ಶಬ್ಬೀರ್ ಅಹ್ಮದ್ ಲೋನ್ ಅಲಿಯಾಸ್ ರಾಜಾನನ್ನು ದೆಹಲಿ...

Read moreDetails

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಪಾಟ್ನಾ : ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ನಡೆಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಸೋಮವಾರ...

Read moreDetails

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ಚೆನ್ನೈ: ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಇದೀಗ ತಮ್ಮ ಪಕ್ಷದ ಅಭ್ಯರ್ಥಿಗಳ...

Read moreDetails

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ...

Read moreDetails

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಲಕ್ನೋ: ಮಗ ಮೃತಪಟ್ಟ ನಂತರ ಆತನ ಪತ್ನಿಯಿಂದ ಅಂದರೆ ಸೊಸೆಯಿಂದ ಜೀವನಾಂಶ ಕೋರಿ ವೃದ್ಧ ಪೋಷಕರು ಅರ್ಜಿ ಸಲ್ಲಿಸಿದ್ದ ಘಟನೆ ನಡೆದಿದ್ದು, ಈ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್...

Read moreDetails

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಬಾರಾಬಂಕಿ: ಕ್ಷುಲ್ಲಕ ವಿಚಾರಕ್ಕೆ 50 ವರ್ಷದ ವ್ಯಕ್ತಿಯೊಬ್ಬ 25 ವರ್ಷದ ಯುವ ಐಸ್‌ಕ್ರೀಮ್ ವ್ಯಾಪಾರಿಯನ್ನು ನಡುರಸ್ತೆಯಲ್ಲೇ ಶಿರಚ್ಛೇದ ಮಾಡಿದ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ....

Read moreDetails
Page 103 of 540 1 … 102 103 104 … 540
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist