ಬ್ರಸೆಲ್ಸ್: 13,850 ಕೋಟಿ ರೂ. ಮೌಲ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ವಂಚನೆ ಪ್ರಕರಣದ ಪ್ರಮುಖ ಆರೋಪಿ, ಭಾರತೀಯ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ಭಾರತಕ್ಕೆ...
Read moreDetailsಫರೀದ್ಕೋಟ್: ಪಂಜಾಬ್ನ ಫರೀದ್ಕೋಟ್ ಜಿಲ್ಲೆಯ ಕೂಲಿ ಕಾರ್ಮಿಕರ ಕುಟುಂಬವೊಂದಕ್ಕೆ ಇತ್ತೀಚೆಗೆ ಬಂದ ಜಾಕ್ಪಾಟ್ನ ಸಂತಸವು ಈಗ ಭಯ ಮತ್ತು ಆತಂಕಕ್ಕೆ ತಿರುಗಿದೆ. ಪಂಜಾಬ್ ರಾಜ್ಯ ಲಾಟರಿಯಲ್ಲಿ 1.5...
Read moreDetailsನವದೆಹಲಿ: ಕಾಂಗ್ರೆಸ್ ವಂದೇ ಮಾತರಂ ಅನ್ನು ತುಷ್ಟೀಕರಣಕ್ಕಾಗಿ ವಿಭಜಿಸದಿದ್ದರೆ, ದೇಶವು ಎರಡು ಭಾಗವಾಗುತ್ತಿರಲಿಲ್ಲ. ವಂದೇ ಮಾತರಂ ಘೋಷಣೆಯನ್ನು ಪ್ರಚಾರ ಮಾಡಿದ ಮತ್ತು ಕೂಗಿದವರನ್ನು ಇಂದಿರಾ ಗಾಂಧಿ ಜೈಲಿಗೆ ಹಾಕಿದರು...
Read moreDetailsಮುಂಬೈ : ಭಾರತ ತಂಡದ ಮಾಜಿ ಆಲ್ರೌಂಡರ್, ಎರಡು ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್ ಸಿಂಗ್ ಅವರು ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ ಮದ್ಯ ಲೋಕದ...
Read moreDetailsಪಣಜಿ : ಶನಿವಾರ ರಾತ್ರಿ (ಡಿ.6) ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ ಗೋವಾ ನೈಟ್ ಕ್ಲಬ್ನ ಇಬ್ಬರು ಮಾಲೀಕರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ...
Read moreDetailsನಲಸೋಪರ : ಕಣ್ಣಾಮುಚ್ಚಾಲೆ ಆಟವಾಡುವಾಗ ಕಾಣೆಯಾಗಿದ್ದ ಬಾಲಕ ಐದು ದಿನಗಳ ಬಳಿಕ ಕಟ್ಟಡದ ನೀರಿನ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪಾಲ್ಘಡದಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ...
Read moreDetailsಶ್ರೀನಗರ : ವೀಸಾ ನಿಯಮಗಳನ್ನು ಉಲ್ಲಂಘಿಸಿ ಲಡಾಖ್ ಮತ್ತು ಕಾಶ್ಮೀರದ ಕಾರ್ಯತಂತ್ರದ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಅನುಮತಿಯಿಲ್ಲದೆ ಭೇಟಿ ನೀಡಿದ್ದಕ್ಕಾಗಿ ಚೀನಾ ಮೂಲದ ವ್ಯಕ್ತಿಯನ್ನು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಬಂಧಿಸಲಾಗಿದೆ....
Read moreDetailsಅಹಮದಾಬಾದ್: ಭಾರತೀಯ ಕೈಮಗ್ಗ ಪರಂಪರೆಯಲ್ಲಿ ಗುಜರಾತ್ನ 'ಪಟಾನ್ ಪಟೋಲಾ' ಸೀರೆಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಶ್ರೀಮಂತಿಕೆ ಮತ್ತು ಕಲೆಯ ಸಂಕೇತವಾಗಿರುವ ಈ ಸೀರೆಯ ಆರಂಭಿಕ ಬೆಲೆಯೇ ಸುಮಾರು...
Read moreDetailsಮೆಡ್ಚಲ್ : ಮಗ ಓದುತ್ತಿದ್ದ ಶಾಲೆಯ ಹೊರಗೆ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮೆಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಮಗನನ್ನು ಶಾಲೆಗೆ...
Read moreDetailsನವದೆಹಲಿ: ದೆಹಲಿ ಮುಖ್ಯಮಂತ್ರಿಯವರ ಕಚೇರಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಹುತಾತ್ಮ ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಿ ಆಮ್ ಆದ್ಮಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.