ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಸಿಬ್ಬಂದಿ ಕೊರತೆ ಬಿಸಿ : ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ವ್ಯತ್ಯಯ ಸತತ ಮೂರನೇ ದಿನವೂ ಮುಂದುವರಿದಿದ್ದು, ಗುರುವಾರವೂ ನೂರಾರು ವಿಮಾನಗಳು ರದ್ದಾಗಿವೆ. ಸಿಬ್ಬಂದಿ ಕೊರತೆ...

Read moreDetails

ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ | ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ : ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ. ಕಳೆದ ವಾರ ಹೊರಡಿಸಲಾದ ಸರ್ಕಾರಿ ಆದೇಶದ ಪ್ರಕಾರ...

Read moreDetails

ಎಸ್-400ಗಿಂತಲೂ 10 ಪಟ್ಟು ಹೆಚ್ಚು ಪವರ್‌ಫುಲ್.. ಭಾರತಕ್ಕೆ ರಷ್ಯಾದ ‘ಎಸ್-500’ ಪ್ರೊಮಿಥಿಯಸ್ ಯುದ್ಧ ಸಾಮಗ್ರಿ!

ನವದೆಹಲಿ : ಈ ವರ್ಷದ ಆರಂಭದಲ್ಲಿ ನಡೆದ 'ಆಪರೇಷನ್ ಸಿಂದೂರ' ಕಾರ್ಯಾಚರಣೆಯಲ್ಲಿ ಎಸ್-400 (S-400) ಟ್ರಯಂಫ್ ಕ್ಷಿಪಣಿ ವ್ಯವಸ್ಥೆಯು ನಿರ್ಣಾಯಕ ಪಾತ್ರ ವಹಿಸಿತ್ತು. ಈ ಯಶಸ್ಸಿನ ಬೆನ್ನಲ್ಲೇ,...

Read moreDetails

ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ | ಮುಂಬೈನಲ್ಲಿ ತುರ್ತು ಭೂಸ್ಪರ್ಶ!

ಹೈದರಾಬಾದ್ : ಕುವೈತ್​ನಿಂದ ಹೈದರಾಬಾದ್​ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆಯ ಇಮೇಲ್​ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದ್ದು, ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನ ಹೈದರಾಬಾದ್​ನಲ್ಲಿ...

Read moreDetails

ಪ್ರಿಯಕರನ ಶವವನ್ನು ವರಿಸಿದ ಪ್ರಕರಣ : ಮಗಳ ಪ್ರಿಯಕರನೊಂದಿಗೆ ಕುಣಿದು ಕುಪ್ಪಳಿಸಿದ್ದ ತಂದೆಯೇ ಹಂತಕ!

ನಾಂದೇಡ್ (ಮಹಾರಾಷ್ಟ್ರ): ಏಳು ತಿಂಗಳ ಹಿಂದಷ್ಟೇ ಮಗಳ ಪ್ರಿಯಕರನೊಂದಿಗೆ ಸಂತೋಷದಿಂದ ಹೆಜ್ಜೆ ಹಾಕಿದ್ದ ತಂದೆ, ಈಗ ಅದೇ ಯುವಕನ ಬರ್ಬರ ಹತ್ಯೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಪ್ರೀತಿ...

Read moreDetails

ಸುರಂಗದೊಳಗೆ ಕೆಟ್ಟು ನಿಂತ ಚೆನ್ನೈ ಮೆಟ್ರೋ : ಹಳಿಗಳ ಮೇಲೆ ನಡೆದು ಮುಂದಿನ ನಿಲ್ದಾಣ ತಲುಪಿದ ಪ್ರಯಾಣಿಕರು

ಚೆನ್ನೈ: ತಮಿಳುನಾಡಿನ ಚೆನ್ನೈ ಮೆಟ್ರೋ ರೈಲಿನಲ್ಲಿ ಮಂಗಳವಾರ ಮುಂಜಾನೆ ಆತಂಕಕಾರಿ ಘಟನೆಯೊಂದು ನಡೆದಿದೆ. ತಾಂತ್ರಿಕ ದೋಷದ ಕಾರಣ ಸುರಂಗದ ಮಧ್ಯೆಯೇ ಮೆಟ್ರೋ ರೈಲು ಸ್ಥಗಿತಗೊಂಡಿದ್ದರಿಂದ, ನೂರಾರು ಪ್ರಯಾಣಿಕರು...

Read moreDetails

ಮದುವೆಗೆ ಬಂದ ಅತಿಥಿಗಳಿಗೆ ಹೆಲ್ಮೆಟ್‌ ಗಿಫ್ಟ್​ ನೀಡಿದ ಕುಟುಂಬ!

ಜೈಪುರ : ಮದುವೆಗೆ ಬರುವ ಅತಿಥಿಗಳಿಗೆ ಉಡುಗೊರೆ ನೀಡುವುದು ವಾಡಿಕೆ. ಅದರಂತೆ ತರಹೇವಾರಿ ಗಿಫ್ಟ್​​ಗಳನ್ನು ಮದುವೆ ಮನೆಯವರು ನೀಡುತ್ತಾರೆ. ಆದರೆ, ಇಲ್ಲೊಂದು ಮದುವೆಯಲ್ಲಿ ಅತಿಥಿಗಳಿಗೆ ಸಿಕ್ಕ ಉಡುಗೊರೆ ವಿಶೇಷ...

Read moreDetails

ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!

ಚೆನ್ನೈ/ಕೊಯಮತ್ತೂರು: ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ, ಕೊಯಮತ್ತೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಪತಿಯೊಬ್ಬ ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವುದಲ್ಲದೆ, ಶವದೊಂದಿಗೆ...

Read moreDetails

ಜಾತಿ ಬೇರೆ ಎಂದು ಪ್ರಿಯಕರನ ಕೊಂದ ಕುಟುಂಬ | ಮೃತದೇಹವನ್ನೇ ಮದುವೆಯಾಗಿ ಅತ್ತೆ ಮನೆ ಸೇರಿದ ಯುವತಿ!

ಮುಂಬೈ : ಪ್ರಾಣ ಹೋದರೇನಂತೆ ಪ್ರೀತಿ ಎಂದೂ ಶಾಶ್ವತ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು.. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ತನ್ನ ಮನೆಯವರಿಂದ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ಯುವತಿ ಮದುವೆಯಾಗಿ...

Read moreDetails

ಮುಂಬೈನಲ್ಲಿ ವಾಯುಮಾಲಿನ್ಯಕ್ಕೆ ‘GRAP-IV’ ಮದ್ದು : ವಾಯು ಗುಣಮಟ್ಟ 200 ದಾಟಿದರೆ ಕಠಿಣ ನಿರ್ಬಂಧ

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ವಾಯುಮಾಲಿನ್ಯದ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು, ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕಠಿಣ ಕ್ರಮಕ್ಕೆ ಮುಂದಾಗಿದೆ. ನಗರದ ಯಾವುದೇ ಭಾಗದಲ್ಲಿ ಸತತ...

Read moreDetails
Page 173 of 541 1 … 172 173 174 … 541
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist