ಗುನಾ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತ ರಾಜಕೀಯ ಚರ್ಚೆಯು ಮಾರಾಮಾರಿಯಲ್ಲಿ ಅಂತ್ಯಗೊಂಡು, 22 ವರ್ಷದ ಯುವಕನೊಬ್ಬ ತನ್ನ ಸೋದರ ಮಾವಂದಿರ ಕೈಯಿಂದಲೇ ಹತ್ಯೆಯಾದ ಆಘಾತಕಾರಿ ಘಟನೆ...
Read moreDetailsನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ 13 ಜನರ ಸಾವಿಗೆ ಕಾರಣವಾದ ಸ್ಫೋಟ ನಡೆದು ವಾರದ ಬಳಿಕ, ಇದೀಗ ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿಯ...
Read moreDetailsನವದೆಹಲಿ: ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ನಡೆದ ಕನಿಷ್ಠ 26 ಸಶಸ್ತ್ರ ದಾಳಿಗಳ ಹಿಂದಿನ ಸೂತ್ರಧಾರ, ಕುಖ್ಯಾತ ಮಾವೋವಾದಿ ನಾಯಕ ಮದ್ವಿ ಹಿಡ್ಮಾನನ್ನು ಕೊನೆಗೂ ಹತ್ಯೆಗೈಯ್ಯಲಾಗಿದೆ....
Read moreDetailsಪಾಟ್ನಾ : ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಘೋಪುರ್ನ ಆರ್ಜೆಡಿ ಶಾಸಕ ತೇಜಸ್ವಿ ಯಾದವ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಲೆಜಿಸ್ಟ್ರೇಟಿವ್ ಸಭೆಯಲ್ಲಿ ತೇಜಸ್ವಿ ಯಾದವ್ರನ್ನು ವಿರೋಧ ಪಕ್ಷದ...
Read moreDetailsಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶಗಳು ಬಂದಿವೆ. ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ...
Read moreDetailsಮೆಕ್ಕಾ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್...
Read moreDetailsನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಭವಿಷ್ಯದ ಗ್ರಹಾಂತರ ಅನ್ವೇಷಣೆಯತ್ತ ದಿಟ್ಟ ಹೆಜ್ಜೆ ಇರಿಸಿದೆ. ಇತ್ತೀಚೆಗೆ ಆಯೋಜಿಸಲಾಗಿದ್ದ "ಐಆರ್ಒಸಿ-ಯು 2025 ರೊಬೊಟಿಕ್ಸ್ ಚಾಲೆಂಜ್" ಸ್ಪರ್ಧೆಯಲ್ಲಿ, ಜಿಪಿಎಸ್ನಂತಹ...
Read moreDetailsನವದೆಹಲಿ: ಇನ್ನು ಮುಂದೆ ನಿಮಗೆ ರೈಲ್ವೆ ನಿಲ್ದಾಣಗಳಲ್ಲಿ ಬಗೆಬಗೆಯ ಆಹಾರ ಆಯ್ಕೆಗಳು ಲಭ್ಯವಾಗಲಿವೆ. ಮೆಕ್ಡೊನಾಲ್ಡ್ಸ್, ಕೆಎಫ್ಸಿ, ಪಿಜ್ಜಾ ಹಟ್, ಬಾಸ್ಕಿನ್-ರಾಬಿನ್ಸ್ ಮತ್ತು ಹಲ್ದಿರಾಮ್ಸ್ನಂತಹ 'ಪ್ರೀಮಿಯಂ ಬ್ರ್ಯಾಂಡ್ ಅಡುಗೆ...
Read moreDetailsನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿಯಾಗಿ 42 ಭಾರತೀಯ ಹಜ್ ಯಾತ್ರಿಕರು ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ...
Read moreDetailsಶ್ರೀನಗರ: ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ ವೇಳೆ, ಮೃತನ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.