ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ!

ವಿಜಯವಾಡ : ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ ಶಾಲೆಯಿಂದ ಹೊರಕಳುಹಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಎನ್​ಟಿಆರ್​ ಜಿಲ್ಲೆಯ ಗೊಲ್ಲಪುಡಿಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ...

Read moreDetails

“ಗಂಭೀರ ಆರೋಗ್ಯ ಸಮಸ್ಯೆ ಇದೆ” ಎಂದ ಸಂಜಯ್ ರಾವತ್; ಪ್ರಧಾನಿ ಮೋದಿ ಹಾರೈಕೆಗೆ ಪ್ರತಿಕ್ರಿಯೆ

ನವದೆಹಲಿ: ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಬಣದ ಪ್ರಮುಖ ನಾಯಕರಾದ ಸಂಜಯ್ ರಾವತ್ ಅವರು "ಗಂಭೀರ ಆರೋಗ್ಯ ಸಮಸ್ಯೆ"ಯ ಕಾರಣದಿಂದಾಗಿ ಮುಂಬರುವ ವಾರಗಳಲ್ಲಿ ರಾಜಕೀಯ ಚಟುವಟಿಕೆಗಳಿಂದ...

Read moreDetails

ಆಂಧ್ರಪ್ರದೇಶದ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾರೀ ಕಾಲ್ತುಳಿತ | 9 ಮಂದಿ ಸಾವು, ಹಲವರು ಗಂಭೀರ

ಅಮರಾವತಿ: ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ...

Read moreDetails

ಸೌದಿ ಅರೇಬಿಯಾದಲ್ಲಿ ಗುಂಡಿನ ಚಕಮಕಿ: ಜಾರ್ಖಂಡ್ ಮೂಲದ 27 ವರ್ಷದ ಯುವಕ ಸಾವು

ಜೆದ್ದಾ: ಸೌದಿ ಅರೇಬಿಯಾದಲ್ಲಿ ಸ್ಥಳೀಯ ಪೊಲೀಸರು ಮತ್ತು ಮದ್ಯ ಕಳ್ಳಸಾಗಾಣಿಕೆದಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ ಜಾರ್ಖಂಡ್ ಮೂಲದ 27 ವರ್ಷದ ಯುವಕ ವಿಜಯ್ ಕುಮಾರ್...

Read moreDetails

‘ಪ್ರೆಗ್ನೆಂಟ್ ಜಾಬ್’ ವಂಚಕರ ಬಲೆ: ಹಣದಾಸೆಗೆ 11 ಲಕ್ಷ ರೂ. ಕಳೆದುಕೊಂಡು ಕಂಗಾಲಾದ ಗುತ್ತಿಗೆದಾರ!

ಪುಣೆ: ಹಣಕ್ಕಾಗಿ ಮಹಿಳೆಯೊಬ್ಬರನ್ನು ಗರ್ಭಿಣಿಯಾಗಿಸುವ ಆನ್‌ಲೈನ್ ಆಫರ್ ಒಂದನ್ನು ನಂಬಿ, ಪುಣೆಯ ಗುತ್ತಿಗೆದಾರರೊಬ್ಬರು ಬರೋಬ್ಬರಿ 11 ಲಕ್ಷ ರೂಪಾಯಿ ಕಳೆದುಕೊಂಡು ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಈ ಘಟನೆಯು...

Read moreDetails

ತೆಲಂಗಾಣದ ಸಚಿವರಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ರಾಜಭವನದಲ್ಲಿ...

Read moreDetails

ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ RSSನ್ನು ನಿಷೇಧಿಸಬೇಕು | ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್  ದೇಶದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ...

Read moreDetails

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ 

ನವದೆಹಲಿ : ಇಂದು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ . ಅದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ...

Read moreDetails

ಹಣ, ಕಾಮ, ಕೊಲೆ: 1 ಕೋಟಿ ರೂಪಾಯಿ ವಿಮೆಗಾಗಿ, ಪ್ರಿಯಕರನೊಂದಿಗೆ ಸೇರಿ ಮಗನನ್ನೇ ಕೊಂದ ತಾಯಿ!

ಕಾನ್ಪುರ: ಹಣದಾಸೆ ಮತ್ತು ಅನೈತಿಕ ಸಂಬಂಧಕ್ಕಾಗಿ ತಾಯಿಯೊಬ್ಬಳು ತನ್ನ ಪ್ರೀತಿಯ ಮಗನನ್ನೇ ಪ್ರಿಯಕರನೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರ ದೆಹತ್‌ನಲ್ಲಿ...

Read moreDetails

ಭಾರತ-ಅಮೆರಿಕ ನಡುವೆ 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಸಹಿ: ‘ಮೇಕ್ ಇನ್ ಇಂಡಿಯಾ’ಗೆ ಮತ್ತಷ್ಟು ಬಲ

ನವದೆಹಲಿ: ಭಾರತ ಮತ್ತು ಅಮೆರಿಕ ತಮ್ಮ ರಕ್ಷಣಾ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿವೆ. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಸಭೆಯಲ್ಲಿ, ಎರಡೂ ದೇಶಗಳು 10...

Read moreDetails
Page 193 of 541 1 … 192 193 194 … 541
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist