ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು 'ಮೋಂಥಾ' ಚಂಡಮಾರುತವಾಗಿ ಬದಲಾಗಿದ್ದು, ಇಂದು ರಾತ್ರಿ ಆಂಧ್ರಪ್ರದೇಶದ ಕಾಕಿನಾಡ ಬಳಿ ಅಪ್ಪಳಿಸುವ ಸಾಧ್ಯತೆಯಿದೆ. ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿರುವ ಮೋಂಥಾ, ಗಂಟೆಗೆ...
Read moreDetailsಮುಂಬೈ: ಪಾಕಿಸ್ತಾನ ಮೂಲದ ನಿಷೇಧಿತ ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ಯುವಕರನ್ನು ಮೂಲಭೂತವಾದದತ್ತ ತಳ್ಳುತ್ತಿದ್ದ ಆರೋಪದ ಮೇಲೆ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರನ್ನು ಮಹಾರಾಷ್ಟ್ರ...
Read moreDetailsನವದೆಹಲಿ: ಕಳೆದೊಂದು ತಿಂಗಳಿನಿಂದ ತನ್ನನ್ನು ಹಿಂಬಾಲಿಸುತ್ತಿದ್ದ ಯುವಕ ಮತ್ತು ಆತನ ಇಬ್ಬರು ಸಹಚರರು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವತಿಯೊಬ್ಬಳು...
Read moreDetailsನವದೆಹಲಿ: ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡುವೆ ಸೆಮಿಕಂಡಕ್ಟರ್ ಹೂಡಿಕೆ ವಿಚಾರವಾಗಿ ಆರಂಭವಾದ ವಾಕ್ಸಮರ ಈಗ ತಾರಕಕ್ಕೇರಿದೆ....
Read moreDetailsನವದೆಹಲಿ: ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಜಾಗತಿಕ ಉಗ್ರ ಹಫೀಜ್ ಸಯೀದ್‌ನ ಆಪ್ತ ಸಹಾಯಕ ಇಬ್ರಿಸಾಮ್ ಇಲಾಹಿ ಜಹೀರ್, ಬಾಂಗ್ಲಾದೇಶದಲ್ಲಿ ಭಾರತದ ಗಡಿಗೆ ಹೊಂದಿಕೊಂಡಂತೆ ಚಟುವಟಿಕೆಗಳನ್ನು...
Read moreDetailsಲಕ್ನೋ : ಉತ್ತರಪ್ರದೇಶದ ಮೊರಾದಾಬಾದ್‌ನ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಓರ್ವ ಮಹಿಳೆ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮಾಯಾ (56) ಮೃತ ದುರ್ದೈವಿ...
Read moreDetailsನವದೆಹಲಿ: ದೀಪಾವಳಿ ಮುಕ್ತಾಯದ ಬೆನ್ನಲ್ಲಿಯೇ ರಾಮಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಯ ಪ್ರಭು ಶ್ರೀ ರಾಮಲಲ್ಲಾ ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ...
Read moreDetailsನವದೆಹಲಿ : ದೇಶಾದೆಲ್ಲೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಬಿಹಾರದಲ್ಲಿ ಯಶಸ್ವಿಯಾಗಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ...
Read moreDetailsದೆಹಲಿ : ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮ ಬಂಗಾಳ, ದೆಹಲಿ...
Read moreDetailsಒಡಿಶಾ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಆಂಧ್ರ, ಒಡಿಶಾ ಕರಾವಳಿ ತೀರಕ್ಕೆ "ಮೊಂಥಾ" ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಡಮಾರುತವೂ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.