ಕಾನ್ಪುರ: ಔಷಧ ಅಂಗಡಿಯಲ್ಲಿ ಶುರುವಾದ ಸಣ್ಣ ಜಗಳವೊಂದು ವಿಕೋಪಕ್ಕೆ ತಿರುಗಿ, 22 ವರ್ಷದ ಕಾನೂನು ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ...
Read moreDetailsಮುಂಬೈ: ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ವೈದ್ಯೆಯ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಮೃತ ವೈದ್ಯೆಯು ಒತ್ತಡಕ್ಕೆ ಮಣಿದು ತಮ್ಮ ಮಗಳ ಸುಳ್ಳು ಮರಣೋತ್ತರ ಪರೀಕ್ಷಾ...
Read moreDetailsನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಹುದ್ದೆಗೆ ಹಿರಿಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಹಾಲಿ ಸಿಜೆಐ ಬಿ.ಆರ್. ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ...
Read moreDetailsಮಧ್ಯಪ್ರದೇಶ: ನ್ಯಾಯಾಧೀಶರೊಬ್ಬರ ಮನೆಗೆ ದುಷ್ಕರ್ಮಿಗಳ ಗ್ಯಾಂಗ್ ದಾಳಿ ನಡೆಸಿ, ಪ್ರಾಣ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಅನುಪ್ಪುರ್ ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿರುವ...
Read moreDetailsಬುಲ್ಢಾನಾ (ಮಹಾರಾಷ್ಟ್ರ): ಪತ್ನಿ ಜತೆ ನಡೆದ ಜಗಳದ ಬಳಿಕ, ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಅವಳಿ ಹೆಣ್ಣುಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಬುಲ್ಢಾನಾ...
Read moreDetailsಸತಾರಾ (ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಲ್ಟಾನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ 28 ವರ್ಷದ ಯುವತಿಯ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ದಿನಕ್ಕೊಂದು ತಿರುವು...
Read moreDetailsಗುಜರಾತ್ : ಗುಜರಾತ್ನ ಜಾಮ್ನಗರದಲ್ಲಿ ಹಾಡಹಗಲೇ ವೃದ್ಧನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ ಅಲ್ಲ ಆಟವಾಡುತ್ತಾ ಕೆಲವು...
Read moreDetailsನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರತೆ ಪಡೆದುಕೊಂಡಿದ್ದು, 'ಮೋಂತಾ' ಚಂಡಮಾರುತವಾಗಿ ರೂಪಾಂತರಗೊಳ್ಳುತ್ತಿದೆ. ಈ ಚಂಡಮಾರುತವು ಅಕ್ಟೋಬರ್ 28ರಂದು (ಮಂಗಳವಾರ) ಸಂಜೆ ಅಥವಾ ರಾತ್ರಿ ಆಂಧ್ರಪ್ರದೇಶದ ಕರಾವಳಿಗೆ,...
Read moreDetailsಕೇರಳ: ಭೂಕುಸಿತ ಉಂಟಾದರೆ ಜೀವಕ್ಕೆ ಅಪಾಯ ಆಗಬಹುದು ಎಂಬ ಕಾರಣಕ್ಕೆ ಆ ವ್ಯಕ್ತಿಯನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಆದರೂ, ಅವರು ಅದೇ ದಿನ ಭೂಕುಸಿತಕ್ಕೆ ಬಲಿಯಾಗಿದ್ದಾರೆ. ವಿಧಿಯಾಟದ...
Read moreDetailsಜಾರ್ಖಂಡ್: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಗಂಭೀರ ವೈದ್ಯಕೀಯ ನಿರ್ಲಕ್ಷ್ಯವು 5 ಮಕ್ಕಳ ಭವಿಷ್ಯವನ್ನೇ ಕತ್ತಲೆಗೆ ನೂಕಿದೆ. ವೈದ್ಯರ ಅಜಾಗರೂಕತೆಯ ಪರಿಣಾಮವಾಗಿ, ಐವರು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.