ದೆಹಲಿ : ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಎದುರಿನಲ್ಲಿರುವ ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಿಗೆ ಹಂಚಿಕೆ ಮಾಡಲಾಗಿರುವ ಅಪಾರ್ಟ್‌ಮೆಂಟ್ ಸಂಕೀರ್ಣವಾದ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್ಸ್‌ನಲ್ಲಿಇಂದು ಮಧ್ಯಾಹ್ನ ಭಾರೀ ಬೆಂಕಿ ಅವಘಡ...
Read moreDetailsಕಾಶ್ಮೀರ: ಕಾಶ್ಮೀರದ ಬಂಡಿಪೋರಾದಲ್ಲಿ ಇರುವಂಥ ಗುರೆಜ್(Gurez) ದೂರದ ಪ್ರದೇಶದಲ್ಲಿ ರಿಲಯನ್ಸ್ ಜಿಯೋ ತನ್ನ ಸೇವೆ ಪ್ರಾರಂಭಿಸಿದೆ. ರಿಲಯನ್ಸ್ ಜಿಯೋ ಮತ್ತು ಭಾರತೀಯ ಸೇನೆ ಜಂಟಿಯಾಗಿ ಐದು ಹೊಸ...
Read moreDetailsಸಿರ್ಹಿಂದ್ : ಪಂಜಾಬ್‌ನ ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು, ಮೂರು ಬೋಗಿಗಳು ಧಗಧಗನೆ ಹೊತ್ತಿ ಉರಿದ ಘಟನೆ...
Read moreDetailsನವದೆಹಲಿ: "ಡೇಟಾ ಎಂಬುದು ಹೊಸ ತೈಲದಂತೆ" ಎಂದು ಹೇಳಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ದೆಹಲಿಯಲ್ಲಿ ನಡೆಯುತ್ತಿರುವ ಖಾಸಗಿ ಸುದ್ದಿವಾಹಿನಿಯ ವರ್ಲ್ಡ್ ಸಮ್ಮಿಟ್‌ನಲ್ಲಿ ಭಾರತದ ಡಿಜಿಟಲ್ ಬೆಳವಣಿಗೆಯ...
Read moreDetailsಕೋಲ್ಕತ್ತಾ: ಟಿಎಂಸಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿರುವ ಅದೀನಾ ಮಸೀದಿಗೆ ಭೇಟಿ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ...
Read moreDetailsನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಚಿನ್ನದ ಮೀಸಲು ನಿಧಿಯ ಮೌಲ್ಯವು ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್‌ನ ಗಡಿ ದಾಟಿದೆ. ಅಕ್ಟೋಬರ್ 10ಕ್ಕೆ ಕೊನೆಗೊಂಡ...
Read moreDetailsನವದೆಹಲಿ: ಪಾಕಿಸ್ತಾನದ ವೈಮಾನಿಕ ದಾಳಿಗೆ 10 ನಾಗರಿಕರು ಬಲಿಯಾದ ಕಾರಣಕ್ಕೆ ಪಾಕಿಸ್ತಾನದೊಂದಿಗಿನ ತ್ರಿಕೋನ ಕ್ರಿಕೆಟ್ ಸರಣಿಯನ್ನು ಅಫ್ಘಾನಿಸ್ತಾನ ರದ್ದುಗೊಳಿಸಿದ ಬೆನ್ನಲ್ಲೇ ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ...
Read moreDetailsಕೆನಡಾ : ಭಾರತದ ಪ್ರಸಿದ್ಧ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆನಡಾದ ಸರೆ ನಗರದಲ್ಲಿರುವ ‘ಕ್ಯಾಪ್ಸ್ ಕೆಫೆ’ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಕಳೆದ ನಾಲ್ಕು...
Read moreDetailsನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಕಂಡರೆ ಪ್ರಧಾನಿ ನರೇಂದ್ರ ಮೋದಿಯವರಿಗೆ "ಭಯ" ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಅಮೆರಿಕದ ಖ್ಯಾತ ಗಾಯಕಿ...
Read moreDetailsಚೆನ್ನೈ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.