ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ; ನಾಲ್ವರ ದುರ್ಮರಣ

ತಮಿಳುನಾಡು : ಹೊಸೂರು ಬಳಿಯ ಬೆಂಗಳೂರು - ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

Read moreDetails

ಉದ್ಯೋಗ ಪಡೆದ ಇಂಜಿನಿಯರ್ ಯುವಕನ ಪಾರ್ಟಿಗೆ ನುಗ್ಗಿದ ಪೊಲೀಸರು : 10,000 ರೂ. ಕೊಡದಿದ್ದಕ್ಕೆ ಯುವಕನ ಥಳಿಸಿ ಹತ್ಯೆ!

ಭೋಪಾಲ್ : ಹೊಸದಾಗಿ ಉದ್ಯೋಗ ಪಡೆದ ಸಂಭ್ರಮದಲ್ಲಿದ್ದ 22 ವರ್ಷದ ಇಂಜಿನಿಯರ್ ಒಬ್ಬರನ್ನು ಕೇವಲ 10,000 ರೂ. ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಹೊಡೆದು...

Read moreDetails

ಜೈನ ಮಂದಿರದ ಚಾವಣಿ ಹತ್ತಿ 40 ಲಕ್ಷ ರೂ. ಮೌಲ್ಯದ ಕಳಶ ಕದ್ದೊಯ್ದ ಖದೀಮ!

ನವದೆಹಲಿ: ದೆಹಲಿಯ ಜೈನ ದೇವಾಲಯವೊಂದರಿಂದ ಸುಮಾರು 40 ಲಕ್ಷ ರೂ. ಮೌಲ್ಯದ ಚಿನ್ನ ಲೇಪಿತ 'ಕಳಶ'ವನ್ನು ಕಳ್ಳನೊಬ್ಬ ಕದ್ದೊಯ್ದಿರುವ ಘಟನೆ ವರದಿಯಾಗಿದೆ. ಈಶಾನ್ಯ ದೆಹಲಿಯ ಜ್ಯೋತಿ ನಗರದಲ್ಲಿರುವ...

Read moreDetails

ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು...

Read moreDetails

ಅಯೋಧ್ಯೆಯಲ್ಲಿ 22 ಅಡಿ ಉದ್ದದ ಕೇಸರಿ ಧ್ವಜ ನಿರ್ಮಾಣ; ಪ್ರಧಾನಿ ಮೋದಿಯಿಂದ ಚಾಲನೆ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯ ಮೇಲೆ ನಿರ್ಮಾಣವಾಗಿರುವ 22 ಅಡಿ ಉದ್ದದ ಕೇಸರಿ ಧ್ವಜವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನ. 25 ರಂದು...

Read moreDetails

ದೀಪಾವಳಿ ವೇಳೆ ದೆಹಲಿಯಲ್ಲಿ ಪಟಾಕಿ ನಿಷೇಧ ಸಡಿಲವಾಗುತ್ತಾ?: ಸುಪ್ರೀಂಕೋರ್ಟ್ ಹೇಳಿದ್ದೇನು?

ನವದೆಹಲಿ: ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ಶುಕ್ರವಾರದ ವಿಚಾರಣೆಯ...

Read moreDetails

ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಲು ನುಸುಳುವಿಕೆ ಕಾರಣ : ಅಮಿತ್ ಶಾ

ನವದೆಹಲಿ : ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳಕ್ಕೆ ನೈಸರ್ಗಿಕ ಬೆಳವಣಿಗೆಯ ದರಕ್ಕಿಂತ ಹೆಚ್ಚಾಗಿ "ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದಿಂದಾಗುತ್ತಿರುವ ಒಳನುಸುಳುವಿಕೆಯೇ" ಪ್ರಮುಖ ಕಾರಣ ಎಂದು ಕೇಂದ್ರ ಗೃಹ...

Read moreDetails

ಅಫ್ಘನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ – ವ್ಯಾಪಕ ಆಕ್ರೋಶ!

ನವದೆಹಲಿ : ಶುಕ್ರವಾರ ನವದೆಹಲಿಯಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುಟ್ಟಾಕಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು ಎಂಬ ವಿಚಾರ ಬೆಳಕಿಗೆ...

Read moreDetails

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆಯಲ್ಲಿ ಅನಿಲ್‌ ಅಂಬಾನಿಯ ಆಪ್ತ ಸಹಾಯಕ ಅಶೋಕ್‌ ಕುಮಾರ್‌ ಪಾಲ್ ಬಂಧಿಸಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯ ಸಹಾಯಕ...

Read moreDetails

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ| ವಾಲಿಬಾಲ್‌ ಕೋಚ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ;

ಹೈದರಾಬಾದ್: ಕಾಲೇಜು ವಾಲಿಬಾಲ್ ತರಬೇತುದಾರನ ಕಿರುಕುಳದಿಂದ ಬೇಸತ್ತಾ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ತರ್ನಾಕ ಪ್ರದೇಶದ ರೈಲ್ವೆ ಪದವಿ...

Read moreDetails
Page 207 of 542 1 … 206 207 208 … 542
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist