ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಲುಷಿತ ಕೆಮ್ಮಿನ ಸಿರಪ್‌ಗಳಿಂದ ಮಕ್ಕಳ ಸರಣಿ ಸಾವುಗಳು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಸಂಜೆ 4 ಗಂಟೆಗೆ...
Read moreDetailsಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ವೇಳೆ ಬುರ್ಖಾ ಧರಿಸಿದ ಮಹಿಳಾ ಮತದಾರರ ಗುರುತನ್ನು ಪರಿಶೀಲಿಸಬೇಕು ಎಂದು ಬಿಹಾರ ಬಿಜೆಪಿ ಮುಖ್ಯಸ್ಥ ದಿಲೀಪ್ ಜೈಸ್ವಾಲ್ ಅವರು ಆಗ್ರಹಿಸಿದ್ದು,...
Read moreDetailsಭೋಪಾಲ್: ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧ್ಯಪ್ರದೇಶದ ಛಿಂದ್ವಾರಾದ ವೈದ್ಯರನ್ನು ಭಾನುವಾರ ಬಂಧಿಸಲಾಗಿದೆ. ಮೃತಪಟ್ಟ ಹೆಚ್ಚಿನ ಮಕ್ಕಳಿಗೆ ಪ್ಯಾರಾಸಿಯಾದಲ್ಲಿರುವ ಮಕ್ಕಳ...
Read moreDetailsತಿರುವನಂತಪುರ : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ 'ಕೋಲ್ಮೀಫ್” ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಕೇರಳ...
Read moreDetailsನವದೆಹಲಿ: ಆಸ್ಪತ್ರೆಯೊಂದರಲ್ಲಿ ಮೃತದೇಹಗಳು ಅದಲುಬದಲಾದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದ್ದು, ದುಃಖತಪ್ತ ಕುಟುಂಬವೊಂದು ತಮ್ಮ ಸಂಬಂಧಿಕರೆಂದು ಭಾವಿಸಿ ಅಪರಿಚಿತ ವ್ಯಕ್ತಿಯ ಶವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿದೆ. ಸಂಜಯ್ ಗಾಂಧಿ...
Read moreDetailsತಿರುವನಂತಪುರಂ: ಕೇರಳದ ಪ್ರತಿಷ್ಠಿತ ಶಾಸ್ತ್ರೀಯ ನೃತ್ಯ ವಿಶ್ವವಿದ್ಯಾಲಯವಾದ ಕೇರಳ ಕಲಾಮಂಡಲಂನಲ್ಲಿ 16 ವರ್ಷದ ಮುಸ್ಲಿಂ ಬಾಲಕಿ ಸಾಬ್ರಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾಳೆ. 1930ರಲ್ಲಿ ಸಂಸ್ಥೆ ಸ್ಥಾಪನೆಯಾದ ನಂತರ...
Read moreDetailsಭೋಪಾಲ್: ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾರಾಟ ಮತ್ತು ವಿತರಣೆಯನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿದೆ. ಪ್ರಯೋಗಾಲಯ ಪರೀಕ್ಷೆಗಳಲ್ಲಿ ಔಷಧವು "ಕಳಪೆ ಮತ್ತು ಕಲಬೆರಕೆಯಾಗಿದೆ" ಎಂದು ಕಂಡುಬಂದಿದ್ದು, ತೀವ್ರ ಹಾನಿ...
Read moreDetailsನವದೆಹಲಿ: ದೇಶಾದ್ಯಂತ ಸುಪ್ರೀಂ ಕೋರ್ಟ್ ಪೂರ್ಣ ಸಂಖ್ಯೆಯ ಜಡ್ಜ್‌ಗಳನ್ನು ಹೊಂದಿದೆ. ಆದರೆ ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ಕೊರತೆ ಕಾಡುತ್ತಿದ್ದು, ಬಾಕಿ ಉಳಿಯುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ದೇಶದ...
Read moreDetailsಗುವಾಹಟಿ: ಅಸ್ಸಾಂ ಗಾಯಕ ಜುಬೀನ್ ಗರ್ಗ್ ಅವರಿಗೆ ಅವರ ಮ್ಯಾನೇಜರ್ ಮತ್ತು ಅವರು ಪ್ರದರ್ಶನ ನೀಡಬೇಕಿದ್ದ ಉತ್ಸವದ ಸಂಘಟಕರು ವಿಷವುಣಿಸಿದ್ದಾರೆ ಎಂದು ಅವರ ಬ್ಯಾಂಡ್‌ಮೇಟ್ ಶೇಖರ್ ಜ್ಯೋತಿ...
Read moreDetailsನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಯೋತ್ಪಾದನೆಯನ್ನು ನಿಲ್ಲಿಸದಿದ್ದರೆ ಭೂಪಟದಿಂದಲೇ ಪಾಕ್ ಮಾಯವಾಗುವಂತೆ ಮಾಡಲಾಗುವುದು ಅಂತೆಯೇ ಭಾರತವು ಆಪರೇಷನ್ ಸಿಂಧೂರ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.