ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹೊಸದೊಂದು ಎಐ (AI) ಟ್ರೆಂಡ್ ಎಲ್ಲರ ಗಮನ ಸೆಳೆಯುತ್ತಿದ್ದು, 'ನ್ಯಾನೋ ಬನಾನಾ' (Nano Banana) ಎಂಬ ಹೆಸರಿನಲ್ಲಿ ವೈರಲ್ ಆಗಿದೆ. ಗೂಗಲ್‌ನ ಜೆಮಿನಿ...
Read moreDetailsನವದೆಹಲಿ: ವಿವಿಧ ಶಾಲೆ-ಕಾಲೇಜುಗಳ ಬಳಿಕ ಇದೀಗ ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ನ್ಯಾಯಾಲಯದ ಆವರಣವನ್ನು ಖಾಲಿ ಮಾಡಿಸಲಾಗಿದೆ....
Read moreDetailsಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಹೀರಾಬೆನ್ ಅವರನ್ನು ಹೋಲುವ ಪಾತ್ರಗಳಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋವನ್ನು ಬಿಹಾರ ಕಾಂಗ್ರೆಸ್ ಘಟಕವು...
Read moreDetailsನವದೆಹಲಿ: ವಿವಿಧ ಶಾಲೆ-ಕಾಲೇಜುಗಳ ಬಳಿಕ ಇದೀಗ ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ನ್ಯಾಯಾಲಯದ ಆವರಣವನ್ನು ಖಾಲಿ ಮಾಡಿಸಲಾಗಿದೆ....
Read moreDetailsಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ಪ್ರಾರಂಭವಾಗಿ 29 ತಿಂಗಳುಗಳು ಕಳೆದ ನಂತರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ನಾಳೆ...
Read moreDetailsಚಂದ್ರಪುರಂ ಪೊನ್ನುಸಾಮಿ ರಾಧಾಕೃಷ್ಣನ್ ಅವರು ಶುಕ್ರವಾರ, ಸೆಪ್ಟೆಂಬರ್ 12, 2025 ರಂದು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ...
Read moreDetailsನವ ದೆಹಲಿ : ಪ್ರಧಾನಿ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಪ್ರಧಾನ ಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.ಈ ಹಿನ್ನೆಲೆಯಲ್ಲಿ...
Read moreDetailsನವದೆಹಲಿ; ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಜಂಟಿ ಕಾರ್ಯಾಚರಣೆ ವೇಳೆ ಒಟ್ಟು ಐವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಆರೋಪಿಗಳು ಉಗ್ರ ಸಂಘಟನೆಯ ಸ್ಲೀಪರ್ ಸೆಲ್‌ನ ಭಾಗವಾಗಿದ್ದು,...
Read moreDetailsಹೈದರಾಬಾದ್: ಮಹಿಳೆಯೊಬ್ಬರ ಕೈ-ಕಾಲು ಕಟ್ಟಿ, ಪ್ರೆಶರ್ ಕುಕ್ಕರ್‌ನಿಂದ ಹಲವು ಬಾರಿ ಹೊಡೆದು, ಕೊನೆಗೆ ಚಾಕು ಮತ್ತು ಕತ್ತರಿಯಿಂದ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ...
Read moreDetailsಚೆನ್ನೈ: ವಯಸ್ಸು ಎಂಬುದು ಕೇವಲ ಒಂದು ಸಂಖ್ಯೆ, ಕನಸುಗಳನ್ನು ನನಸು ಮಾಡಿಕೊಳ್ಳಲು ಅದೊಂದು ಅಡ್ಡಿಯಲ್ಲ ಎಂಬುದನ್ನು ತಮಿಳುನಾಡಿನ 88 ವರ್ಷದ ರೈತರೊಬ್ಬರು ನಿರೂಪಿಸಿದ್ದಾರೆ. ತಮ್ಮ ಬಾಲ್ಯದ ಕನಸಾಗಿದ್ದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.