ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಬಲಿ, ರಕ್ಷಣಾ ಕಾರ್ಯಾಚರಣೆ ಚುರುಕು

ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೊಂದು ದುರಂತ ಅಪ್ಪಳಿಸಿದೆ. ಚಸೋಟಿ ಗ್ರಾಮದಲ್ಲಿ ದಿಢೀರ್ ಪ್ರವಾಹವು ಹಲವು ಜೀವಗಳನ್ನು ಬಲಿಪಡೆದ ಬಳಿಕ ಇದೀಗ ಕಥುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಫೋಟದಿಂದ...

Read moreDetails

ಹೈದರಾಬಾದ್ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ಭೀಕರ ದುರಂತ: ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೇ ಸಾವು

ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಆಚರಣೆಯು ಹೈದರಾಬಾದ್‌ನಲ್ಲಿ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಅಷ್ಟಮಿ ಮೆರವಣಿಗೆಯಲ್ಲಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರವಾಗಿ...

Read moreDetails

ಬ್ರಿಟನ್‌ನಲ್ಲಿ ಭಾರತ ಮೂಲದ ಯುವತಿಯ ಸಾಧನೆ: 21ನೇ ವಯಸ್ಸಿಗೇ ಅತಿ ಕಿರಿಯ ಸಾಲಿಸಿಟರ್ ಆದ ಕೃಶಾಂಗಿ

ಲಂಡನ್: ಭಾರತೀಯ ಮೂಲದ ಕಾನೂನು ಪದವೀಧರೆ ಕೃಶಾಂಗಿ ಮೆಶ್ರಾಮ್, ತಮ್ಮ 21ನೇ ವಯಸ್ಸಿನಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‌ನ ಅತೀ ಕಿರಿಯ ವಯಸ್ಸಿನ 'ಸಾಲಿಸಿಟರ್' ಆಗಿ ನೇಮಕಗೊಂಡಿದ್ದಾರೆ. ಈ...

Read moreDetails

ರಾಜಸ್ಥಾನದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಪತ್ನಿ, ಮಕ್ಕಳು ನಾಪತ್ತೆ

ಆಳ್ವಾರ್: ರಾಜಸ್ಥಾನದ ಆಳ್ವಾರ್ ಜಿಲ್ಲೆಯಲ್ಲಿ ಬಾಡಿಗೆ ಮನೆಯೊಂದರ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಇದೇ ರೀತಿಯ...

Read moreDetails

ಆರೆಸ್ಸೆಸ್ ಅನ್ನು “ಭಾರತದ ತಾಲಿಬಾನ್” ಎಂದ ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ನವದೆಹಲಿ: ಬಿಜೆಪಿಯ ವೈಚಾರಿಕ ಮಾತೃ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸ್ಸೆಸ್) ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು "ಭಾರತದ ತಾಲಿಬಾನ್" ಎಂದು ಕರೆದಿದ್ದು, ಇದು...

Read moreDetails

ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಅಂತಿಮ

ನವದೆಹಲಿ: ಕೊನೆಗೂ ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಅಂತಿಮವಾಗಿದೆ. ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ (CP Radhakrishnan) ಅಭ್ಯರ್ಥಿಯನ್ನಾಗಿ ಎನ್ ಡಿಎ ಘೋಷಿಸಿದೆ. ಬಿಜೆಪಿ...

Read moreDetails

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ...

Read moreDetails

ಸರ್ಕಾರಿ ನೌಕರರಿಗೆ 18 ತಿಂಗಳ ತುಟ್ಟಿ ಭತ್ಯೆ ಬಾಕಿ: ನೀಡುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಅಪ್ ಡೇಟ್

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಉಳಿಸಿಕೊಂಡಿರುವ 18 ತಿಂಗಳ ತುಟ್ಟಿಭತ್ಯೆಯನ್ನು ನೀಡುವ ಕುರಿತು ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ಹಂಚಿಕೊಂಡಿದೆ. “ನೌಕರರಿಗೆ ತುಟ್ಟಿ ಭತ್ಯೆ ನೀಡುವ...

Read moreDetails

ಯುಪಿಐಯಲ್ಲಿ ‘ಹಣ ವಿನಂತಿ’ ಫೀಚರ್​ ಅಕ್ಟೋಬರ್ 1 ರಿಂದ ಅಲಭ್ಯ: ಸೈಬರ್ ವಂಚನೆ ತಡೆಗೆ ಕ್ರಮ

ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಬಳಕೆದಾರರಿಗೆ ಪ್ರಮುಖ ಬದಲಾವಣೆಯೊಂದು ಜಾರಿಗೆ ಬರಲಿದೆ. ಸೈಬರ್ ವಂಚನೆ ಮತ್ತು ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ, ಅಕ್ಟೋಬರ್ 1ರಿಂದ ವ್ಯಕ್ತಿ-ವ್ಯಕ್ತಿ (P2P)...

Read moreDetails

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಬಾಲಕಿ ಮೃತ್ಯು !

ತಿರುವನಂತಪುರಂ : ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಆಸ್ಪತ್ರೆಗೆ ದಾಖಲಾಗಿ ಎರಡೇ ದಿನಗಳಲ್ಲಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.ಬಾಲಕಿ ಮೆದುಳು ತಿನ್ನುವ ಅಮೀಬಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಅರೋಗ್ಯ ಇಲಾಖೆ...

Read moreDetails
Page 240 of 542 1 … 239 240 241 … 542
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist