ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

ಸುಂಕ ಸಮರದ ಮಧ್ಯೆಯೇ ಮುಂದಿನ ತಿಂಗಳು ಅಮೆರಿಕದಲ್ಲಿ ಟ್ರಂಪ್-ಮೋದಿ ಭೇಟಿ ಸಾಧ್ಯತೆ

ನವದೆಹಲಿ: ಭಾರತ ಮತ್ತು ಅಮೆರಿಕದ ನಡುವೆ ಸುಂಕ ಸಮರ ಮುಂದುವರಿದಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು (ಸೆಪ್ಟೆಂಬರ್) ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು...

Read moreDetails

ಗಡಿಯಲ್ಲಿ ಮತ್ತೆ ಪಾಕ್ ಕ್ಯಾತೆ: ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

ಶ್ರೀನಗರ: 'ಆಪರೇಷನ್ ಸಿಂದೂರ'ದ ಬಳಿಕ ಗಡಿಯಲ್ಲಿ ತುಸು ತಿಳಿಯಾಗಿದ್ದ ವಾತಾವರಣ ಮತ್ತೆ ಉದ್ವಿಗ್ನಗೊಂಡಿದೆ. ಪಾಕಿಸ್ತಾನ ಸೇನೆ ಬೆಂಬಲಿತ ಉಗ್ರರು ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ...

Read moreDetails

ಬೀದಿ ನಾಯಿಗಳ ಸ್ಥಳಾಂತರ ಆದೇಶ: ‘ಪರಿಶೀಲಿಸುತ್ತೇನೆ’ ಎಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಕುರಿತು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ, ಈ ವಿಷಯವನ್ನು ಪರಿಶೀಲಿಸುವುದಾಗಿ...

Read moreDetails

ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ‌ ದಿಢೀರ್ ಇ.ಡಿ ದಾಳಿ

ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಇಂದು (ಬುಧವಾರ) ಬೆಳಗ್ಗೆ ದಿಢೀರ್ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು...

Read moreDetails

ಕೇವಲ 24 ರೂಪಾಯಿಗೆ ಐಟಿ ರಿಟರ್ನ್ಸ್ ಸಲ್ಲಿಸಿ: ಇಲ್ಲಿದೆ ಜಿಯೋ ಫೈನಾನ್ಸ್ ಪ್ಲಾಟ್ ಫಾರ್ಮ್ ಮಾಹಿತಿ

ಬೆಂಗಳೂರು: ಪ್ರತಿ ವರ್ಷ ಐಟಿ ರಿಟರ್ನ್ಸ್ ಸಲ್ಲಿಸುವುದು ಒಂದು ಸವಾಲಿನ ಪ್ರಕ್ರಿಯೆ. ಐಟಿಆರ್ ಗೆ ಬೇಕಾದ ದಾಖಲೆಗಳನ್ನು ಪೂರೈಸುವುದು, ಅದಕ್ಕಾಗಿ ಒಬ್ಬ ನುರಿತ ಚಾರ್ಟರ್ಡ್ ಅಕೌಂಟೆಂಟ್ ಬಳಿ...

Read moreDetails

ಆಗಸ್ಟ್ 15ರಿಂದ ವರ್ಷಕ್ಕೆ ನೀವು 7 ಸಾವಿರ ರೂ. ಉಳಿಸಬಹುದು, ಹೇಗಂತೀರಾ?

ಬೆಂಗಳೂರು: ಪದೇಪದೆ ಫಾಸ್ಟ್ಯಾಗ್ ರಿಚಾರ್ಜ್ ಮಾಡುವ, ಎಲ್ಲಿಗಾದರೂ ಹೊರಡುವಾಗ ಫಾಸ್ಟ್ಯಾಗ್ ನಲ್ಲಿ ಎಷ್ಟು ಹಣವಿದೆ ಎಂದು ಚೆಕ್ ಮಾಡುವ, ಟೋಲ್ ಪ್ಲಾಜಾ ಬಳಿಯೇ ರಿಚಾರ್ಜ್ ಮಾಡಿಕೊಳ್ಳುವ ಧಾವಂತ...

Read moreDetails

ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಯಾದರೆ ತೆರಿಗೆ ಸ್ಲ್ಯಾಬ್ ಬದಲಾಗುತ್ತದೆಯೇ? ಇಲ್ಲಿದೆ ಉತ್ತರ

ಬೆಂಗಳೂರು: ದೇಶದಲ್ಲಿ ಆರು ದಶಕಗಳ ಹಿಂದಿನಿಂದ ಜಾರಿಯಲ್ಲಿದ್ದ ಆದಾಯ ತೆರಿಗೆ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. 1961ರ ಆದಾಯ ತೆರಿಗೆ ಕಾಯ್ದೆ ಬದಲಾಗಿ, ಹಲವು ಮಾರ್ಪಾಡುಗಳು ಇರುವ...

Read moreDetails

“SIR” ಚರ್ಚೆಗೆ ಒತ್ತಾಯಿಸಿ ಸಂಸತ್‌ ಉಭಯ ಮನೆಗಳಲ್ಲಿ ವಿಪಕ್ಷಗಳ ಪ್ರತಿಭಟನೆ : ಕಲಾಪ ಮುಂದೂಡಿಕೆ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಕೂಡ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪವನ್ನು ಮುಂದೂಡುವ ಪ್ರಸಂಗ...

Read moreDetails

ಶಿಕ್ಷೆಯ ಅವಧಿ ಮುಗಿದ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರವೂ ಜೈಲಿನಲ್ಲಿರುವ ಕೈದಿಗಳನ್ನು ಪತ್ತೆಹಚ್ಚಿ, ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ...

Read moreDetails

ನನ್ನ ವಿಳಾಸದಲ್ಲಿ 9 ನಕಲಿ ಮತಗಳ ಸೇರ್ಪಡೆ: ಕೇರಳದ ತ್ರಿಶೂರ್ ಮಹಿಳೆ ಆರೋಪ

ತಿರುವನಂತಪುರಂ: ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ, ಮಹಿಳೆಯೊಬ್ಬರ ವಿಳಾಸವನ್ನು ಬಳಸಿ ಅವರ ಅರಿವಿಗೆ ಬಾರದಂತೆ 9 ನಕಲಿ ಮತಗಳನ್ನು ಸೇರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತ್ರಿಶೂರ್...

Read moreDetails
Page 243 of 542 1 … 242 243 244 … 542
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist