ಜಾರ್ಖಂಡ್ : ದೀರ್ಘಕಾಲದ ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (81) ಇಂದು(ಸೋಮವಾರ) ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ....
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ 'ಆಪರೇಷನ್ ಅಖಾಲ್' ಕಾರ್ಯಾಚರಣೆಯು ಭಾನುವಾರ ಮೂರನೇ ದಿನಕ್ಕೆ...
Read moreDetailsಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ...
Read moreDetailsನವದೆಹಲಿ: ಭಾರತೀಯ ವಸ್ತುಗಳ ರಫ್ತಿನ ಮೇಲೆ ಅಮೆರಿಕ ಶೇ.25 ರಷ್ಟು ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಟ್ರಂಪ್ ಆಟಕ್ಕೆ ಪ್ರಧಾನಿ ನರೇಂದ್ರ ಮೋದಿ ಟಕ್ಕರ್ ಕೊಟ್ಟಿದ್ದಾರೆ. ವಾರಣಾಸಿಯಲ್ಲಿ...
Read moreDetailsಲಕ್ನೋ : ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ, ನಗರಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ...
Read moreDetailsನವದೆಹಲಿ: ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಮತ್ತಷ್ಟು ವಿಳಂಬವಾಗಿದ್ದು, ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ಮುಗಿದ ನಂತರವೇ ಹೊಸ ಅಧ್ಯಕ್ಷರ ಘೋಷಣೆ ಮಾಡಲು ನಿರ್ಧರಿಸಿದೆ. 2024ರ...
Read moreDetailsಶ್ರೀನಗರ: ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಸಿದ 'ಆಪರೇಷನ್ ಅಖಾಲ್' ಹೆಸರಿನ ಕಾರ್ಯಾಚರಣೆಯು ಯಶಸ್ವಿಯಾಗಿದ್ದು, ಒಬ್ಬ...
Read moreDetailsನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಹೈಕಮಾಂಡ್ ವರಿಷ್ಠ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ...
Read moreDetailsಕೇಂದ್ರ ಸರ್ಕಾರಿ ನೌಕರರ ಸಂಬಳದಲ್ಲಿ ಭಾರಿ ಏರಿಕೆಯಾಗುವ ಕಾರಣ 8ನೇ ವೇತನ ಆಯೋಗದ ರಚನೆಯು ಪ್ರಾಮುಖ್ಯತೆ ಪಡೆದಿದೆ. ನೌಕರರು ಆಯೋಗದ ರಚನೆಯ ಅಧಿಸೂಚನೆ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ....
Read moreDetailsನವದೆಹಲಿ: ಕಳೆದ ಮೂರೂವರೆ ವರ್ಷಗಳಲ್ಲಿ ಭಾರತದಾದ್ಯಂತ ಫಾಸ್ಟ್ಯಾಗ್ ವಹಿವಾಟಿನಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ಲೋಕಸಭೆಯಲ್ಲಿ ಮಂಡಿಸಿದ ಮಾಹಿತಿ ಪ್ರಕಾರ, 2022ರಿಂದ 2025ರ ಜೂನ್ ವರೆಗೆ 1.26 ಬಿಲಿಯನ್ (126...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.