ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

1.12 ಕೋಟಿ ನೌಕರರಿಗೆ ಗುಡ್ ನ್ಯೂಸ್; ಇಷ್ಟು ಹೆಚ್ಚಾಗಲಿದೆ 8ನೇ ವೇತನ ಆಯೋಗದ ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೊಗದ ರಚನೆಗೆ ಅನುಮತಿ ನೀಡಿದೆ. ಶೀಘ್ರದಲ್ಲೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರಿ...

Read moreDetails

ಮೋದಿ ರಾಜೀನಾಮೆ ಬಿಜೆಪಿಯ ಕ್ರಾಂತಿ !

ಸಿಎಂ ಬದಲಾವಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಾತನಾಡಬಾರದು ಎಂದು ನಮಗೆ ಖರ್ಗೆ ಸಾಹೇಬರು ಅಪ್ಪಣೆ ಮಾಡಿದ್ದಾರೆ. ಈ ಎಲ್ಲದರ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ...

Read moreDetails

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ

ಚುನಾವಣಾ ಆಯೋಗವು ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಆರೋಪಿಸಿದ್ದಾರೆ.ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯು ಬಹುಸಂಖ್ಯಾತರ ನೇತೃತ್ವದ...

Read moreDetails

ನಿತಿನ್ ಗಡ್ಕರಿ ಪ್ರಧಾನಿಯಾಗಲಿ: ಬೇಳೂರು ಗೋಪಾಲಕೃಷ್ಣ

75 ವರ್ಷ ತುಂಬಿದ ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿ ಈಗ ನರೇಂದ್ರ ಮೋದಿ ವಿಚಾರದಲ್ಲೂ ಮೋಹನ್ ಭಾಗವತ್ ಅವರ ಆಶಯದಂತೆ ನಡೆದುಕೊಳ್ಳಲಿ...

Read moreDetails

ಪಕ್ಷದ ಕಾರ್ಯತಂತ್ರ ಅಂತಿಮಗೊಳಿಸಲು ಸಭೆ ಕರೆದ ಸೋನಿಯಾ

ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕಾಗಿ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮಂಗಳವಾರ ಪಕ್ಷದ ನಾಯಕರ ಸಭೆ ಕರೆದಿದ್ದಾರೆ. ಮುಂಗಾರು ಅಧಿವೇಶನವು...

Read moreDetails

ಚೆನ್ನೈ ಸಮೀಪ ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ: ರೈಲು ಸೇವೆಗಳು ವ್ಯತ್ಯಯ

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್‌ನಲ್ಲಿ ಭಾನುವಾರ ಬೆಳಗ್ಗೆ ಚೆನ್ನೈ ಬಂದರಿನಿಂದ ಇಂಧನ(ಡೀಸೆಲ್) ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ಅರಕ್ಕೋಣಂ ಮಾರ್ಗದ ರೈಲು ಸೇವೆಗಳು ಸ್ಥಗಿತಗೊಂಡಿವೆ. ರೈಲು...

Read moreDetails

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತಪಟ್ಟಿಯಲ್ಲಿ ನೇಪಾಳ, ಬಾಂಗ್ಲಾದೇಶ, ಮ್ಯಾನ್ಮಾರ್ ಪ್ರಜೆಗಳ ಪತ್ತೆ

ಪಟ್ನಾ: ಚುನಾವಣಾ ಆಯೋಗವು ಬಿಹಾರದಲ್ಲಿ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ನಡೆಸಿದ ಮತದಾರರ ಪಟ್ಟಿಗಳ ಸಮೀಕ್ಷೆಯಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ. ನೇಪಾಳ, ಬಾಂಗ್ಲಾದೇಶ...

Read moreDetails

ಉಗ್ರ ಕಸಬ್‌ಗೆ ಸಿಂಹಸ್ವಪ್ನವಾದ ವಕೀಲ ಉಜ್ವಲ್ ನಿಕಮ್, ಸಿಪಿಎಂ ಅಟ್ಟಹಾಸಕ್ಕೆ ಕಾಲು ಕಳೆದುಕೊಂಡ ಸದಾನಂದನ್ ಮಾಸ್ಟರ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 80(1)(ಎ) ವಿಧಿಯ ಅಡಿ ತಮಗಿರುವ ಅಧಿಕಾರವನ್ನು ಚಲಾಯಿಸಿ, ರಾಜ್ಯಸಭೆಗೆ ನಾಲ್ವರು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ನಿವೃತ್ತ ಸದಸ್ಯರಿಂದ...

Read moreDetails

ಬಿಜೆಪಿ ಮುಖಂಡನ ಹತ್ಯೆ

ಪಾಟ್ನಾ: ಬಿಹಾರದಲ್ಲಿ (Bihar) ಮತ್ತೋರ್ವ ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ...

Read moreDetails

ತೆಲುಗು ಜನರಿಗೆ ಹಿಂದಿ ಕಲಿಯಲು ಹೇಳಿದ್ದು “ನಾಚಿಕೆಗೇಡು”: ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರೈ ಆಕ್ರೋಶ

ಹೈದರಾಬಾದ್: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಭಾಷಾ ಸಮರವು ಈಗ ಚಿತ್ರರಂಗಕ್ಕೂ ಕಾಲಿಟ್ಟಿದ್ದು, ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಮುಂಬರುವ ಚಿತ್ರ 'ಒ.ಜಿ.'ಯ...

Read moreDetails
Page 267 of 542 1 … 266 267 268 … 542
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist