ವಡೋದರಾ: ಗುಜರಾತ್‌ನ ವಡೋದರ ಜಿಲ್ಲೆಯ ಪಾದ್ರಾ ತಾಲೂಕಿನಲ್ಲಿರುವ ಗಂಭೀರಾ-ಮುಜ್‌ಪುರ್ ಸೇತುವೆಯು ಇಂದು (ಬುಧವಾರ) ಕುಸಿದು ಬಿದ್ದಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಇದೇ ವೇಳೆ, ಸೇತುವೆಯು...
Read moreDetailsವಾಷಿಂ: ಮಹಾರಾಷ್ಟ್ರದ ವಾಷಿಂ ಜಿಲ್ಲೆಯ ಟೋಂಡಗಾವ್ ಟೋಲ್ ಪ್ಲಾಜಾದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ದಾಂಧಲೆ ನಡೆಸಿ ಹಲವಾರು ಟೋಲ್ ಬೂತ್‌ಗಳನ್ನು ಧ್ವಂಸಗೊಳಿಸಿದ ಘಟನೆ ಬುಧವಾರ...
Read moreDetailsಬೆಂಗಳೂರು: ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ‘ಕೋಟಕ್ ಕನ್ಯಾ...
Read moreDetailsಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆಯಲ್ಲಿ (South East Central Railway) ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್, ಟೆಕ್ನಿಶಿಯನ್...
Read moreDetailsನವದೆಹಲಿ: ಕೇಂದ್ರ ಸರ್ಕಾರದ "ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳನ್ನು" ವಿರೋಧಿಸಿ ಬುಧವಾರ ಭಾರತ್ ಬಂದ್ ನಡೆಯಲು ಕಾರ್ಮಿಕರು ಸಜ್ಜಾಗಿದ್ದಾರೆ....
Read moreDetailsವಾಷಿಂಗ್ಟನ್/ಹೈದರಾಬಾದ್: ಅಮೆರಿಕದ ಡಲ್ಲಾಸ್‌ನಲ್ಲಿ ರಜೆಯನ್ನು ಆನಂದಿಸಲೆಂದು ತೆರಳಿದ್ದ ಹೈದರಾಬಾದ್‌ನ ಕುಟುಂಬವೊಂದು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವು ಕಂಡಿದೆ. ತೇಜಸ್ವಿನಿ, ಶ್ರೀ ವೆಂಕಟ್ ಮತ್ತು ಅವರ ಇಬ್ಬರು...
Read moreDetailsಗುವಾಹಟಿ: ಭಾರತದ ಈಶಾನ್ಯ ಭಾಗದಲ್ಲಿ ನಡೆದ ಒಂದು ಮಹತ್ವದ ಆವಿಷ್ಕಾರ ಎಂಬಂತೆ, ಅಸ್ಸಾಂನ ದಿಬ್ರುಗಢದ ಸಮೀಪದ ಬ್ರಹ್ಮಪುತ್ರ ನದಿಯಲ್ಲಿ ವಿಜ್ಞಾನಿಗಳು ಸಿಹಿನೀರಿನ ಮೀನಿನ ಹೊಸ ಪ್ರಭೇದವನ್ನು ಪತ್ತೆ...
Read moreDetailsಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇತ್ತೀಚೆಗೆ ನಡೆದ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ ಘಟನೆ...
Read moreDetailsನವದೆಹಲಿ: ಮನೆಯಲ್ಲಿ ಕಾಲಾವಧಿ ಮೀರಿದ ಅಥವಾ ಅನಗತ್ಯ ಔಷಧಿಗಳಿವೆಯೇ? ಅವುಗಳನ್ನು ಎಸೆಯುವ ಮೊದಲು ಎರಡು ಬಾರಿ ಯೋಚಿಸಿ.ಕೆಲವು ಔಷಧಿಗಳನ್ನು ನೀವು ಎಲ್ಲೆಂದರಲ್ಲಿ ಬಿಸಾಕುವುದರಿಂದ ಅದು ಜನರು ಅಥವಾ...
Read moreDetailsಮಂಡಿ: ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅಬ್ಬರ ತೀವ್ರವಾಗಿದ್ದು, ಭೂಕುಸಿತ, ದಿಢೀರ್ ಪ್ರವಾಹ ಮತ್ತು ಬಿರುಗಾಳಿಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. ಇದರ ನಡುವೆಯೇ ಮಂಡಿ ಜಿಲ್ಲೆಯ ಸಿಯಾತಿ ಗ್ರಾಮದಲ್ಲಿ ಒಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.