ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ವಾರ್ಷಿಕ ವೇತನ ಹೆಚ್ಚಳದ ದಿನಕ್ಕಿಂತ ಒಂದು ದಿನ ಮೊದಲು ನಿವೃತ್ತಿ ಹೊಂದುವ ಕೇಂದ್ರ ಸರ್ಕಾರಿ...
Read moreDetailsನವದೆಹಲಿ: ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಭಾಷಾ ಸಮರ ಆರಂಭವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಧಾನಿ...
Read moreDetailsಒಂದು ದೊಡ್ಡ ನಿರ್ಧಾರ ನೂರಾರು ಕಟು ಸತ್ಯಗಳನ್ನು ಬಯಲಿಗೆ ತಂದು ಬಿಡುತ್ತೆ ಎನ್ನುತ್ತಾರೆ. ಭಾರತದ ವಿಚಾರದಲ್ಲೂ ಇಂಥದ್ದೇ ಒಂದು ಗಳಿಗೆ ಬಂದಾಗಿದೆ. ಪಾಪಿ ಪಾಕಿಸ್ತಾನವನ್ನು ಬಗ್ಗು ಬಡಿಯಲು...
Read moreDetailsನವದೆಹಲಿ: ದುಬೈನಿಂದ(ಯುಎಇ) ಚಿನ್ನ ಹಾಗೂ ಬೆಳ್ಳಿಯನ್ನು ತರುವ ವೇಳೆ ವ್ಯಾಪಾರದಲ್ಲಾಗುವ ವಂಚನೆಯನ್ನು ತಡೆಗಟ್ಟಲು ಸಾಮಾನ್ಯ ನಾಗರಿಕರು ದುಬೈನಿಂದ ಚಿನ್ನ ತರುವುದಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿ, ಹೊಸ...
Read moreDetailsಬೆಂಗಳೂರು: ದೇಶಕ್ಕೆ ಮತ್ತೆ ಕೊರೊನಾ ಆತಂಕ ಆವರಿಸಿದ್ದು, ಜನ ಮತ್ತೊಮ್ಮೆ ಬೆಚ್ಚಿ ಬಿದ್ದಿದ್ದಾರೆ. ಕೋವಿಡ್ (Covid) ಹೊಸ ಅಲೆ ಈಗ ದಾಂಗುಡಿ ಇಟ್ಟಿದ್ದು, ಕರ್ನಾಟದಲ್ಲಿ (Karnataka) 8...
Read moreDetailsಇಸ್ಲಾಮಾಬಾದ್: ಭಾರತ-ಪಾಕ್ ಸಂಘರ್ಷದಲ್ಲಿ ಪಾಕಿಸ್ತಾನವು ಮಣ್ಣು ಮುಕ್ಕಿದ್ದರೂ, ಪಾಕ್ ಸೇನಾಪಡೆಯನ್ನು ಯಶಸ್ವಿಯಾಗಿ ಮುನ್ನಡೆಸುವಲ್ಲಿ ವಿಫಲರಾಗಿದ್ದರೂ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಸಯ್ಯದ್ ಅಸೀಮ್ ಮುನೀರ್ ಅವರನ್ನು ಫೀಲ್ಡ್...
Read moreDetailsನವದೆಹಲಿ: ವೈದ್ಯನೊಬ್ಬ ಕೊಲೆ ಮಾಡಿ, ಮೃತದೇಹದ ತುಂಡುಗಳನ್ನು ಮೊಸಳೆಗಳಿಗೆ ಹಾಕುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು...
Read moreDetailsನವದೆಹಲಿ: ಈ ಬಾರಿ ಮುಂಗಾರು ಮಳೆ ರಾಜ್ಯಕ್ಕೆ ಬೇಗ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿ ವರ್ಷ ಜನ್ ತಿಂಗಳ ಆರಂಭದಲ್ಲಿ...
Read moreDetailsಇಂಥವರನ್ನು ಏನೆನ್ನಬೇಕೋ….ಈ ದೇಶದ ಮಣ್ಣಿನ ಅನ್ನ ತಿಂದು ಇದೇ ನೆಲದ ನೀರು ಕುಡಿದು..ನಮ್ಮ ನಡುವಿದ್ದು ನಮ್ಮ ಎದೆಗೇ ಚುಚ್ಚೋ ಪರಮ ನೀಚರಿವರು. ಶತ್ರುವನ್ನು ಬೇಕಿದ್ದರೆ ನಂಬು ಆದರೆ...
Read moreDetailsಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಎರಡು ಬೃಹತ್ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಈ ದೀಪಗಳು ತಲಾ 50 ಕೆಜಿ ತೂಕ ಹೊಂದಿದ್ದು,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.