ಮುಂಬೈ : ಬಾಲಿವುಡ್ ನಟ ಹೃತಿಕ್ ರೋಷನ್ ಹಾಗೂ ನಟಿ ಕಂಗನಾ ರಣಾವತ್ ನಡುವಿನ ಹಳೆಯ ವೈಷಮ್ಯ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್...
Read moreDetailsಮುಂಬೈ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹಾಗೂ ಅವರ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಹೊಗಳುವ ಬಾಲಿವುಡ್ ನಟರಾದ ವಿವೇಕ್ ಒಬೆರಾಯ್ ಮತ್ತು ಆರ್....
Read moreDetailsಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಫ್ಟರ್ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಗರದ...
Read moreDetailsಮುಂಬೈ: ಮಹಾರಾಷ್ಟ್ರದ ಮುಂಬೈನ ಪ್ರತಿಷ್ಠಿತ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಸಂಸ್ಥೆಯು ಆಗಸ್ಟ್ 2 ರಂದು ಆಯೋಜಿಸಿದ್ದ ತನ್ನ 86ನೇ ಘಟಿಕೋತ್ಸವ ಮತ್ತು ವಾರ್ಷಿಕ...
Read moreDetailsನವದೆಹಲಿ: ಕೇಂದ್ರ ಸರ್ಕಾರದ ಇ20 (E20) ಪೆಟ್ರೋಲ್ ನೀತಿಯನ್ನು ವಿರೋಧಿಸಿ ಗಾಂಧಿ ಸ್ಮೃತಿಗೆ ಪಾದಯಾತ್ರೆ ನಡೆಸಲು ಹಾಗೂ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಸಾಮಾಜಿಕ ಕಾರ್ಯಕರ್ತ ತೆಹಸೀನ್...
Read moreDetailsನವದೆಹಲಿ: ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ತಮ್ಮ ವಿರುದ್ಧ ಅಶ್ಲೀಲ ಶಬ್ದಗಳನ್ನು ಬಳಸಿ ನಿಂದಿಸಿದ್ದ...
Read moreDetailsಬೆಂಗಳೂರು: ದೇಶದ 9 ಕೋಟಿಗೂ ಅಧಿಕ ರೈತರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸಂಪುಟವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು...
Read moreDetailsಅಹಮದಾಬಾದ್: ಮಲಯಾಳಂನ 'ದೃಶ್ಯಂ' ಸಿನಿಮಾವನ್ನೂ ಮೀರಿಸುವಂತಹ ಭೀಕರ ಕೊಲೆ ಪ್ರಕರಣವೊಂದನ್ನು ಗುಜರಾತ್‌ನ ಜಾಮ್‌ನಗರದಲ್ಲಿ ಪೊಲೀಸರು ಭೇದಿಸಿದ್ದಾರೆ. ಕೆಲಸದ ನಿಮಿತ್ತ ಆಸ್ಟ್ರೇಲಿಯಾದಲ್ಲಿದ್ದಾನೆ ಎಂದೇ ನಂಬಲಾಗಿದ್ದ ವ್ಯಕ್ತಿಯ ಮೃತದೇಹವೇ ಈ...
Read moreDetailsನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಸಭ್ಯ ಹಾಗೂ ಅಶ್ಲೀಲ ಪದಗಳನ್ನು ಬಳಸಿ...
Read moreDetailsಜಮ್ಮು: ಜಮ್ಮು- ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸಗೈದಿದ್ದು, ಶುಕ್ರವಾರ ಸಂಜೆ ಕುಲ್ಗಾಮ್ ಜಿಲ್ಲೆಯ ಕಿಲ್ಲಾಮ್ ಗ್ರಾಮದಲ್ಲಿ ಹೊರರಾಜ್ಯದ ಇಬ್ಬರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.