ನವದೆಹಲಿ : ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಬಂಧಿತರಾಗಿದ್ದ 18 ವರ್ಷಕ್ಕಿಂತ ಕಡಿಮೆ...
Read moreDetailsನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧೆಡೆ ಇತ್ತೀಚೆಗಷ್ಟೇ ನಡೆದಿದ್ದ 'ಜೆನ್ ಝಡ್' (Gen Z) ಯುವಜನರ ಪ್ರತಿಭಟನೆಯ...
Read moreDetailsನವದೆಹಲಿ : ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳನ್ನು...
Read moreDetailsಬೆಂಗಳೂರು : ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣದ ಕನಸನ್ನು ಬಡತನವು ಕೊಂದು ಹಾಕುತ್ತದೆ. ಹೀಗೆ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (SBI...
Read moreDetailsನವದೆಹಲಿ : ಸಾರ್ವಜನಿಕ ವಲಯದ ದೈತ್ಯ ಬ್ಯಾಂಕ್ ಆದ ಬ್ಯಾಂಕ್ ಆಫ್ ಬರೋಡಾದ (ಬೋಬಿ) ವ್ಯವಸ್ಥೆಯನ್ನು ಹ್ಯಾಕ್ ಮಾಡಿ, ಸುಮಾರು 1 ಟೆರಾಬೈಟ್ (1TB) ಅತ್ಯಂತ ಸೂಕ್ಷ್ಮ...
Read moreDetailsನವದೆಹಲಿ/ಪಾಟ್ನಾ : ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬಿಹಾರದ ಸಿವಾನ್‌ನಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು...
Read moreDetailsನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ವಿದ್ಯಾರ್ಥಿಗಳ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ...
Read moreDetailsನವದೆಹಲಿ : ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಸಂವಿಧಾನದಲ್ಲಿ ಸಂಪೂರ್ಣವಾಗಿ ಖಾತರಿಪಡಿಸಲಾಗಿದೆ. ಹೀಗಾಗಿ, ಕೇವಲ ಪ್ರತಿಭಟನೆ ಅಥವಾ ಚಳವಳಿ ನಡೆಯುತ್ತಿದೆ ಎಂಬ ಕಾರಣಕ್ಕಾಗಿಯೇ ಪೊಲೀಸರು ಪ್ರತಿಭಟನಾಕಾರರ ಮೇಲೆ...
Read moreDetailsನವದೆಹಲಿ : ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳನ್ನು ತಡೆಗಟ್ಟಲು, ಹಾಗೂ ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ...
Read moreDetailsನವದೆಹಲಿ : ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಆರಂಭಗೊಂಡ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಸ್ವಯಂಪ್ರೇರಿತರಾಗಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.