ಕೋಟಾ: ಸರಿಯಾಗಿ 6 ವರ್ಷಗಳ ಹಿಂದೆ ನೋವು, ದುಃಖದ ಮಡುವಿನಲ್ಲಿ ಮುಳುಗಿದ್ದ ಆ ಕುಟುಂಬದಲ್ಲಿ ಈಗ ಮುಗುಳ್ನಗು… ಮನೆಯಲ್ಲಿ ಮದುವೆಯ ಸಂಭ್ರಮ….ಅದರಲ್ಲೂ ವಿಶೇಷವಾಗಿ ಲೋಕಸಭೆ ಸ್ಪೀಕರ್ ಓಂ...
Read moreDetailsಜಾರಿ ನಿರ್ದೇಶನಾಲಯವು ಏಪ್ರಿಲ್ 11ರಂದು ದೆಹಲಿ, ಮುಂಬೈ ಮತ್ತು ಲಕ್ನೋದ ಆಸ್ತಿ ನೋಂದಣಿ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ. ಈ ಕ್ರಮವನ್ನು ಹಣ ಅಕ್ರಮ ವರ್ಗಾವಣೆ ತಡೆ...
Read moreDetailsನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ(Waqf Act) ವಿರುದ್ಧ ಶುಕ್ರವಾರ ಪಶ್ಚಿಮ ಬಂಗಾಳದ ಹಲವಾರು ಭಾಗಗಳಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ,...
Read moreDetailsಗುಜರಾತ್ ರಾಜಧಾನಿ ಅಹ್ಮದಾಬಾದ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೊತ್ತಿ ಉರಿಯುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಸಿಲುಕಿದ್ದ ಕುಟುಂಬವೊಂದನ್ನು ಸ್ಥಳೀಯರು ರಕ್ಷಣೆ...
Read moreDetailsಇತ್ತೀಚಿನ ದಿನಗಳಲ್ಲಿ ಪ್ರೇಮಿಗಳು ಸರಸ-ಸಲ್ಲಾಪಗಳ ಸುದ್ದಿ ಹೆಚ್ಚಾಗಿ ವೈರಲ್ ಆಗುತ್ತಿವೆ. ತಮ್ಮ ಏಕಾಂತದ ಸಮಯವನ್ನು ಕಳೆಯುವುದಕ್ಕಾಗಿ ಪಾರ್ಕ್, ಸಿನಿಮಾ ಥಿಯೇಟರ್ ಸೇರಿದಂತೆ ಹಲವೆಡೆ ಸುತ್ತಾಡುತ್ತಿರುತ್ತಾರೆ. ಪ್ರೇಮಿಗಳಿಬ್ಬರು ತಮ್ಮ...
Read moreDetailsನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತಹಾವೂರ್ ರಾಣಾನನ್ನು(Tahawwur Rana) 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ಒಪ್ಪಿಸುವ ವೇಳೆ ಪಟಿಯಾಲಾ...
Read moreDetailsವಿದ್ಯಾರ್ಥಿಯೊಬ್ಬ ತನ್ನ ಗರ್ಲ್ ಫ್ರೆಂಡ್ ನ್ನು ಗುಟ್ಟಾಗಿ ಸೂಟ್ ಕೇಸ್ ನಲ್ಲಿ ತುಂಬಿಸಿಕೊಂಡು ಬಾಯ್ಸ್ ಹಾಸ್ಟೆಲ್ ಗೆ ಕರೆತರುವಾಗ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಹರಿಯಾಣದ ಓಪಿ...
Read moreDetailsನವದೆಹಲಿ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿಧೇಯಕಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಿತ್ತು....
Read moreDetailsಭಾರತ ವೈವಿಧ್ಯಮಯ ರಾಷ್ಟ್ರ. ಇಲ್ಲಿ ಎಲ್ಲ ಧರ್ಮದವರು ಕೂಡ ಸಮಾನವಾಗಿ ಸಹಜ ಜೀವನ ಸಾಗಿಸುತ್ತಿದ್ದಾರೆ. ಅದರಲ್ಲೂ ನಮ್ಮ ಭಾರತ ಹಿಂದೂ ರಾಷ್ಟ್ರವಾಗಿರುವುದರಿಂದ ದೇವಸ್ಥಾನಗಳು ಹೆಚ್ಚಾಗಿವೆ. ಹೀಗಾಗಿ ಹಲವಾರು...
Read moreDetailsಜಮ್ಮು: ಶುಕ್ರವಾರ ತಡರಾತ್ರಿ ಜಮ್ಮುವಿನ ಅಕ್ನೂರ್ ವಲಯದ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ಬಳಿ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ(Encounter) ಗಾಯಗೊಂಡಿದ್ದ ಭಾರತೀಯ ಸೇನೆಯ ಜೆಸಿಒ(ಜ್ಯೂನಿಯರ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.