ವಾಷಿಂಗ್ಟನ್: ಮೂರು ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಫಿಲಡೆಲ್ಫಿಯಾ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ...
Read moreDetailsಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ. ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ರಿಷಭ್ ಪಂತ್ ಹಾಗೂ...
Read moreDetailsನವದೆಹಲಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಕ್ರೀಡಾಂಗಣದಲ್ಲಿಯೇ ಪುಷ್ಪ ಚಿತ್ರದ ಸ್ಟೆಪ್ ಹಾಕಿ ಭಾರತೀಯ ಅಭಿಮಾನಿಗಳ ಮನಸ್ಸು ಗೆದ್ದಿದ್ದರು. ಈಗ ಪುಷ-2 ಚಿತ್ರದಲ್ಲಿ...
Read moreDetailsಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಭರ್ಜರಿ ಶತಕ ಸಡಿಸಿದ್ದಾರೆ. ಈ...
Read moreDetailsಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಮೀಸಲಾತಿ ವಿಚಾರವಾಗಿ...
Read moreDetailsಭಾರತ ಹಾಗೂ ಬಾಂಗ್ಲಾದೇಶ ಮಧ್ಯೆ ಟೆಸ್ಟ್ ಟೂರ್ನಿ ನಡೆಯುತ್ತಿದ್ದು, ಮೊದಲ ಟೆಸ್ಟ್ ನಲ್ಲಿ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಗಳು ವಿಫಲವಾಗಿದ್ದಾರೆ. ಆದರೆ, ಆರ್. ಅಶ್ವಿನ್ ಹಾಗೂ...
Read moreDetailsಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗಷ್ಟೇ ಅಮೆರಿಕಕ್ಕೆ ಹೋಗಿದ್ದ ಸಂದರ್ಭದಲ್ಲಿ ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ಧ ಮಾತನಾಡಿದ್ದರು. ಹೀಗಾಗಿ ಸಾಕಷ್ಟು ವಿಱೋದ ವ್ಯಕ್ತವಾಗಿತ್ತು. ಈಗ ಪ್ರಧಾನಿ...
Read moreDetailsಯೋಧರು ತೆರಳುತ್ತಿದ್ದ ಬಸ್ ಅಪಘಾತವಾಗಿದ್ದು, ಮೂವರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಕಾಶ್ಮೀರದಲ್ಲಿ ಪುಲ್ವಾಮಾದಿಂದ ಬದ್ಗಾಮ್ ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರನ್ನು ಕರೆದುಕೊಂಡು...
Read moreDetailsಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತೀಯ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಬಾಂಗ್ಲಾದೇಶ ತಂಡ 149 ರನ್ ಗಳಿಗೆ ಆಲೌಟ್ ಆಗಿದೆ....
Read moreDetailsನವದೆಹಲಿ: ಐಪಿಎಲ್ 18ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಆಟಗಾರರು ಈಗಿನಿಂದಲೇ ಕಾಯುತ್ತಿದ್ದಾರೆ. ಈ ಮಧ್ಯೆ ಆಟಗಾರರ ಹರಾಜು ಪ್ರಕ್ರಿಯೆ ನವೆಂಬರ್ 3 ಅಥವಾ 4ನೇ ವಾರದಲ್ಲಿ ನಡೆಯಲಿದೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.