ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಬಾರ್ಮೇರ್ (ರಾಜಸ್ಥಾನ) : ಖಾಸಗಿ ಆಸ್ಪತ್ರೆಯ 65 ವರ್ಷದ ವೈದ್ಯರೊಬ್ಬರಿಂದ ಸುಮಾರು 2 ಕೋಟಿ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನರ್ಸ್‌ ಕಮಲಾ...

Read moreDetails

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

ನವದೆಹಲಿ : ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಬೃಹತ್ ಹೋರಾಟವು ಭಾರತದ ಇತಿಹಾಸದಲ್ಲೇ ‘ಜೆನ್ ಝೀ’ (Gen Z) ಪೀಳಿಗೆ...

Read moreDetails

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ಬೃಹತ್ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ,...

Read moreDetails

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ನವದೆಹಲಿ : ಕೇಂದ್ರ ಸರ್ಕಾರದೊಂದಿಗೆ ಇಂದು ನಡೆಯಲಿರುವ ಮೂರನೇ ಸುತ್ತಿನ ಮಾತುಕತೆಗೂ ಮುನ್ನ 'ಕಾಕ್ರೋಚ್ ಜನತಾ ಪಾರ್ಟಿ' (CJP) ತನ್ನ ನಿಲುವನ್ನು ಮತ್ತಷ್ಟು ಕಠಿಣಗೊಳಿಸಿದೆ. ಶಿಕ್ಷಣ ಸಚಿವ...

Read moreDetails

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಹೋರಾಡುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ನಡೆಸುತ್ತಿದ್ದ 26...

Read moreDetails

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ನವದೆಹಲಿ : ಒಂದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಫಾಲೋವರ್ಸ್ ಸಂಖ್ಯೆ ಒಂದೇ ರಾತ್ರಿಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ....

Read moreDetails

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನೀಟ್ ಪರೀಕ್ಷೆಗಳ ಆಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ವಿರುದ್ಧ ದೇಶಾದ್ಯಂತ ಯುವಜನರ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಕೇಂದ್ರ ಸರ್ಕಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ...

Read moreDetails

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಭಾರತ, ಚೀನಾ, ಯುಕೆ ಸೇರಿದಂತೆ ತನ್ನ ಕನಿಷ್ಠ 60 ಪ್ರಮುಖ ವ್ಯಾಪಾರಿ ಪಾಲುದಾರ ದೇಶಗಳ ಮೇಲೆ ಹೊಸ...

Read moreDetails

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಅವರು ವಿದ್ಯಾರ್ಥಿಗಳಿಗೆ ಶಾಂತಿ ಹಾಗೂ...

Read moreDetails

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಗಾಂಧಿನಗರ: ಪ್ರಸಕ್ತ ಮುಂಗಾರು ಋತುವಿನಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಬರಗಾಲದ ಛಾಯೆಯಲ್ಲಿದ್ದರೆ, ಗುಜರಾತ್ ಸೇರಿದಂತೆ ಉತ್ತರದ ಕೆಲವು ರಾಜ್ಯಗಳಲ್ಲಿ ಪ್ರಕೃತಿಯ ವಿಕೋಪ ತೀವ್ರಗೊಂಡಿದೆ. ದಕ್ಷಿಣ ಗುಜರಾತ್‌ನ...

Read moreDetails
Page 38 of 539 1 … 37 38 39 … 539
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist