ತಿರುವನಂತಪುರಂ : ದೇಶದ ಚುನಾವಣಾ ಆಯೋಗದ ನಿರ್ಧಾರಗಳ ಸುತ್ತ ಹಲವು ವಿವಾದಗಳು ಮುಸುಕಿನ ಗುದ್ದಾಟಕ್ಕೆ ಕಾರಣವಾಗಿರುವಂತೆಯೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ...
Read moreDetailsನವದೆಹಲಿ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಇತರ ಇಬ್ಬರು ಚುನಾವಣೆ ಆಯುಕ್ತರ ಆಕ್ಷೇಪಣೆಗಳನ್ನು ಮೀರಿ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ,...
Read moreDetailsನವದೆಹಲಿ : ವಿಜ್ಞಾನ, ತಂತ್ರಜ್ಞಾನ ಮತ್ತು ಅಂತಾರಾಷ್ಟ್ರೀಯ ಸಹಕಾರದ ಕ್ಷೇತ್ರದಲ್ಲಿ ಭಾರತದ ಹೊಸ ಮೈಲಿಗಲ್ಲು ಸಾಧಿಸಿದೆ. ಜಗತ್ತಿನ ಒಟ್ಟು 108 ದೇಶಗಳ ವಿದ್ಯಾರ್ಥಿನಿಯರು ಒಗ್ಗೂಡಿ ನಿರ್ಮಿಸಿರುವ ಉಪಗ್ರಹವೊಂದು...
Read moreDetailsಚಂಡೀಗಢ : ಪ್ರೇಯಸಿಯನ್ನು ತಕ್ಷಣವೇ ಮದುವೆಯಾಗುತ್ತೇನೆ ಎಂದು ಪಟ್ಟು ಹಿಡಿದಿದ್ದ 18 ವರ್ಷದ ಯುವಕನೊಬ್ಬ, ವಿವಾಹಕ್ಕೆ ಕಾನೂನುಬದ್ಧ ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಆಗಿರುವ...
Read moreDetailsಬೆಂಗಳೂರು : ಸಾರ್ವಜನಿಕ ವಲಯದ ದಿಗ್ಗಜ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ದೊಡ್ಡ ಮಟ್ಟದ ವಿನಾಯಿತಿ ಘೋಷಿಸಿದೆ. ಯುನೈಟೆಡ್ ಫೋರಂ ಆಫ್...
Read moreDetailsನವದೆಹಲಿ : ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿಯಿಂದ ರಿಲೀಫ್ ನೀಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ತಾಳೆ ಎಣ್ಣೆ...
Read moreDetailsಪಾಟ್ನಾ : ಬಿಹಾರದಲ್ಲಿ ನೈತಿರ ಪೊಲೀಸ್‌ಗಿರಿ ಹಾಗೂ ಮಹಿಳೆಯರು, ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಹಲವು...
Read moreDetailsನವದೆಹಲಿ : ಇಲ್ಲಿನ ಕಲ್ಕಾಜಿ ಮಂದಿರದ ಸಮೀಪದ ಉದ್ಯಾನದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಪ್ರಕರಣದ...
Read moreDetailsಸಮಸ್ತಿಪುರ : ಬಾಲಕನೊಂದಿಗೆ ಮಾತನಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಗುಂಪೊಂದು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ, ಕಿರುಕುಳ ನೀಡಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಘಟನೆಯ ದೃಶ್ಯಗಳನ್ನು ವ್ಯಕ್ತಿಯೊಬ್ಬರು...
Read moreDetailsನವದೆಹಲಿ : ಸಕ್ಕರೆ, ಉಪ್ಪು ಅಥವಾ ಕೊಬ್ಬಿನ ಅಂಶ ನಿಗದಿತ ಮಿತಿಗಿಂತ ಹೆಚ್ಚಿರುವ ಪ್ಯಾಕೆಟ್ ಆಹಾರಗಳ ಮೇಲೆ ಗ್ರಾಹಕರಿಗೆ ಎಚ್ಚರಿಕೆ ನೀಡುವ ಕೆಂಪು ಚಿಹ್ನೆ ಅಳವಡಿಸುವ ಪ್ರಸ್ತಾವವನ್ನು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.