ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

Ranveer Allahbadia: “ಪೋಷಕರೊಂದಿಗೆ ಲೈಂಗಿಕತೆ” ಹೇಳಿಕೆ: ಸಂಸತ್‌ನಲ್ಲೂ ರಣವೀರ್ ಅಲ್ಲಾಬಾಡಿಯಾ ವಿವಾದದ ಸದ್ದು, ದೇಶದ ಹಲವೆಡೆ ಎಫ್ಐಆರ್ ದಾಖಲು

ನವದೆಹಲಿ: "ಇಂಡಿಯಾಸ್ ಗಾಟ್ ಟ್ಯಾಲೆಂಟ್" ಕಾರ್ಯಕ್ರಮದಲ್ಲಿ ಪೋಷಕರ ಲೈಂಗಿಕ ಕ್ರಿಯೆ ಕುರಿತು ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದ ಖ್ಯಾತ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲ್ಲಾಬಾಡಿಯಾಗೆ(Ranveer Allahbadia) ಮತ್ತಷ್ಟು...

Read moreDetails

Jammu&Kashmir: ಗಡಿಯಲ್ಲಿ ಬಾಂಬ್​​ ಸ್ಫೋಟ; ಇಬ್ಬರು ಸೈನಿಕರು ಹುತಾತ್ಮ

ಜಮ್ಮು: ಜಮ್ಮುವಿನ ಸಮೀಪದ ಅಖ್ನೂರ್ ವಲಯದಲ್ಲಿ ಮಂಗಳವಾರ ಸಂಭವಿಸಿದ ಬಾಂಬ್​​ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರಲ್ಲಿ ಒಬ್ಬರು ಕ್ಯಾಪ್ಟನ್​ ಆಗಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ...

Read moreDetails

Maha Kumbh 2025: ಭಾರತದ ವರ, ಗ್ರೀಸ್ ದೇಶದ ವಧು; ಕುಂಭಮೇಳದಲ್ಲೊಂದು ಅಪೂರ್ವ ಮದುವೆ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಹತ್ತಾರು ವಿಶೇಷ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ದಾಖಲೆಯ ಸಂಖ್ಯೆಯಲ್ಲಿ ಜನ ತ್ರಿವೇಣಿ ಸಂಗಮದಲ್ಲಿ (Maha Kumbh...

Read moreDetails

ಟಿ.ನರಸೀಪುರ ಕುಂಭಮೇಳಕ್ಕೆ ಅದ್ಧೂರಿ ಚಾಲನೆ; ಮೊದಲ ದಿನ 50 ಸಾವಿರ ಭಕ್ತರಿಂದ ಪುಣ್ಯಸ್ನಾನ

ಟಿ.ನರಸೀಪುರ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಅದ್ಭುತ ಸ್ಪಂದನೆ ದೊರೆಯುತ್ತಿದ್ದು, ಕೋಟ್ಯಂತರ ಜನ ತ್ರಿವೇಣಿ ಸಂಗಮದಲ್ಲಿ ಮಿಂದೇಳುತ್ತಿದ್ದಾರೆ. ಇದರ ಮಧ್ಯೆಯೇ, ಟಿ.ನರಸೀಪುರದಲ್ಲಿ ಸೋಮವಾರದಿಂದ...

Read moreDetails

Rahul Gandhi: ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಲಖನೌ: ಭಾರತೀಯ ಸೇನೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವು ಸಮನ್ಸ್ ಜಾರಿಮಾಡಿದೆ....

Read moreDetails

ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಂಬಾನಿ ಕುಟುಂಬದ ನಾಲ್ಕು ತಲೆಮಾರು

ಪ್ರಯಾಗ್‌ರಾಜ್ : ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಮಹಾ ಕುಂಭ ಸ್ನಾನ ಮಾಡಿದರು. ಅಂಬಾನಿ ಕುಟುಂಬದ ನಾಲ್ಕು ತಲೆಮಾರುಗಳು ಸಹ ಕುಂಭ ಮೇಳ...

Read moreDetails

Chris Gayle : ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರ: ಯುನಿವರ್ಸಲ್ ಬಾಸ್ ಹೊಗಳಿಕೆ

ನವದೆಹಲಿ: ವಿರಾಟ್ ಕೊಹ್ಲಿ ಅವರು ಪ್ರಸ್ತುತ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸುತ್ತಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಅವರ ಬ್ಯಾಟ್ನಿಂದ ರನ್ ಹರಿಯದಿರುವುದರಿಂದ ಅವರನ್ನು ಹೊಗಳುತ್ತಿದ್ದವರೆಲ್ಲರೂ ಟೀಕೆ ಮಾಡಲು...

Read moreDetails

Aero India 2025 : ಬೆಂಗಳೂರು ಮಂದಿಯನ್ನು ಮಂತ್ರಮುಗ್ಧಗೊಳಿಸಿದ ‘ಲೋಹದ ಹಕ್ಕಿಗಳು’

ಬೆಂಗಳೂರು: ಭಾರತೀಯ ವಾಯುಪಡೆಯ ವಿಮಾನಗಳು ಸೋಮವಾರ ಬೆಳಗ್ಗಿನಿಂದಲೇ ನಗರದ ತಿಳಿ ಆಗಸದಲ್ಲಿ ಚಿತ್ತಾರ ಮೂಡಿಸಿದವು. ರಷ್ಯಾ, ಅಮೆರಿಕದ ವಾಯುಪಡೆಯ ಬಲಶಾಲಿ ಐದನೇ ತಲೆಮಾರಿನ ಯುದ್ಧ ವಿಮಾನಗಳೂ ಕಿವಿಗಡಚಿಕ್ಕುವಂತೆ...

Read moreDetails

Droupadi Murmu : ಕುಂಭಮೇಳಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

ಪ್ರಯಾಗ್‌ರಾಜ್‌: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸೋಮವಾರ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಬೆಳಗ್ಗೆ ಪ್ರಯಾಗ್‌ರಾಜ್‌ಗೆ...

Read moreDetails

Pariksha Pe Charcha 2025: ಬ್ಯಾಟ್ಸ್‌ಮನ್‌ನಂತೆ ಗಮನ ಕೇಂದ್ರೀಕರಿಸಿ: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೀವನಪಾಠವನ್ನು ಮಾಡಿದ್ದಾರೆ. ಸೋಮವಾರ ದೆಹಲಿಯ ಭಾರತ್ ಮಂಟಪಂನಲ್ಲಿ 8ನೇ ಆವೃತ್ತಿಯ ಪರೀಕ್ಷಾ...

Read moreDetails
Page 400 of 541 1 … 399 400 401 … 541
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist