ಪತ್ರಕರ್ತನ ಬಂಧನಪ್ರಯಾಗ್ರಾಜ್: ಉತ್ತರಪ್ರದೇಶದ ಮಹಾಕುಂಭಮೇಳದಲ್ಲಿ (Mahakumbha mela) ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋವನ್ನು(Video of women) ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ, ಅಶ್ಲೀಲವಾಗಿ ಕಮೆಂಟ್ ಮಾಡಿರುವ...
Read moreDetailsಹೈದರಾಬಾದ್ನಲ್ಲೊಂದು ಘೋರ ಕೃತ್ಯ: 3 ದಿನ ಮಾಂಸ ಬೇಯಿಸಿ ಕೊನೆಗೆ ಕೆರೆಗೆ ಎಸೆದ ದುರುಳಹೈದರಾಬಾದ್: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಸಣ್ಣ ಸಣ್ಣ ತುಂಡುಗಳಾಗಿ...
Read moreDetailsನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಲ್ಲದೇ,...
Read moreDetailsಮುಂಬೈ: ಮಹಾರಾಷ್ಟ್ರದ ಜಲಂಗಾವ್ನಲ್ಲಿ ಭೀಕರ ರೈಲು ಅವಘಡ (train accident) ನಡೆದಿದ್ದು10 ಮಂದಿ ಧಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಡೆಲ್ಲಿಗೆ ಸಂಚರಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ (Karnataka Express) ರೈಲಿನಡಿಗೆ...
Read moreDetailsಮಥುರಾ: ಉತ್ತರಪ್ರದೇಶದ ಮಥುರಾದ ವಿವಾದಿತ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಯನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂಬ ಅಲಹಾಬಾದ್ ಹೈಕೋರ್ಟ್(high court) ತೀರ್ಪಿಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ...
Read moreDetailsಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ(Sri Rama Mandir) ನಿರ್ಮಾಣಗೊಂಡು ಜನವರಿ 22ಕ್ಕೆ ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಒಂದು ವರ್ಷ ಪೂರ್ಣಗೊಂಡಿತು. ಈ ದಿನಾಂಕದಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ...
Read moreDetailsನವದೆಹಲಿ: ಇತ್ತೀಚೆಗಷ್ಟೇ ಇನ್ಫೋಸಿಸ್(Infosys) ಸಹ ಸಂಸ್ಥಾಪಕ ನಾರಾಯಣ ಮೂರ್ತಿ(Narayana Murthy) ದೀರ್ಘಾವಧಿ ಕೆಲಸದ ಬಗ್ಗೆ ಮಾತನಾಡಿದ್ದು, ಅದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈಗ ಮತ್ತೆ ಆ ಕುರಿತು...
Read moreDetailsಛತ್ತೀಸಗಢದ ಗರಿಯಾಬಂದ್(Gariaband) ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ನಕ್ಸಲರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ...
Read moreDetailsನವದೆಹಲಿ: ಇದೇ ಫೆಬ್ರವರಿ 5ರಂದು ನಡೆಯಲಿರುವ ದೆಹಲಿ ವಿಧಾನಸಭೆ(Assembly) ಚುನಾವಣೆಗೆ ಬಿಜೆಪಿ ಮಂಗಳವಾರ ಎರಡನೇ ಪ್ರಣಾಳಿಕೆಯನ್ನು ಘೋಷಿಸಿದೆ. ಪಕ್ಷವು ಅಧಿಕಾರಕ್ಕೇರಿದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ...
Read moreDetailsನವದೆಹಲಿ: ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳಿಗೆ ಅತಿದೊಡ್ಡ ಯಶಸ್ಸು ಎಂಬಂತೆ, ಸೋಮವಾರ ತಡರಾತ್ರಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಹತ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.