ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿವಿಧ ಹಗರಣಗಳ ದಾಖಲೆಗಳನ್ನು ಕಳ್ಳತನ ಮಾಡಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್...
Read moreDetailsಡೆಹ್ರಾಡೂನ್: ನಮ್ಮ ಬಲಿಷ್ಠ ಸರ್ಕಾರದಡಿ ಉಗ್ರರು ಅವರ ನೆಲದಲ್ಲಿಯೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಋಷಿಕೇಶದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅಸ್ಥಿರ...
Read moreDetailsಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ...
Read moreDetailsಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜ್ಯದಿಂದ ತಮಿಳುನಾಡಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಜೀಪ್ ಗೆ...
Read moreDetailsರಾಜಕೀಯ ನಾಯಕರು ಇತ್ತೀಚೆಗೆ ಜನರನ್ನು ಮೆಚ್ಚಿಸುವುದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಶ್ನಾತೀತ ನಾಯಕರನ್ನು ಬಳಕೆ ಮಾಡಿಕೊಳ್ಳುವ ಖಯಾಲಿಗೆ ಬಿದ್ದಿದ್ದಾರೆ. ಆಪ್ ಕೂಡ ಭಗತ್ ಸಿಂಗ್ ರನ್ನು ಬಳಕೆ...
Read moreDetailsರಥೋತ್ಸವದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 13 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಎಂಬಲ್ಲಿ ನಡೆದಿದೆ. ಯುಗಾದಿ...
Read moreDetailsದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ.ಕವಿತಾರನ್ನು ಸಿಬಿಐ ವಶಕ್ಕೆ ಪಡೆದಿದೆ. ಈಗಾಗಲೇ ಕೆ.ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕವಿತಾ...
Read moreDetailsಛತ್ತೀಸ್‌ಗಢ: ಹೆದರಿಸಿ ಬಂದ್ ಮಾಡಿದ್ದ ರಾಮ ಮಂದಿರವನ್ನು ಮತ್ತೆ ರೀ ಓಪನ್ ಮಾಡಲಾಗಿದೆ. 21 ವರ್ಷಗಳಿಂದ ಮುಚ್ಚಿದ್ದ ಛತ್ತೀಸ್‌ಗಢದ ಸುಖ್ಮಾ ಜಿಲ್ಲೆಯ ರಾಮ ಮಂದಿರವನ್ನೇ ಈಗ ಮತ್ತೆ...
Read moreDetailsರಾಯ್ಪುರ: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 12 ಜನ ಸಾವನ್ನಪ್ಪಿ, 14 ಜನ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದುರ್ಗ್ ಜಿಲ್ಲೆಯ...
Read moreDetailsಮುಂಬೈ: ಕಂಪನಿಯೊಂದು ಒಪ್ಪಂದ ಮುರಿದುಕೊಂಡಿದ್ದಕ್ಕೆ ಪಾಪಿಗಳು ಆ ಕಂಪನಿಯ ಸಮೋಸಾದೊಳಗೆ ಬ್ಯಾಂಡೇಜ್, ಕಾಂಡೋಮ್, ತಂಬಾಕು, ಕಲ್ಲು ತುಂಬಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.