ಧಾರವಾಡ : ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಕಾರಣಕ್ಕೆ ಧಾರವಾಡ್ ಬಂದ್ ಗೆ ಕರೆ ನೀಡಲಾಗಿದೆ....
Read moreDetailsಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ದೇಶ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದು ಬಿಜೆಪಿಯ ಮುಜುಗರಕ್ಕೆ...
Read moreDetailsತಿರುಪತಿ :- ಜನವರಿ 10 ರಂದು ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರ ದಂಡೇ ತಿರುಪತಿಯ ತಿರುಮಲವಾಸನ ದರ್ಶನಕ್ಕೆ ಅಗಮಿಸುತ್ತಿದ್ದಾರೆ. ಶತಾಯಗತಾಯ ವೈಕುಂಠ ಏಕಾದಶಿದಂದು ಶ್ರೀನಿವಾಸನ ದರ್ಶನ ಪಡೆದು,...
Read moreDetailsವಿಶ್ವ ವಿಖ್ಯಾತ ತಿರುಪತಿ ತಿಮ್ಮಪ್ಪ ದೇವಸ್ಥಾನದ ಬಳಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಭಕ್ತರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಗಳಿಗೆ...
Read moreDetailsರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಟಿ ರವಿ ಪ್ರಕರಣದ ಕುರಿತು ಸಿಎಂಗೆ ಪತ್ರ ಬರೆದಿದ್ದಾರೆ.ಪತ್ರದ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣದ ಕುರಿತು...
Read moreDetailsಬಿಜೆಪಿ ರೆಬೆಲ್ಸ್ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ರೆಬೆಲ್ಸ್ ನಾಯಕರು ದೆಹಲಿಯಲ್ಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತಿದ್ದಾರೆ. ನಿನ್ನೆಯಷ್ಟೇ...
Read moreDetailsಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದ್ದು, ಅವರ ಮನೆಯ ಕಿಟಕಿ ಗಾಜುಗಳನ್ನು ಬುಲೆಟ್ ಪ್ರೂಫ್ ಹಾಕಿಸಲಾಗಿದೆ. ನಟ ಸಲ್ಮಾನ್ ಖಾನ್ ಬೆನ್ನಿಗೆ...
Read moreDetailsನವದೆಹಲಿ: ಈಗಾಗಲೇ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್-ಬಿಜೆಪಿ- ಆಪ್ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ಮೇಲ್ನೊಟಕ್ಕೆ ಕಂಡು ಬರುತ್ತಿದೆ.ಬರೋಬ್ಬರಿ 12 ವರ್ಷಗಳ...
Read moreDetailsರಾಷ್ಟ್ರ ರಾಜಧಾನಿಗೆ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ.70 ಸದಸ್ಯರ ಸಂಖ್ಯಾ...
Read moreDetails15ನೇ ನ್ಯಾಷನಲ್ ಫೀಲ್ಡ್ ಆರ್ಚರಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕದ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ. ಕರ್ನಾಟಕ ತಂಡ ಪ್ರತಿನಿಧಿಸಿದ್ದ ಆನೇಕಲ್ ತಾಲ್ಲೂಕಿನ 12 ಜನ ಕ್ರೀಡಾಪಟುಗಳು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.